• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

ಕವಿತಾ by ಕವಿತಾ
September 25, 2026 - 11:00 am
in ಆರೋಗ್ಯ-ಸೌಂದರ್ಯ
0 0
0
Untitled design (42)

ಬೆಂಗಳೂರು ಸೆ .25: ಭಾರತದಲ್ಲಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಅತಿಯಾದ ಕಾರ್ಬೋಹೈಡ್ರೇಟ್ ಸೇವನೆ, ಹೊಟ್ಟೆಯ ಭಾಗದ ಬೊಜ್ಜು (ಸೆಂಟ್ರಲ್ ಒಬೆಸಿಟಿ), ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿರುವುದು (ಇನ್ಸುಲಿನ್ ರೆಸಿಸ್ಟೆನ್ಸ್) ಹಾಗೂ ಪ್ರೋಟೀನ್ ಕೊರತೆ ಪ್ರಮುಖ ಲಕ್ಷಣಗಳಾಗಿ ಕಂಡುಬರುತ್ತಿವೆ ಎಂದು ನೂತನ ವೈದ್ಯಕೀಯ ಅಧ್ಯಯನವೊಂದು ಎಚ್ಚರಿಸಿದೆ.

‘ಡಾ. ರೆಡ್ಡೀಸ್ – ನೆಸ್ಲೆ ಹೆಲ್ತ್ ಸೈನ್ಸ್’ ಸಂಸ್ಥೆ ನಡೆಸಿರುವ ಈ ಸಮಗ್ರ ಅಧ್ಯಯನವು ‘ಡಯಾಬಿಟಿಸ್, ಮೆಟಾಬಾಲಿಕ್ ಸಿಂಡ್ರೋಮ್ ಆ್ಯಂಡ್ ಒಬೆಸಿಟಿ’ ಎಂಬ ಪ್ರಖ್ಯಾತ ಅಂತಾರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಈ ಸಂಶೋಧನೆಗಾಗಿ ಭಾರತದ 60 ಪ್ರಮುಖ ಮಧುಮೇಹ ಮತ್ತು ಎಂಡೋಕ್ರೈನಾಲಜಿ ತಜ್ಞರ ಅಭಿಪ್ರಾಯ ಹಾಗೂ ರೋಗಿಗಳ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲಾಗಿದೆ.

RelatedPosts

ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!

ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ

ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!

ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!

ADVERTISEMENT
ADVERTISEMENT

ಮಧುಮೇಹಿಗಳಲ್ಲಿ ಕಂಡುಬಂದ ಪ್ರಮುಖ ಲಕ್ಷಣಗಳೇನು?

ಸಮೀಕ್ಷೆಯಲ್ಲಿ ಭಾಗವಹಿಸಿದ ವೈದ್ಯರ ಪ್ರಕಾರ, ಭಾರತೀಯ ರೋಗಿಗಳಲ್ಲಿ ಈ ಕೆಳಗಿನ ಅಂಶಗಳು ಹೆಚ್ಚಾಗಿ ಕಂಡುಬಂದಿವೆ.

ಶೇ. 82 ರೋಗಿಗಳಲ್ಲಿ ಅತಿಯಾದ ಕಾರ್ಬೋಹೈಡ್ರೇಟ್ ಸೇವನೆ (ಅಕ್ಕಿ, ಗೋಧಿ ಮುಂತಾದ ಪಿಷ್ಟ ಪದಾರ್ಥಗಳು), ಶೇ. 78 ರೋಗಿಗಳಲ್ಲಿ ಹೊಟ್ಟೆಯ ಭಾಗದಲ್ಲಿ ಮಾತ್ರ ಕೊಬ್ಬು ಶೇಖರಣೆಯಾಗುವುದು (ಸೆಂಟ್ರಲ್ ಒಬೆಸಿಟಿ), ಶೇ. 76 ರೋಗಿಗಳಲ್ಲಿ ಇನ್ಸುಲಿನ್ ರೆಸಿಸ್ಟೆನ್ಸ್ (ಇನ್ಸುಲಿನ್ ಉತ್ಪತ್ತಿಯಾದರೂ ದೇಹ ಅದನ್ನು ಬಳಸಿಕೊಳ್ಳಲು ವಿಫಲವಾಗುವುದು) ಕಂಡುಬಂದಿದೆ.

ಶೇ. 75 ರೋಗಿಗಳ ಆಹಾರದಲ್ಲಿ ಪ್ರೋಟೀನ್ ಕೊರತೆ ದಾಖಲಾಗಿದ್ದರೆ, ಶೇ. 69 ರೋಗಿಗಳ ದೇಹದಲ್ಲಿ ಸ್ನಾಯುಗಳ ಪ್ರಮಾಣ (ಲೀನ್ ಮಸಲ್ ಮಾಸ್) ಕಡಿಮೆ ಇರುವುದು. ಶೇ. 67 ರೋಗಿಗಳಲ್ಲಿ ವಂಶಪಾರಂಪರ್ಯವಾಗಿ (ಆನುವಂಶಿಕ) ಮಧುಮೇಹ ಬರುವ ಪ್ರವೃತ್ತಿ ಅಧ್ಯಯನದ ವೇಳೆ ಪತ್ತೆಯಾಗಿದೆ.

ಶೇ. 98 ರಷ್ಟು ತಜ್ಞರ ಪ್ರಕಾರ, ಭಾರತೀಯ ಮಧುಮೇಹಿಗಳ ದೇಹ ಪ್ರಕೃತಿ ಮತ್ತು ಮೆಟಾಬಾಲಿಸಂ ಪಾಶ್ಚಿಮಾತ್ಯ ದೇಶಗಳ ರೋಗಿಗಳಿಗಿಂತ ಸಂಪೂರ್ಣ ಭಿನ್ನವಾಗಿದೆ. ಆದ್ದರಿಂದ ಇವರಿಗೆ ಚಿಕಿತ್ಸೆ ನೀಡುವಾಗ ಭಾರತೀಯ ಜೀವನಶೈಲಿಗೆ ತಕ್ಕಂತೆ ಪ್ರತ್ಯೇಕ ಪೌಷ್ಟಿಕಾಂಶ ಕ್ರಮಗಳನ್ನು ರೂಪಿಸುವುದು ಅತ್ಯಗತ್ಯ ಎಂದು ಶೇ. 86 ರಷ್ಟು ವೈದ್ಯರು ಪ್ರತಿಪಾದಿಸಿದ್ದಾರೆ.

ಹೆಚ್ಚುತ್ತಿದೆ ‘ಡಯಾಬೆಸಿಟಿ’ ಆತಂಕ

ಮಧುಮೇಹ (ಡಯಾಬಿಟಿಸ್) ಮತ್ತು ಬೊಜ್ಜು (ಒಬೆಸಿಟಿ) ಎರಡೂ ಒಟ್ಟಿಗೆ ಕಾಣಿಸಿಕೊಳ್ಳುವ ಸ್ಥಿತಿಯನ್ನು ವೈದ್ಯಕೀಯ ಲೋಕದಲ್ಲಿ ‘ಡಯಾಬೆಸಿಟಿ’ ಎಂದು ಕರೆಯಲಾಗುತ್ತದೆ. ಅಧ್ಯಯನದ ಪ್ರಕಾರ, ಶೇ. 61ರಷ್ಟು ವೈದ್ಯರ ಬಳಿಗೆ ಬರುವ ಮಧುಮೇಹಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅತಿಯಾದ ತೂಕ ಅಥವಾ ಬೊಜ್ಜಿನಿಂದ ಬಳಲುತ್ತಿದ್ದಾರೆ. ಆದರೆ, ಇವರಲ್ಲಿ ಹೆಚ್ಚಿನ ರೋಗಿಗಳು ವೈದ್ಯರು ಸೂಚಿಸುವ ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು 6 ತಿಂಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಪಾಲಿಸಲು ವಿಫಲರಾಗುತ್ತಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ತಪಾಸಣೆಯಲ್ಲಿ ಆಗುತ್ತಿರುವ ಲೋಪವೇನು?

ರೋಗಿಗಳನ್ನು ಪರೀಕ್ಷಿಸುವಾಗ ಶೇ. 80ರಷ್ಟು ವೈದ್ಯರು ಕೇವಲ ದೇಹದ ತೂಕ ಮತ್ತು ಎತ್ತರದ ಅನುಪಾತವನ್ನು ಅಳೆಯುವ ಬಿಎಂಐ ಮೇಲೆ ಮಾತ್ರ ಅವಲಂಬಿತರಾಗಿದ್ದರೆ, ಶೇ. 62 ರಷ್ಟು ಮಂದಿ ದಿನನಿತ್ಯದ ಆಹಾರ ಕ್ರಮವನ್ನು ಪರಿಶೀಲಿಸುತ್ತಾರೆ.

ಆದರೆ, ರೋಗಿಯ ದೇಹದಲ್ಲಿ ಕೊಬ್ಬು ಎಷ್ಟಿದೆ ಮತ್ತು ಸ್ನಾಯುಗಳ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸುತ್ತಿರುವುದು ಕೇವಲ ಶೇ. 34 ರಷ್ಟು ವೈದ್ಯರು ಮಾತ್ರ ಎಂದು ವರದಿ ತಿಳಿಸಿದೆ.

ತಜ್ಞ ವೈದ್ಯರ ಸಲಹೆಗಳೇನು?

ಡಯಾಬಿಟಿಸ್ ಇಂಡಿಯಾದ ಗೌರವ ಕಾರ್ಯದರ್ಶಿ ಡಾ. ಬನ್ಶಿ ಸಾಬೂ ಅವರು, “ರೋಗಿಗಳಿಗೆ ಕೇವಲ ಆಹಾರ ತ್ಯಜಿಸುವಂತೆ ಕಠಿಣ ನಿರ್ಬಂಧಗಳನ್ನು ವಿಧಿಸುವುದರಿಂದ ಪ್ರಯೋಜನವಿಲ್ಲ. ಬದಲಿಗೆ ಅವರು ತಮ್ಮ ಇಡೀ ಜೀವನದುದ್ದಕ್ಕೂ ಸುಲಭವಾಗಿ ಅಳವಡಿಸಿಕೊಳ್ಳಬಹುದಾದ ಸರಳ ಆಹಾರ ಬದಲಾವಣೆಗಳಿಗೆ ಒತ್ತು ನೀಡಬೇಕು,” ಎಂದು ಹೇಳಿದ್ದಾರೆ.

ಡಾ. ರೆಡ್ಡೀಸ್ – ನೆಸ್ಲೆ ಹೆಲ್ತ್ ಸೈನ್ಸ್‌ನ ಮೆಡಿಕಲ್ ಅಫೇರ್ಸ್ ಮುಖ್ಯಸ್ಥ ಡಾ. ನಂದನ್ ಜೋಶಿ ಅವರು, “ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದರ ಜೊತೆಗೆ ತೂಕ ನಿಯಂತ್ರಣ, ಸ್ನಾಯುಗಳ ಆರೋಗ್ಯ ಮತ್ತು ದೀರ್ಘಕಾಲದ ಮೆಟಾಬಾಲಿಕ್ ಆರೋಗ್ಯಕ್ಕೂ ಸಮಾನ ಆದ್ಯತೆ ನೀಡಬೇಕು,” ಎಂದು ತಿಳಿಸಿದ್ದಾರೆ.

ಮಧುಮೇಹಿಗಳು ತಮ್ಮ ಆಹಾರದಲ್ಲಿ ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸಬೇಕು, ನಾರಿನಂಶ ಹೆಚ್ಚಿರುವ ಹಾಗೂ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಸಮತೋಲಿತ ಆಹಾರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 23T072525.147
    ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!
    September 23, 2026 | 0
  • Untitled design 2026 09 22T072934.213
    ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ
    September 22, 2026 | 0
  • ಮಾರಾಟ (14)
    ಮೂಸಂಬಿ ಹಣ್ಣು ತಿನ್ನುವ ಮುನ್ನ ಈ ಲಾಭಗಳನ್ನು ತಿಳಿಯಿರಿ!
    September 13, 2026 | 0
  • ಸಂಕಷ್ಟ, (2)
    ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!
    September 10, 2026 | 0
  • ವ್ಯರ್ಥವಾಗಬಹುದು, (1)
    ತೂಕ ಇಳಿಕೆ, ಶುಗರ್ ಕಂಟ್ರೋಲ್‌ಗೆ ಯಾವ ಆಹಾರ ಬೆಸ್ಟ್? ಇಲ್ಲಿದೆ ಮಾಹಿತಿ
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version