• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ತಂದೆಯ ಸಿಗರೇಟ್‌ ಹವ್ಯಾಸದಿಂದ ಮಕ್ಕಳ ಮೆಟಾಬಾಲಿಸಮ್ ಮೇಲೆ ಗಂಭೀರ ಪರಿಣಾಮ..!

admin by admin
March 21, 2026 - 11:42 pm
in ಆರೋಗ್ಯ-ಸೌಂದರ್ಯ
0 0
0
ಧೂಮಪಾನ ಹಾನಿಕಾರಕ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆ ನಮಗೆಲ್ಲಾ ತಿಳಿದಿದೆ. ಆದರೆ, ಇತ್ತೀಚಿನ ಸಂಶೋಧನೆಯೊಂದು ಪುರುಷರ ಈ ಚಟವು ಅವರ ಹುಟ್ಟಲಿರುವ ಮಕ್ಕಳ ಜೀವನವನ್ನೇ ಹಾಳುಮಾಡಬಹುದೆಂಬ ಎಂಬ ಭಯಾನಕ ಸತ್ಯವನ್ನು ಬಿಚ್ಚಿಟ್ಟಿದೆ. ತಂದೆ ಧೂಮಪಾನ ಮಾಡುತ್ತಿದ್ದರೆ, ಆ ಪ್ರಭಾವ ಮಕ್ಕಳ ಡಿಎನ್‌ಎ ಮೇಲೆ ಬೀರಲಿದ್ದು, ಭವಿಷ್ಯದಲ್ಲಿ ಮಕ್ಕಳು ಮಧುಮೇಹ ಮತ್ತು ಲಿವರ್ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿದೆ ಎಂದು ಅಧ್ಯಯನ ತಿಳಿಸಿದೆ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಜ್ಞ ವೈದ್ಯರು ನಡೆಸಿದ ಈ ಅಧ್ಯಯನವು ಜರ್ನಲ್ ಆಫ್ ದಿ ಎಂಡೋಕ್ರೈನ್ ಸೊಸೈಟಿಯಲ್ಲಿ ಪ್ರಕಟವಾಗಿದೆ. ಸುಮಾರು 1,000 ಧೂಮಪಾನ ಮಾಡುವ ಪುರುಷರನ್ನು ಈ ಸಂಶೋಧನೆಗೆ ಒಳಪಡಿಸಲಾಗಿತ್ತು. ಇದರ ಫಲಿತಾಂಶದ ಪ್ರಕಾರ, ಧೂಮಪಾನ ಮಾಡುವ ತಂದೆಯ ಮಕ್ಕಳು ಟೈಪ್-2 ಮಧುಮೇಹ (Type-2 Diabetes) ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗಳಿಂದ ಬಳಲುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮಕ್ಕಳಲ್ಲಿ ಸಕ್ಕರೆ ಅಂಶವನ್ನು ಜೀರ್ಣಿಸಿಕೊಳ್ಳುವ ಸಾಮರ್ಥ್ಯ ಕುಂಠಿತವಾಗುವುದು ಕಂಡುಬಂದಿದೆ.

RelatedPosts

ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?

ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?

ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’

ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ

ADVERTISEMENT
ADVERTISEMENT

ತಂದೆ ಸೇವಿಸುವ ನಿಕೋಟಿನ್ ಅಂಶವು ಅವರ ದೇಹದ ಮೆಟಾಬಾಲಿಸಮ್ ಮೇಲೆ ಮಾತ್ರವಲ್ಲದೆ, ವೀರ್ಯಾಣುಗಳ (Sperm) ಗುಣಮಟ್ಟ ಮತ್ತು ರಚನೆಯ ಮೇಲೂ ಪ್ರಭಾವ ಬೀರುತ್ತದೆ. ಧೂಮಪಾನದ ವಿಷಕಾರಿ ಅಂಶಗಳು ವೀರ್ಯಾಣುಗಳಲ್ಲಿ ಕೆಲವು ಎಪಿಜೆನೆಟಿಕ್ ಬದಲಾವಣೆಗಳನ್ನು ಉಂಟುಮಾಡುತ್ತವೆ. ಈ ಬದಲಾವಣೆಗಳು ಮಗು ಜನಿಸಿದಾಗ ಅದರ ದೇಹದ ಇನ್ಸುಲಿನ್ ಕಾರ್ಯನಿರ್ವಹಣೆಯನ್ನು ಏರುಪೇರು ಮಾಡುತ್ತವೆ. ಅಧ್ಯಯನಕ್ಕೆ ಒಳಪಟ್ಟವರ ಪೈಕಿ ಸುಮಾರು 30% ರಷ್ಟು ಮಕ್ಕಳಲ್ಲಿ ಮಧುಮೇಹದ ಆರಂಭಿಕ ಲಕ್ಷಣಗಳು ಮತ್ತು ಲಿವರ್ (ಯಕೃತ್ತು) ಸಂಬಂಧಿತ ದೋಷಗಳು ಪತ್ತೆಯಾಗಿವೆ.

ನಿಕೋಟಿನ್ ಸೇವನೆಯಿಂದ ತಂದೆಯ ದೇಹದಲ್ಲಿ ಉಂಟಾಗುವ ಇನ್ಸುಲಿನ್ ಪ್ರತಿರೋಧವು (Insulin Resistance) ಅನುವಂಶೀಯವಾಗಿ ಮಕ್ಕಳಿಗೆ ವರ್ಗಾವಣೆಯಾಗುವ ಸಾಧ್ಯತೆ ಇರುತ್ತದೆ. ಇದರಿಂದ ಮಕ್ಕಳು ಎಳೆವಯಸ್ಸಿನಲ್ಲೇ ಬೊಜ್ಜು, ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಳ ಮತ್ತು ಜೀರ್ಣಕ್ರಿಯೆಯ ತೊಂದರೆಗಳನ್ನು ಅನುಭವಿಸಬಹುದು. ವಿಜ್ಞಾನಿಗಳ ಪ್ರಕಾರ, ಇದು ಕೇವಲ ಶ್ವಾಸಕೋಶದ ಸಮಸ್ಯೆಯಲ್ಲ, ಬದಲಾಗಿ ಮಗುವಿನ ಸಂಪೂರ್ಣ ಶಾರೀರಿಕ ಬೆಳವಣಿಗೆಯ ಮೇಲೆ ಮರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.

ತಂದೆಯಾಗಲು ಬಯಸುವ ಪುರುಷರು ಕನಿಷ್ಠ ಪಕ್ಷ ಮಗು ಜನಿಸುವ ಮೊದಲೇ ಧೂಮಪಾನವನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಇದು ಕೇವಲ ನಿಮ್ಮ ವೈಯಕ್ತಿಕ ಆರೋಗ್ಯಕ್ಕೆ ಮಾತ್ರವಲ್ಲ, ನಿಮ್ಮ ಮಗುವಿಗೆ ಕಾಯಿಲೆಗಳಿಲ್ಲದ ಸುಂದರ ಭವಿಷ್ಯವನ್ನು ಉಡುಗೊರೆಯಾಗಿ ನೀಡಲು ಅನಿವಾರ್ಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T140123.600
    ಐಫೋನ್ ಬಳಕೆದಾರರಿಗೆ ಮಕ್ಕಳೇ ಆಗಲ್ವಾ..? ಏನಿದು ವರದಿ..?
    June 9, 2026 | 0
  • BeFunky collage (3)
    ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?
    June 5, 2026 | 0
  • Untitled design 2026 06 04T174108.541
    ಹೃದಯ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತಕ್ಕೆ ಬಂತು 3D ಮ್ಯಾಪಿಂಗ್ ಆಧಾರಿತ ‘ವೇರಿಪಲ್ಸ್ ಪ್ಲಾಟ್‌ಫಾರ್ಮ್’
    June 4, 2026 | 0
  • BeFunky collage (37)
    ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ತೂಕ ಹೇಗೆ ಇಳಿಯುತ್ತದೆ? ಪೂರ್ಣ ವಿವರ
    June 2, 2026 | 0
  • BeFunky collage 2026 05 28T223105.372
    ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version