• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಓವರ್ ಥಿಂಕಿಂಗ್‌ ಮಾಡ್ತೀರಾ..? ಇದರಿಂದ ಮುಕ್ತಿ ಪಡೆಯಲು ಇಲ್ಲಿದೆ ವೈಜ್ಞಾನಿಕ ಮಾರ್ಗ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 24, 2026 - 11:38 pm
in ಆರೋಗ್ಯ-ಸೌಂದರ್ಯ
0 0
0
Weight gain and fatigue after 30 vitamin deficiency remedies (3)

ಚಿಂತಿಸುವುದು ಮನುಷ್ಯನ ಸಹಜ ಗುಣ. ಆದರೆ, ಅದೇ ಚಿಂತೆ ಮಿತಿಮೀರಿ, ಅತಿಯಾದರೆ ನಮ್ಮ ಜೀವನದ ನೆಮ್ಮದಿಯನ್ನೇ ಕಸಿದುಕೊಳ್ಳುತ್ತದೆ. ಹಿಂದೆ ನಡೆದಿರುವ ಕಹಿ ಘಟನೆಗಳು ಅಥವಾ ಮುಂದೆ ನಡೆಯಬೇಕಿರುವ ಸಂಗತಿಗಳನ್ನ ನೆನೆಯುವುದರಿಂದ, ಪ್ರಸ್ಥುತ ನಾವು ನೆಮ್ಮದಿಯಾಗಿರಲು ಬಿಡುವುದಿಲ್ಲ. ಇದನ್ನು ನಿರ್ಲಕ್ಷಿಸಿದರೆ ಇದು ಕೇವಲ ಮಾನಸಿಕ ಗೊಂದಲಕ್ಕೆ ಸೀಮಿತವಾಗದೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಅತಿಯಾದ ಯೋಚನೆಯಿಂದ ಆರೋಗ್ಯದ ಮೇಲಾಗುವ ಪರಿಣಾಮ ?

ನಿರಂತರವಾಗಿ ಚಿಂತಿಸುವುದರಿಂದ ದೇಹವು ಸದಾ ಅಲರ್ಟ್ ಸ್ಥಿತಿಯಲ್ಲಿರುತ್ತದೆ. ಇದು ಸ್ನಾಯುಗಳ ಸೆಳೆತ, ಅತಿಯಾದ ಬೆವರುವಿಕೆ, ನಡುಕ ಮತ್ತು ನಿರಂತರ ತಲೆನೋವಿಗೆ ಕಾರನವಾಗುತ್ತದೆ. ವೇಗದ ಹೃದಯ ಬಡಿತ, ರಕ್ತದೊತ್ತಡ ಹೆಚ್ಚಳ ಮತ್ತು ದೀರ್ಘಕಾಲದ ಚಿಂತೆಯಿಂದ ಹೃದಯಾಘಾತದ ಸಂಭವನೀಯತೆ ಹೆಚ್ಚುತ್ತದೆ. ಹೆಚ್ಚಾಗಿ ಆಲೋಚನೆ ಮಾಡಿದರೆ  ಮನಸ್ಸು ಶಾಂತವಾಗದೆ ನಿದ್ರೆ ದೂರವಾಗುತ್ತದೆ, ಇದು ಆಯಾಸ ಮತ್ತು ಖಿನ್ನತೆಗೆ ದಾರಿಯಾಗುತ್ತದೆ.

RelatedPosts

ದಿನವಿಡೀ ನಿಮ್ಮ ತುಟಿಯಲ್ಲಿ ಲಿಪ್‌ಸ್ಟಿಕ್‌ ಉಳಿಯಲು ಈ ಟಿಪ್ಸ್ ಫಾಲೋ ಮಾಡಿ.!

ಕಪ್ಪಾದ ತುಟಿಗಳ ಬಗ್ಗೆ ಚಿಂತೆಯೇ ? ಮನೆಯಲ್ಲಿರೋ ಈ 3 ವಸ್ತು ಬಳಸಿ, ನಿಮ್ಮ ತುಟಿ ಗುಲಾಬಿ ದಳದಂತೆ ಅರಳುತ್ತವೆ

ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಹುಷಾರ್! ಪೋನ್‌ನಲ್ಲಿ ಈ ಗೇಮ್‌ಗಳಿದ್ದರೇ ಈಗ್ಲೇ ಡಿಲಿಟ್‌ ಮಾಡಿ

ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರಕ್ಕೆ ರಾಮಬಾಣ: ವೀಳ್ಯದೆಲೆಯ ಈ ಮನೆಮದ್ದು ಟ್ರೈ ಮಾಡಿ ನೋಡಿ!

ADVERTISEMENT
ADVERTISEMENT
ಸಮಸ್ಯೆಯಿಂದ ಹೊರಬರಲು 5 ಸೂತ್ರಗಳು

1. ಆಂತರಿಕ ಸಂಭಾಷಣೆಯನ್ನು ಸಕಾರಾತ್ಮಕಗೊಳಿಸಿ: ಅತಿಯಾಗಿ ಯೋಚಿಸುವವರು ಹೆಚ್ಚಾಗಿ ತಮ್ಮೊಂದಿಗೆ ನಕಾರಾತ್ಮಕವಾಗಿ ಮಾತನಾಡಿಕೊಳ್ಳುತ್ತಾರೆ (Self-talk). ನನ್ನಿಂದ ಇದು ಸಾಧ್ಯವಿಲ್ಲ ಎನ್ನುವ ಬದಲು ನಾನು ಪ್ರಯತ್ನಿಸುತ್ತೇನೆ ಎಂದು ಬದಲಿಸಿಕೊಳ್ಳಿ. ನಿಮ್ಮ ಆಲೋಚನಾ ಕ್ರಮ ಬದಲಾದಂತೆ ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ.

2. ನಕಾರಾತ್ಮಕತೆಗೆ ಗುಡ್‌ಬೈ ಹೇಳಿ: ಯಾವ ವಿಷಯದ ಬಗ್ಗೆ ಯೋಚಿಸಬಾರದು ಎಂದು ನಾವು ಹಠ ಹಿಡಿಯುತ್ತೇವೆಯೋ, ಮೆದುಳು ಅದೇ ವಿಷಯವನ್ನು ಮತ್ತೆ ಮತ್ತೆ ನೆನಪಿಸುತ್ತದೆ. ಆದ್ದರಿಂದ, ನಕಾರಾತ್ಮಕ ಆಲೋಚನೆ ಬಂದಾಗ ಅದನ್ನು ತಡೆಯುವ ಬದಲು, ಅದರ ಜಾಗದಲ್ಲಿ ಒಂದು ಸಕಾರಾತ್ಮಕ ಆಲೋಚನೆಯನ್ನು ತುಂಬಿರಿ. ಸೋಲಿನ ಭಯ ಬಂದಾಗ ಹಳೆಯ ಗೆಲುವನ್ನು ನೆನಪಿಸಿಕೊಳ್ಳಿ.

3. ಹಿಂದೆ ನಡೆದಿರುವುದನ್ನ ಅಲ್ಲೇ ಬಿಟ್ಟುಬಿಡಿ: ಹಿಂದೆ ನಡೆದ ತಪ್ಪುಗಳನ್ನು ಬದಲಾಯಿಸಲು ಯಾರಿಗೂ ಸಾಧ್ಯವಿಲ್ಲ. ಆದ್ದರಿಂದ ನಡೆದ ಘಟನೆಗಳ ಬಗ್ಗೆ ಕೊರಗುವ ಬದಲು, ಅದರಿಂದ ಕಲಿತ ಪಾಠಗಳತ್ತ ಗಮನ ಹರಿಸಿ. ವರ್ತಮಾನದಲ್ಲಿ ಬದುಕುವುದನ್ನು ರೂಢಿಸಿಕೊಳ್ಳಿ.

4. ಡೈರಿ ಬರೆಯುವ ಅಭ್ಯಾಸ: ರಾತ್ರಿ ಮಲಗುವ ಮುನ್ನ ನಿಮ್ಮ ಮನಸ್ಸನ್ನು ಕಾಡುತ್ತಿರುವ ಎಲ್ಲಾ ಚಿಂತೆಗಳನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಹೀಗೆ ಮಾಡುವುದರಿಂದ ಮನಸ್ಸಿನ ಭಾರ ಕಡಿಮೆಯಾಗಿ, ಮೆದುಳಿಗೆ ವಿಶ್ರಾಂತಿ ಸಿಗುತ್ತದೆ. ಇದು ಉತ್ತಮ ನಿದ್ರೆಗೂ ಸಹಕಾರಿ.

5. ವಿಶ್ರಾಂತಿ ತಂತ್ರಗಳನ್ನು ಅಳವಡಿಸಿಕೊಳ್ಳಿ: ಅತಿಯಾದ ಆತಂಕ ಉಂಟಾದಾಗ ಸಂಗೀತ ಕೇಳುವುದು, ಇಷ್ಟವಾದ ಪುಸ್ತಕ ಓದುವುದು ಅಥವಾ ದೀರ್ಘವಾದ ಉಸಿರಾಟದ ವ್ಯಾಯಾಮ (Deep Breathing) ಮಾಡುವುದು ಮನಸ್ಸನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.

ಅತಿಯಾದ ಯೋಚನೆಯು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವುದಿಲ್ಲ, ಬದಲಾಗಿ ನಿಮ್ಮ ಶಕ್ತಿಯನ್ನು ಕುಂದಿಸುತ್ತದೆ. ಇಂದು ನೀವು ತೆಗೆದುಕೊಳ್ಳುವ ಸಣ್ಣ ನಿರ್ಧಾರ ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಬಹುದು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T072114.888
    ದಿನವಿಡೀ ನಿಮ್ಮ ತುಟಿಯಲ್ಲಿ ಲಿಪ್‌ಸ್ಟಿಕ್‌ ಉಳಿಯಲು ಈ ಟಿಪ್ಸ್ ಫಾಲೋ ಮಾಡಿ.!
    February 10, 2026 | 0
  • Untitled design 2026 02 09T225823.401
    ಕಪ್ಪಾದ ತುಟಿಗಳ ಬಗ್ಗೆ ಚಿಂತೆಯೇ ? ಮನೆಯಲ್ಲಿರೋ ಈ 3 ವಸ್ತು ಬಳಸಿ, ನಿಮ್ಮ ತುಟಿ ಗುಲಾಬಿ ದಳದಂತೆ ಅರಳುತ್ತವೆ
    February 9, 2026 | 0
  • Untitled design 2026 02 09T224508.850
    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಹುಷಾರ್! ಪೋನ್‌ನಲ್ಲಿ ಈ ಗೇಮ್‌ಗಳಿದ್ದರೇ ಈಗ್ಲೇ ಡಿಲಿಟ್‌ ಮಾಡಿ
    February 9, 2026 | 0
  • Untitled design 2026 02 09T070729.222
    ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರಕ್ಕೆ ರಾಮಬಾಣ: ವೀಳ್ಯದೆಲೆಯ ಈ ಮನೆಮದ್ದು ಟ್ರೈ ಮಾಡಿ ನೋಡಿ!
    February 9, 2026 | 0
  • Untitled design 2026 02 07T223026.301
    ಕ್ಯಾನ್ಸರ್‌ನ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ..! ರೋಗ ಹರಡುವ ಮುನ್ನವೇ ತಡೆಯುವುದು ಹೇಗೆ ?
    February 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version