• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಉಪ್ಪಿನಲ್ಲಿದೆ ಆರೋಗ್ಯದ ಗುಟ್ಟು: ಕರ್ನಾಟಕ ಸೇರಿ 3 ರಾಜ್ಯಗಳ 13 ಲಕ್ಷ ಮಹಿಳೆಯರಿಗೆ ಅಯೋಡಿನ್ ಪಾಠ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2026 - 1:27 pm
in ಆರೋಗ್ಯ-ಸೌಂದರ್ಯ
0 0
0
Untitled Design 2026 11 01T132509.564

ಬೆಂಗಳೂರು: ಅಯೋಡಿನ್ ನಮ್ಮ ದೇಹಕ್ಕೆ ಅಗತ್ಯ ಎಂದು ತಿಳಿದಿರುವುದು ಒಂದು ವಿಚಾರವಾದರೆ, ಸೂಕ್ತ ಪ್ರಮಾಣದ ಅಯೋಡಿನ್ ಇರುವ ಉಪ್ಪನ್ನು ಗುರುತಿಸುವುದು, ಅದನ್ನು ಸರಿಯಾಗಿ ಶೇಖರಿಸಿಡುವುದು ಹಾಗೂ ಅಡುಗೆಯಲ್ಲಿ ಬಳಸುವುದು ಹೇಗೆ ಎಂಬುದು ಮತ್ತೊಂದು ವಿಚಾರ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಪ್ರಾಯೋಗಿಕ ಅರಿವು ಮೂಡಿಸುವಲ್ಲಿ ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಕಾರ್ಯಕ್ರಮ (ಎಎಸ್‌ಐಪಿ) ಭಾರಿ ಯಶಸ್ಸು ಕಂಡಿದೆ.

ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ 32 ಜಿಲ್ಲೆಗಳಲ್ಲಿ ಕಳೆದ ಎರಡು ವರ್ಷಗಳಿಂದ ನಡೆದ ಈ ಬೃಹತ್ ಅಭಿಯಾನದಲ್ಲಿ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹದಿಹರೆಯದವರು ಪಾಲ್ಗೊಂಡಿದ್ದರು. ‘ಜಾಗತಿಕ ಅಯೋಡಿನ್ ಕೊರತೆ ಅಸ್ವಸ್ಥತೆಗಳ ತಡೆಗಟ್ಟುವಿಕೆ ದಿನ’ದ (ಅಕ್ಟೋಬರ್ 21) ಹಿನ್ನೆಲೆಯಲ್ಲಿ ಬಿಡುಗಡೆಯಾದ 2025-26ರ ಅಂತ್ಯದ ವರದಿಯ ಪ್ರಕಾರ, ಈ ಕಾರ್ಯಕ್ರಮದಿಂದಾಗಿ ಜನರ ಒಟ್ಟಾರೆ ಅಯೋಡಿನ್ ಜ್ಞಾನದಲ್ಲಿ ಶೇ. 37ರಷ್ಟು ಹಾಗೂ ಮೂಲಭೂತ ಅರಿವಿನಲ್ಲಿ ಶೇ. 26ರಷ್ಟು ಗಣನೀಯ ಏರಿಕೆಯಾಗಿದೆ.

RelatedPosts

“60 ದಿನದಲ್ಲಿ 6 ಕೆಜಿ ತೂಕ ಇಳಿಸಿ”, “ವಯಸ್ಸಾಗೋದನ್ನ ತಡೆಯಿರಿ”: ಹೆಲ್ತ್ ಸಪ್ಲಿಮೆಂಟ್ ಜಾಹೀರಾತುಗಳ ಬಣ್ಣ ಬಯಲು ಮಾಡಿದ ASCI

ಮೆಂಟೋಸ್ ತಿಂದ್ರೆ ಇಂಥಾ ಬಿರುಗಾಳಿ ಏಳುತ್ತಾ? ನಕ್ಕು ನಗಿಸುತ್ತೆ ‘ಫ್ರೆಶ್ ಆಕ್ಷನ್’ ಕ್ಯಾಂಡಿಯ ಹೊಸ ಜಾಹೀರಾತು!

ಹೈಬಿಪಿ ಇರುವವರಿಗೆ ಬೀಟ್‌ರೂಟ್, ದಾಳಿಂಬೆ ಜ್ಯೂಸ್‌? ರಕ್ತದೊತ್ತಡ ನಿಯಂತ್ರಣಕ್ಕೆ ಯಾವುದು ಬೆಸ್ಟ್!

ಚಾಕಲೇಟ್‌ನಲ್ಲಿ ಶೃಂಗಾರ, ಹಾಸ್ಯ, ರೌದ್ರ..ಫೆಬೆಲ್‌ನಿಂದ ‘ನವರಸ’ಗಳ ಅದ್ಭುತ ಕಲೆಕ್ಷನ್ ಬಿಡುಗಡೆ! ದರ ಎಷ್ಟು?

ADVERTISEMENT
ADVERTISEMENT
ಬರೀ ಭಾಷಣವಲ್ಲ, ಪ್ರಾಯೋಗಿಕ ಶಿಕ್ಷಣ

ಅಯೋಡಿನ್ ಏಕೆ ಮುಖ್ಯ ಎಂದು ಹೇಳುವುದರ ಜೊತೆಗೆ, ಪ್ಯಾಕ್ ಮಾಡಿದ ಉಪ್ಪಿನಲ್ಲಿ ಅಯೋಡಿನ್ ಇದೆಯೇ ಎಂದು ಗುರುತಿಸುವುದು ಹಾಗೂ ಅದನ್ನು ಸರಿಯಾದ ರೀತಿಯಲ್ಲಿ ಬಳಸುವುದನ್ನು ಜನರಿಗೆ ಕಲಿಸಲಾಗಿದೆ. ಇದಕ್ಕಾಗಿ ‘ಅಯೋಡಿನ್ ಸಭೆ’ಗಳು, ಬೀದಿ ನಾಟಕಗಳು ಹಾಗೂ ಶಾಲಾ ಚಟುವಟಿಕೆಗಳನ್ನು ಬಳಸಿಕೊಳ್ಳಲಾಗಿದೆ.

10 ಲಕ್ಷಕ್ಕೂ ಹೆಚ್ಚು ಜನರು ಅಯೋಡಿನ್ ಸಭೆಗಳಲ್ಲಿ ಪಾಲ್ಗೊಂಡರೆ, 3.22 ಲಕ್ಷ ಜನರನ್ನು ಬೀದಿ ನಾಟಕಗಳ ಮೂಲಕ ತಲುಪಲಾಗಿದೆ. 1,712 ಆಶಾ/ಅಂಗನವಾಡಿ ಕಾರ್ಯಕರ್ತೆಯರು ಹಾಗೂ 178 ಶಾಲಾ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ.
ಸ್ಥಳೀಯ ಮಹಿಳೆಯರನ್ನೇ ‘ಅಯೋಡಿನ್ ಚಾಂಪಿಯನ್‌’ಗಳಾಗಿ ರೂಪಿಸಿ, ಜಾಗೃತಿಯು ಮನೆಮನೆ ತಲುಪುವಂತೆಯೂ ಮಾಡಲಾಗಿದೆ.

ಈ ಬಗ್ಗೆ ಮತ್ತಷ್ಟು ವಿವರಗಳನ್ನು ಹಂಚಿಕೊಂಡಿರುವ ಐಟಿಸಿ ಲಿಮಿಟೆಡ್‌ನ ಬ್ಯುಸಿನೆಸ್ ಯುನಿಟ್ ಚೀಫ್ ಎಕ್ಸಿಕ್ಯೂಟಿವ್ ಅನುಜ್ ರುಸ್ತಗಿ, “ಜನರಿಗೆ ಸುಲಭವಾಗಿ ಅರ್ಥವಾಗುವಂತೆ ಹಾಗೂ ಸ್ಥಳೀಯ ಭಾಷೆಯಲ್ಲಿ ವೈಜ್ಞಾನಿಕ ಮಾಹಿತಿಯನ್ನು ನಿರಂತರವಾಗಿ ನೀಡಿದಾಗ, ಅದು ಅವರ ದೈನಂದಿನ ಆಚರಣೆಯಾಗಿ ಬದಲಾಗುತ್ತದೆ ಎಂಬುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ. ಮಹಿಳೆಯರು, ಶಾಲಾ ಮಕ್ಕಳು, ಶಿಕ್ಷಕರು ಮತ್ತು ಮುಂಚೂಣಿ ಕಾರ್ಯಕರ್ತರು ಈ ಸಂದೇಶವನ್ನು ಸಮುದಾಯದ ಆಳಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ,” ಎಂದರು.

“ಗರ್ಭಾವಸ್ಥೆ ಮತ್ತು ಬಾಲ್ಯದಲ್ಲಿ ಅಯೋಡಿನ್ ಕೊರತೆಯು ಮಕ್ಕಳ ಬೆಳವಣಿಗೆ ಮತ್ತು ಬುದ್ಧಿಮತ್ತೆಯ ಮೇಲೆ ಸರಿಪಡಿಸಲಾಗದ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಅಯೋಡಿನ್ ಬಗ್ಗೆ ಕೇವಲ ಮಾಹಿತಿ ನೀಡಿದರೆ ಸಾಲದು, ಅಡುಗೆ ಮಾಡುವಾಗ ಉಪ್ಪನ್ನು ಸರಿಯಾಗಿ ಬಳಸುವ ಪ್ರಾಯೋಗಿಕ ಜ್ಞಾನವೂ ಕುಟುಂಬಗಳಿಗೆ ಅತ್ಯಗತ್ಯ,” ಎಂದು ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್‌ಮೆಂಟ್ ನಿರ್ದೇಶಕ ಡಾ. ಶಂತನು ಅಭಿಪ್ರಾಯಟ್ಟಿದ್ದಾರೆ.

“ಕೆಲವು ರಾಜ್ಯಗಳಲ್ಲಿ ಇಂದಿಗೂ ಅಯೋಡಿನ್ ಯುಕ್ತ ಉಪ್ಪಿನ ಬಳಕೆ ಕಡಿಮೆಯಿದೆ. ಜನರು ಉಪ್ಪನ್ನು ಕಡಿಮೆ ತಿನ್ನಬೇಕು (ದಿನಕ್ಕೆ ಗರಿಷ್ಠ 5 ಗ್ರಾಂ), ಆದರೆ ತಿಂದ ಉಪ್ಪು ಅಯೋಡಿನ್ ಯುಕ್ತವಾಗಿರಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು,” ಎನ್ನುತ್ತಾರೆ ಸಾರ್ವಜನಿಕ ಆರೋಗ್ಯ ಮತ್ತು ಪೌಷ್ಟಿಕಾಂಶ ತಜ್ಞ ಡಾ. ರಂಜನ್ ಶಂಕರ್.

ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಆಯೋಜಿಸಿದ್ದ “ಅಯೋಡಿನ್ ಯುಕ್ತ ಉಪ್ಪಿನೊಂದಿಗೆ ಬಲವಾದ ಮನಸ್ಸುಗಳು ಮತ್ತು ಆರೋಗ್ಯಕರ ಸಮುದಾಯಗಳ ನಿರ್ಮಾಣ” ಎಂಬ ವೆಬಿನಾರ್‌ನಲ್ಲಿ ಈ ಮಹತ್ವದ ಸಮೀಕ್ಷೆಯ ವರದಿಯನ್ನು ಮಂಡಿಸಲಾಯಿತು. ಭಾರತ ಸರ್ಕಾರದ ‘ರಾಷ್ಟ್ರೀಯ ಅಯೋಡಿನ್ ಕೊರತೆ ನಿಯಂತ್ರಣ ಕಾರ್ಯಕ್ರಮ’ದ (ಎಐಡಿಡಿಸಿಪಿ) ಉದ್ದೇಶಗಳಿಗೆ ಆಶೀರ್ವಾದ್‌ನ ಈ ಅಭಿಯಾನವು ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಕೊಂಡ (3)

ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್‌; ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 10 ರೂ. ಏರಿಕೆ

by ಶಾಲಿನಿ ಕೆ. ಡಿ
November 1, 2026 - 4:10 pm
0

ಮಾಡಿಕೊಂಡ (2)

ಹಿಟ್‌ ಆ್ಯಂಡ್‌ ರನ್‌ ಕೇಸ್‌: ಅಪಘಾತ ಮಾಡಿದ್ದೇ ಗೊತ್ತಿರಲಿಲ್ಲ ಎಂದ ಯೂಟ್ಯೂಬರ್ ನಿಖಿಲ್

by ಶಾಲಿನಿ ಕೆ. ಡಿ
November 1, 2026 - 3:48 pm
0

ಮಾಡಿಕೊಂಡ (1)

ರಾಜ್ಯದ ಜನರಿಗೆ ಬಿಗ್ ಶಾಕ್: ನವೆಂಬರ್ 5ರಿಂದಲೇ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ; ಬೈರತಿ ಸುರೇಶ್

by ಶಾಲಿನಿ ಕೆ. ಡಿ
November 1, 2026 - 2:20 pm
0

ಮಾಡಿಕೊಂಡ

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವು: ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

by ಶಾಲಿನಿ ಕೆ. ಡಿ
November 1, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 29T153201.483
    “60 ದಿನದಲ್ಲಿ 6 ಕೆಜಿ ತೂಕ ಇಳಿಸಿ”, “ವಯಸ್ಸಾಗೋದನ್ನ ತಡೆಯಿರಿ”: ಹೆಲ್ತ್ ಸಪ್ಲಿಮೆಂಟ್ ಜಾಹೀರಾತುಗಳ ಬಣ್ಣ ಬಯಲು ಮಾಡಿದ ASCI
    October 29, 2026 | 0
  • Untitled Design 2026 10 28T131540.904
    ಮೆಂಟೋಸ್ ತಿಂದ್ರೆ ಇಂಥಾ ಬಿರುಗಾಳಿ ಏಳುತ್ತಾ? ನಕ್ಕು ನಗಿಸುತ್ತೆ ‘ಫ್ರೆಶ್ ಆಕ್ಷನ್’ ಕ್ಯಾಂಡಿಯ ಹೊಸ ಜಾಹೀರಾತು!
    October 28, 2026 | 0
  • Untitled Design 2026 10 28T072623.293
    ಹೈಬಿಪಿ ಇರುವವರಿಗೆ ಬೀಟ್‌ರೂಟ್, ದಾಳಿಂಬೆ ಜ್ಯೂಸ್‌? ರಕ್ತದೊತ್ತಡ ನಿಯಂತ್ರಣಕ್ಕೆ ಯಾವುದು ಬೆಸ್ಟ್!
    October 28, 2026 | 0
  • Untitled Design 2026 10 26T162032.532
    ಚಾಕಲೇಟ್‌ನಲ್ಲಿ ಶೃಂಗಾರ, ಹಾಸ್ಯ, ರೌದ್ರ..ಫೆಬೆಲ್‌ನಿಂದ ‘ನವರಸ’ಗಳ ಅದ್ಭುತ ಕಲೆಕ್ಷನ್ ಬಿಡುಗಡೆ! ದರ ಎಷ್ಟು?
    October 26, 2026 | 0
  • Untitled design 2026 10 15T071447.701
    ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version