• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

Women’s Day 2026: ಮಾರ್ಚ್ 8 ಮಹಿಳಾ ದಿನ ಹೇಗೆ ಹುಟ್ಟಿತು? ಇದರ ಹಿಂದಿರುವ ರೋಚಕ ಇತಿಹಾಸ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 7:38 am
in ಆರೋಗ್ಯ-ಸೌಂದರ್ಯ
0 0
0
Untitled design 2026 03 08T073141.121

ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸಾಧನೆಗಳನ್ನು ಗೌರವಿಸಲು, ಅವರ ಹೋರಾಟ ಮತ್ತು ಪರಿಶ್ರಮವನ್ನು ಸ್ಮರಿಸಲು ಹಾಗೂ ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಮಹತ್ವವನ್ನು ಜನರಿಗೆ ತಿಳಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಸಮಾಜ, ಕುಟುಂಬ ಮತ್ತು ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಕಾರಣದಿಂದಲೇ ಮಹಿಳೆಯರ ಕೊಡುಗೆಯನ್ನು ಗೌರವಿಸುವ ವಿಶೇಷ ದಿನವಾಗಿ ಮಾರ್ಚ್ 8ನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ.

ಹೆಣ್ಣು ಮನೆಯ ಲಕ್ಷ್ಮಿ, ಸಮಾಜದ ಕಣ್ಣು ಎಂದು ಹೇಳಲಾಗುತ್ತದೆ. ತಾಯಿ, ಸಹೋದರಿ, ಹೆಂಡತಿ, ಸ್ನೇಹಿತೆ ಎಂಬ ಹಲವು ಪಾತ್ರಗಳಲ್ಲಿ ಮಹಿಳೆಯರು ಜೀವನದಲ್ಲಿ ಅಪಾರ ಜವಾಬ್ದಾರಿಗಳನ್ನು ಹೊರುತ್ತಾರೆ. ಮನೆತನವನ್ನು ನಿಭಾಯಿಸುವುದರ ಜೊತೆಗೆ ರಾಜಕೀಯ, ವಿಜ್ಞಾನ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಉದ್ಯಮ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ದೊಡ್ಡ ಸಾಧನೆಗಳನ್ನು ಮಾಡುತ್ತಿದ್ದಾರೆ. ಅವರ ಈ ಕೊಡುಗೆಗಳನ್ನು ಗೌರವಿಸಲು ಹಾಗೂ ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

RelatedPosts

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

ವಿಶ್ವ ಮಾನಸಿಕ ಆರೋಗ್ಯ ದಿನ: ಅತಿಯಾಗಿ ಬಳಲಬೇಡಿ, ದಿನಕ್ಕೆ 20 ನಿಮಿಷ ಧ್ಯಾನ ಮಾಡಿ!

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”

ADVERTISEMENT
ADVERTISEMENT
ಮಹಿಳಾ ದಿನದ ಇತಿಹಾಸ ಏನು?

ಅಂತಾರಾಷ್ಟ್ರೀಯ ಮಹಿಳಾ ದಿನದ ಇತಿಹಾಸವು ಮಹಿಳೆಯರ ಹಕ್ಕುಗಳಿಗಾಗಿ ನಡೆದ ಹೋರಾಟದ ಕಥೆಯಾಗಿದೆ. 1908ರಲ್ಲಿ ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಸುಮಾರು 15,000 ಮಹಿಳೆಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಕಡಿಮೆ ಕೆಲಸದ ಸಮಯ, ಉತ್ತಮ ವೇತನ ಹಾಗೂ ಮತದಾನದ ಹಕ್ಕಿಗಾಗಿ ಅವರು ಹೋರಾಟ ನಡೆಸಿದರು. ಈ ಪ್ರತಿಭಟನೆಯನ್ನು ಮಹಿಳಾ ಹಕ್ಕುಗಳ ಚಳುವಳಿಯ ಪ್ರಮುಖ ಘಟ್ಟವೆಂದು ಪರಿಗಣಿಸಲಾಗುತ್ತದೆ.

ಈ ಘಟನೆ ನಡೆದ ಎರಡು ವರ್ಷಗಳ ನಂತರ, ಅಂದರೆ 1910ರಲ್ಲಿ, ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಸಮಾಜವಾದಿ ಮಹಿಳಾ ಸಮ್ಮೇಳನದಲ್ಲಿ ಜರ್ಮನ್ ಸಾಮಾಜಿಕ ಕಾರ್ಯಕರ್ತೆ ಕ್ಲಾರಾ ಜೆಟ್ಕಿನ್ “ಅಂತಾರಾಷ್ಟ್ರೀಯ ಮಹಿಳಾ ದಿನ”ವನ್ನು ಆಚರಿಸುವ ಪ್ರಸ್ತಾಪ ಮಾಡಿದರು. ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಬೇಕೆಂದು ಅವರು ಸಲಹೆ ನೀಡಿದರು.

ಅವರ ಪ್ರಸ್ತಾಪಕ್ಕೆ ಅನೇಕ ದೇಶಗಳ ಪ್ರತಿನಿಧಿಗಳು ಬೆಂಬಲ ನೀಡಿದರು. ನಂತರ 1911ರಲ್ಲಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್‌ಲ್ಯಾಂಡ್ ದೇಶಗಳಲ್ಲಿ ಮೊದಲ ಬಾರಿಗೆ ಮಹಿಳಾ ದಿನವನ್ನು ಆಚರಿಸಲಾಯಿತು. ಇದರಿಂದ ಮಹಿಳಾ ಹಕ್ಕುಗಳ ಚಳುವಳಿ ಮತ್ತಷ್ಟು ಬಲ ಪಡೆದುಕೊಂಡಿತು.

ಮುಂದಿನ ಹಲವು ದಶಕಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ನಡೆದ ಹೋರಾಟ ವಿಶ್ವದಾದ್ಯಂತ ವ್ಯಾಪಕವಾಗಿತು. ನಂತರ 1975ರಲ್ಲಿ ವಿಶ್ವಸಂಸ್ಥೆ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಅಧಿಕೃತವಾಗಿ ಆಚರಿಸಲು ಆರಂಭಿಸಿತು. ಎರಡು ವರ್ಷಗಳ ನಂತರ 1977ರಲ್ಲಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಮಾರ್ಚ್ 8 ಅನ್ನು ಮಹಿಳಾ ಹಕ್ಕುಗಳು ಮತ್ತು ವಿಶ್ವ ಶಾಂತಿಗಾಗಿ ಸಮರ್ಪಿತ ದಿನವೆಂದು ಸದಸ್ಯ ರಾಷ್ಟ್ರಗಳಿಗೆ ಘೋಷಿಸಿತು.

ಮಾರ್ಚ್ 8ರಂದು ಮಹಿಳಾ ದಿನವೇನು ಕಾರಣ?

ಮಾರ್ಚ್ 8 ಅನ್ನು ಮಹಿಳಾ ದಿನವಾಗಿ ಆಯ್ಕೆ ಮಾಡುವುದಕ್ಕೂ ಒಂದು ಪ್ರಮುಖ ಇತಿಹಾಸವಿದೆ. 1917ರ ಮಾರ್ಚ್ 8ರಂದು ರಷ್ಯಾದ ಮಹಿಳೆಯರು “ಬ್ರೆಡ್ ಮತ್ತು ಶಾಂತಿ”ಗಾಗಿ ಐತಿಹಾಸಿಕ ಮುಷ್ಕರ ನಡೆಸಿದರು. ಮೊದಲ ಮಹಾಯುದ್ಧದ ಸಮಯದಲ್ಲಿ ಆಹಾರದ ಕೊರತೆ ಮತ್ತು ಸಂಕಷ್ಟ ಎದುರಿಸುತ್ತಿದ್ದ ಜನರಿಗೆ ನ್ಯಾಯ ದೊರಕಬೇಕು ಎಂಬ ಬೇಡಿಕೆಯನ್ನು ಮಹಿಳೆಯರು ಮುಂದಿಟ್ಟರು.

ಈ ಪ್ರತಿಭಟನೆ ಅಷ್ಟೊಂದು ದೊಡ್ಡ ಚಳುವಳಿಯಾಗಿ ರೂಪುಗೊಂಡಿತು ಎಂಬುದಕ್ಕೆ ಸಾಕ್ಷಿಯಾಗಿ, ನಂತರ ರಷ್ಯಾದ ಚಕ್ರವರ್ತಿಯು ಪಟ್ಟತ್ಯಾಗ ಮಾಡಬೇಕಾಯಿತು. ಬಳಿಕ ಸ್ಥಾಪಿತವಾದ ಮಧ್ಯಂತರ ಸರ್ಕಾರ ಮಹಿಳೆಯರಿಗೆ ಮತದಾನದ ಹಕ್ಕು ನೀಡಿತು. ಈ ಐತಿಹಾಸಿಕ ಘಟನೆ ಮಾರ್ಚ್ 8ರಂದು ನಡೆದದ್ದರಿಂದ ನಂತರ ಈ ದಿನವನ್ನು ಮಹಿಳಾ ದಿನವಾಗಿ ಆಯ್ಕೆ ಮಾಡಲಾಯಿತು.

ಮಹಿಳಾ ದಿನದ ಮಹತ್ವ

ಅಂತಾರಾಷ್ಟ್ರೀಯ ಮಹಿಳಾ ದಿನವು ಕೇವಲ ಆಚರಣೆಯ ದಿನವಲ್ಲ. ಇದು ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಮಹತ್ವದ ದಿನವಾಗಿದೆ. ಈ ದಿನದ ಮುಖ್ಯ ಉದ್ದೇಶಗಳು ಹೀಗಿವೆ.

  • ಲಿಂಗ ಸಮಾನತೆಯನ್ನು ಉತ್ತೇಜಿಸುವುದು

  • ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನ ಅವಕಾಶಗಳನ್ನು ಒತ್ತಾಯಿಸುವುದು

  • ಮಹಿಳೆಯರ ಆರೋಗ್ಯ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವುದು

  • ಸಮಾಜದಲ್ಲಿ ಮಹಿಳೆಯರ ಸಾಧನೆಗಳನ್ನು ಗೌರವಿಸುವುದು

ಇಂದಿನ ದಿನಗಳಲ್ಲಿ ಮಹಿಳೆಯರು ರಾಜಕೀಯ, ವಿಜ್ಞಾನ, ಕ್ರೀಡೆ, ತಂತ್ರಜ್ಞಾನ, ವ್ಯಾಪಾರ ಮತ್ತು ಕಲಾ ಕ್ಷೇತ್ರಗಳಲ್ಲಿ ವಿಶ್ವಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಅವರ ಪರಿಶ್ರಮ ಮತ್ತು ಹೋರಾಟವನ್ನು ಗೌರವಿಸುವುದರ ಜೊತೆಗೆ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸುವ ಅಗತ್ಯವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಂದಕಕ್ಕೆ (13)

ಒಂದೇ ಬಾರಿಗೆ 5 ಹೋಟೆಲ್‌ಗಳಿಂದ ಊಟ, ಸ್ವಿಗ್ಗಿಯಲ್ಲಿ ಬಂತು ಮಲ್ಟಿ ರೆಸ್ಟೋರೆಂಟ್ ಆರ್ಡರಿಂಗ್! ಏನಿದು ಹೊಸ ಫೀಚರ್?

by ಶಾಲಿನಿ ಕೆ. ಡಿ
October 21, 2026 - 6:59 pm
0

ಕಂದಕಕ್ಕೆ (11)

ಮೈಸೂರು ದಸರಾ ಜಂಬೂಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಜನರು

by ಶಾಲಿನಿ ಕೆ. ಡಿ
October 21, 2026 - 6:43 pm
0

ಕಂದಕಕ್ಕೆ (10)

ವಿಜಯದಶಮಿಯಂದು ‘ಮಿಸ್ ಮ್ಯಾಚ್’ ಚಿತ್ರದ ಮೊದಲ ಹಾಡು ‘ಚಲಿಸಿತು ಮೋಡ’ ಅನಾವರಣ

by ಶಾಲಿನಿ ಕೆ. ಡಿ
October 21, 2026 - 5:47 pm
0

ಕಂದಕಕ್ಕೆ (9)

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

by ಶಾಲಿನಿ ಕೆ. ಡಿ
October 21, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T071447.701
    ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ
    October 15, 2026 | 0
  • Untitled design 2026 10 10T114617.434
    ವಿಶ್ವ ಮಾನಸಿಕ ಆರೋಗ್ಯ ದಿನ: ಅತಿಯಾಗಿ ಬಳಲಬೇಡಿ, ದಿನಕ್ಕೆ 20 ನಿಮಿಷ ಧ್ಯಾನ ಮಾಡಿ!
    October 10, 2026 | 0
  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡಾ. ಹೇಮಂತಕುಮಾರ ವಿ
    ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”
    October 9, 2026 | 0
  • Your paragraph text 2026 10 08T133731.222
    ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version