• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೀವೇ ನಿಮ್ಮ ಸಂತಾನವನ್ನು ಕೊಲ್ಲುತ್ತಿದ್ದೀರಿ..! ಬಂಜೆತನದ ಭಯಾನಕ ಸತ್ಯ ಬಯಲು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 7, 2025 - 8:56 am
in Flash News, ಆರೋಗ್ಯ-ಸೌಂದರ್ಯ
0 0
0
Web 2025 12 07T085532.993

ನೀವು ರಾತ್ರಿ 2-3 ಗಂಟೆಯವರೆಗೆ ಮೊಬೈಲ್ ಸ್ಕ್ರೋಲ್ ಮಾಡುತ್ತೀರಾ? ಬ್ರೇಕ್‌ಫಾಸ್ಟ್ ಬಿಟ್ಟು ಕಾಫಿ ಕುಡಿದು ಆಫೀಸ್ ಧಾವಿಸುತ್ತೀರಾ? ವ್ಯಾಯಾಮಕ್ಕೆ “ಟೈಮಿಲ್ಲ” ಎನ್ನುತ್ತೀರಾ? ಈ ಎಲ್ಲ “ಸಣ್ಣ” ತಪ್ಪುಗಳು ನಿಮ್ಮ ಸಂತಾನೋತ್ಪತ್ತಿ ಸಾಮರ್ಥ್ಯವನ್ನೇ ನಾಶ ಮಾಡುತ್ತಿವೆ ಎಂಬುದು ಇಂದಿನ ಕಹಿ ಸತ್ಯ.

ಪ್ರಸಿದ್ಧ ಸಂತಾನೋತ್ಪತ್ತಿ ತಜ್ಞೆ ಡಾ. ಕಾಮಿನಿ ಎ. ರಾವ್ ಅವರು ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಬೆಚ್ಚಿಬೀಳಿಸುವ ಅಂಕಿಅಂಶಗಳನ್ನು ಬಿಚ್ಚಿಟ್ಟಿದ್ದಾರೆ. “ಕಳೆದ 30 ವರ್ಷಗಳಲ್ಲಿ ಭಾರತದಲ್ಲಿ ಬಂಜೆತನದ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ. ಇದಕ್ಕೆ 100% ಕಾರ್ಥಕ ಜೀವನಶೈಲಿಯೇ ಕಾರಣ,” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

RelatedPosts

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು

ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್

ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ

ADVERTISEMENT
ADVERTISEMENT

ಭಾರತದಲ್ಲಿ ಬಂಜೆತನ ಆಘಾತಕಾರಿ ಏರಿಕೆ:

  • 1992–93 → 22.4%
  • 2005–06 → 25.3%
  • 2015–16 → 30.7%
  • 2019–21 → 42.9% (NFHS-5)
  • 2023 WHO ವರದಿ → ಭಾರತದಲ್ಲಿ ಪ್ರತಿ 6 ಜೋಡಿಗಳಲ್ಲಿ ಒಂದು ಜೋಡಿಗೆ ಬಂಜೆತನ ಸಮಸ್ಯೆ!

ಯಾರಲ್ಲಿ ಹೆಚ್ಚು ಸಮಸ್ಯೆ?

  • 40% → ಮಹಿಳೆಯರಲ್ಲಿ
  • 40% → ಪುರುಷರಲ್ಲಿ (ವೀರ್ಯದ ಗುಣಮಟ್ಟ ಕಡಿಮೆ)
  • 10% → ಇಬ್ಬರಲ್ಲೂ ಸಮಸ್ಯೆ
  • 10% → ಕಾರಣವೇ ಗೊತ್ತಾಗದ ಸ್ಥಿತಿ
ಬಂಜೆತನಕ್ಕೆ ನೇರ ಕಾರಣವಾಗುತ್ತಿರುವ 10 ತಪ್ಪುಗಳು:
  1. ರಾತ್ರಿ 12ಕ್ಕಿಂತ ಮೇಲೆ ಮಲಗುವುದು – ಮತ್ತು ಬೆಳಗ್ಗೆ 8-9ಕ್ಕೆ ಎದ್ದೇಳುವುದು
  2. ಜಂಕ್ ಫುಡ್, ಸಕ್ಕರೆ ಜಾಸ್ತಿ ಆಹಾರ, ಪ್ರೊಟಾಟೋ ಚಿಪ್ಸ್, ಕೋಲ್ಡ್ ಡ್ರಿಂಕ್ಸ್
  3. ವ್ಯಾಯಾಮ ಶೂನ್ಯ – ದಿನಕ್ಕೆ 10 ಸಾವಿರ ಹೆಜ್ಜೆ ಕೂಡ ಇಲ್ಲ
  4. ಮೊಬೈಲ್-ಲ್ಯಾಪ್‌ಟಾಪ್ ಅನ್ನು ತೊಡೆ ಮೇಲಿಟ್ಟುಕೊಂಡು ಕೆಲಸ ಮಾಡುವುದು (ವೀರ್ಯಾಣುಗಳಿಗೆ ತಾಪಮಾನ ಏರಿಕೆ)
  5. ಧೂಮಪಾನ, ಮದ್ಯಪಾನ – ವೀರ್ಯಾಣುಗಳ ಸಂಖ್ಯೆ 50% ಕಡಿಮೆ ಮಾಡುತ್ತದೆ
  6. ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀರು ಕುಡಿಯುವುದು (BPA ಹಾರ್ಮೋನ್ ಅಸಮತೋಲನ ಉಂಟುಮಾಡುತ್ತದೆ)
  7. ಒತ್ತಡ-ಖಿನ್ನತೆ – ಕಾರ್ಟಿಸಾಲ್ ಹಾರ್ಮೋನ್ ಅಂಡೋತ್ಪತ್ತಿಯನ್ನು ತಡೆಯುತ್ತದೆ
  8. ವಾಯು-ಜಲ ಮಾಲಿನ್ಯ – ವೀರ್ಯಾಣು DNAಗೆ ಡ್ಯಾಮೇಜ್
  9. ಅತಿಯಾದ ಬೊಜ್ಜು ಅಥವಾ ಅತಿ ತೆಳ್ಳಗಿರುವು
  10. ತಡೆಯಾಗಿ ಮದುವೆ – 30 ವರ್ಷದ ನಂತರ ಮಹಿಳೆಯರಲ್ಲಿ ಅಂಡಾಣು ಗುಣಮಟ್ಟ ಕ್ಷೀಣಿಸುತ್ತದೆ
ವೈದ್ಯರು ಹೇಳೋ ಸಿಂಪಲ್ ಸಲಹೆಗಳು:
  • ರಾತ್ರಿ 10:30ಕ್ಕೆ ಮಲಗಿ, ಬೆಳಗ್ಗೆ 6ಕ್ಕೆ ಎದ್ದೇಳಿ
  • ದಿನಕ್ಕೆ 30 ನಿಮಿಷ ವಾಕಿಂಗ್ ಅಥವಾ ಯೋಗ ಅನಿವಾರ್ಯ
  • ಹಣ್ಣು, ತರಕಾರಿ, ಬೀನ್ಸ್, ಬೀಜಗಳು, ಒಮೆಗಾ-3 ಸಮೃದ್ಧ ಆಹಾರ
  • ವಾರಕ್ಕೊಮ್ಮೆಯಾದರೂ ಸಂಗಾತಿಯೊಂದಿಗೆ ಗುಣಮಟ್ಟದ ಸಮಯ ಕಳೆಯಿರಿ
  • ಮದ್ಯ-ಧೂಮಪಾನ ಸಂಪೂರ್ಣ ಬಿಟ್ಟುಬಿಡಿ
  • ಮೊಬೈಲ್ ಬಳಕೆಯನ್ನು ದಿನಕ್ಕೆ 2 ಗಂಟೆಗೆ ಇಳಿಸಿ
  • ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

“ನಾವು ಇವತ್ತು ಆರೋಗ್ಯಕ್ಕಾಗಿ ಖರ್ಚು ಮಾಡದಿದ್ದರೆ, ನಾಳೆ ಬಂಜೆತನ ಚಿಕಿತ್ಸೆಗೆ ಲಕ್ಷಾಂತರ ಖರ್ಚು ಮಾಡಬೇಕಾಗುತ್ತದೆ,” ಎಂಬುದು ಡಾ. ಕಾಮಿನಿ ರಾವ್ ಅವರ ಎಚ್ಚರಿಕೆ.

ಈ ಸ್ಟೋರಿ ಓದಿದ ಮೇಲಾದರೂ ಎಚ್ಚೆತ್ತುಕೊಳ್ಳಿ, ನಿಮ್ಮ ಜೀವನಶೈಲಿ ಬದಲಾಯಿಸಿ, ನಿಮ್ಮ ಕುಟುಂಬದ ಭವಿಷ್ಯವನ್ನು ಉಳಿಸಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version