• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು.?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 6, 2026 - 7:23 am
in ಆರೋಗ್ಯ-ಸೌಂದರ್ಯ
0 0
0
Untitled design 2026 04 06T071733.539

ಬೇಸಿಗೆಯ ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ತಾಜಾ ಹಣ್ಣಿನ ರಸಗಳಿಗಿಂತ ಉತ್ತಮ ಪಾನೀಯ ಬೇರಿಲ್ಲ. ಹಾಗೆ ನೋಡಿದರೆ ಮಾವು, ಕಲ್ಲಂಗಡಿ, ನಿಂಬೆ ಹಣ್ಣುಗಳ ಜ್ಯೂಸ್ ಜನಪ್ರಿಯವಾಗಿದ್ದರೂ, ಅನಾನಸ್ (Pineapple) ಜ್ಯೂಸ್ ಕೂಡ ತನ್ನದೇ ಆದ ವಿಶೇಷ ಪ್ರಯೋಜನಗಳನ್ನು ಹೊಂದಿದೆ. ಹೊರಗೆ ಮುಳ್ಳಿನಂತಿರುವ, ಒಳಗೆ ರಸಭರಿತವಾದ ಈ ಹಣ್ಣು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳ ಉಗ್ರಾಣ. ಇದರ ಜ್ಯೂಸ್ ಕುಡಿಯುವುದು ತಿನ್ನುವುದಕ್ಕಿಂತಲೂ ಸುಲಭ ಮತ್ತು ಆರೋಗ್ಯಕರ. ಇಲ್ಲಿದೆ ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ 6 ಪ್ರಮುಖ ಲಾಭಗಳು.

1. ದೇಹವನ್ನು ತಂಪಾಗಿಟ್ಟುತ್ತದೆ

ಬೇಸಿಗೆಯಲ್ಲಿ ಬೆವರು ಹೆಚ್ಚಾಗಿ ದೇಹದಲ್ಲಿ ನೀರಿನ ಕೊರತೆ (ನಿರ್ಜಲೀಕರಣ) ಉಂಟಾಗುತ್ತದೆ. ಅನಾನಸ್ ಹಣ್ಣಿನಲ್ಲಿ ಸುಮಾರು 86% ನೀರಿನ ಅಂಶ ಇದೆ. ಒಂದು ಲೋಟ ತಾಜಾ ಅನಾನಸ್ ಜ್ಯೂಸ್ ಕುಡಿದರೆ ದೇಹಕ್ಕೆ ತಕ್ಷಣ ತಂಪು ಸಿಗುತ್ತದೆ, ಶಕ್ತಿ ಮರಳುತ್ತದೆ ಮತ್ತು ಬಿಸಿಲಿನ ದಣಿವು ದೂರವಾಗುತ್ತದೆ.

RelatedPosts

ಫ್ರಿಜ್‌ನಲ್ಲಿ ಅರ್ಧ ನಿಂಬೆಹಣ್ಣು ಇಡುತ್ತಿದ್ದೀರಾ? ಈ ತಪ್ಪು ಮಾಡಬೇಡಿ

ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

ADVERTISEMENT
ADVERTISEMENT
2. ಜೀರ್ಣಕ್ರಿಯೆ ಸುಧಾರಿಸುತ್ತದೆ

ಊಟವಾದ ಬಳಿಕ ಹೊಟ್ಟೆ ಉಬ್ಬರ, ಮಲಬದ್ಧತೆ, ಅಜೀರ್ಣದಂತಹ ತೊಂದರೆಗಳಿದ್ದರೆ ಅನಾನಸ್ ಜ್ಯೂಸ್ ರಾಮಬಾಣ.  ಜೀರ್ಣಾಂಗ ವ್ಯವಸ್ಥೆಯನ್ನು ಚುರುಕುಗೊಳಿಸುತ್ತದೆ. ನಿಯಮಿತವಾಗಿ ಸೇವಿಸಿದರೆ ಅತಿಸಾರ, ಹೊಟ್ಟೆನೋವು ಸಮಸ್ಯೆಗಳೂ ಕಡಿಮೆಯಾಗುತ್ತವೆ.

3. ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ರೋಗನಿರೋಧಕ ಶಕ್ತಿ ಅತಿಮುಖ್ಯ. ಅನಾನಸ್ ಜ್ಯೂಸ್ ನಲ್ಲಿರುವ ವಿಟಮಿನ್ ಸಿ (ಒಂದು ಕಪ್ ಜ್ಯೂಸ್ನಲ್ಲಿ ದೈನಂದಿನ ಅಗತ್ಯದ 50% ರಷ್ಟು) ದೇಹದ ಪ್ರತಿರಕ್ಷಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಸೀನುವಿಕೆ, ಕೆಮ್ಮು, ಜ್ವರದಂತಹ ಕಾಲೋಚಿತ ಸೋಂಕುಗಳ ಅಪಾಯ ಕಡಿಮೆಯಾಗುತ್ತದೆ.

4. ಚರ್ಮಕ್ಕೆ ಹೊಳಪು ಮತ್ತು ಹೈಡ್ರೇಶನ್

ಬೇಸಿಗೆಯಲ್ಲಿ ಮುಖದ ಮೇಲೆ ಸೂರ್ಯನ ಕಿರಣಗಳಿಂದ ಟ್ಯಾನ್ ಆಗುವುದು, ಕಪ್ಪಾಗುವುದು, ಮೊಡವೆಗಳು ಸಾಮಾನ್ಯ. ಅನಾನಸ್ ಜ್ಯೂಸ್ ನಲ್ಲಿರುವ ಉತ್ಕರ್ಷಣ ನಿರೋಧಕಗಳು (Antioxidants) ಮತ್ತು ವಿಟಮಿನ್ ಸಿ ಚರ್ಮದ ಕೋಶಗಳ ಪುನರುಜ್ಜೀವನಕ್ಕೆ ಸಹಾಯ ಮಾಡುತ್ತವೆ. ವಾರಕ್ಕೆ 3-4 ಬಾರಿ ಅನಾನಸ್ ಜ್ಯೂಸ್ ಕುಡಿದರೆ ಮುಖ ನೈಸರ್ಗಿಕವಾಗಿ ಹೊಳೆಯುತ್ತದೆ, ತೇವಾಂಶ ಕಾಪಾಡಿಕೊಳ್ಳುತ್ತದೆ.

5. ತೂಕ ಇಳಿಕೆಗೆ ಸ್ನೇಹಿತ

ಕಡಿಮೆ ಕ್ಯಾಲೋರಿ (100 ಮಿಲೀಗೆ ಸುಮಾರು 50-60 ಕ್ಯಾಲೋರಿ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಅನಾನಸ್ ಜ್ಯೂಸ್ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಉತ್ತಮ. ಇದು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅತಿಯಾದ ಹಸಿವನ್ನು ನಿಯಂತ್ರಿಸುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಆದರೆ ಸಕ್ಕರೆ ಸೇರಿಸದೆ ತಾಜಾ ರಸವನ್ನೇ ಕುಡಿಯಿರಿ.

6. ದೃಷ್ಟಿ ತೀಕ್ಷ್ಣತೆ ಹೆಚ್ಚಿಸುತ್ತದೆ

ಅನಾನಸ್ ಜ್ಯೂಸ್ನಲ್ಲಿ ವಿಟಮಿನ್ ಎ ಮತ್ತು ಬೀಟಾ-ಕ್ಯಾರೋಟಿನ್ ಇವೆ. ಇವು ಕಣ್ಣಿನ ರೆಟಿನಾವನ್ನು ಆರೋಗ್ಯವಾಗಿಡಲು ನೆರವಾಗುತ್ತವೆ. ಮಕ್ಕಳಿಗೆ ನಿಯಮಿತವಾಗಿ ಅನಾನಸ್ ಜ್ಯೂಸ್ ಕೊಡುವುದರಿಂದ ದೃಷ್ಟಿ ಸುಧಾರಿಸುತ್ತದೆ ಮತ್ತು ವಯಸ್ಸಾದವರಲ್ಲಿ ಕಣ್ಣಿನ ಪೊರೆ (cataract) ಉಂಟಾಗುವ ಸಾಧ್ಯತೆ ಕಡಿಮೆಯಾಗುತ್ತದೆ.

ಅತಿಯಾದ ಪ್ರಮಾಣದಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ನಾಲಿಗೆ ಉರಿ, ಹೊಟ್ಟೆ ಕೆರಳಿಕೆ ಅಥವಾ ಅಲರ್ಜಿ ಆಗಬಹುದು. ಮಧುಮೇಹಿಗಳು ಮತ್ತು ಆಮ್ಲೀಯತೆಯ ಸಮಸ್ಯೆ ಇರುವವರು ವೈದ್ಯರ ಸಲಹೆ ಪಡೆದು ಸೇವಿಸುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image a10a9eda
    ಫ್ರಿಜ್‌ನಲ್ಲಿ ಅರ್ಧ ನಿಂಬೆಹಣ್ಣು ಇಡುತ್ತಿದ್ದೀರಾ? ಈ ತಪ್ಪು ಮಾಡಬೇಡಿ
    September 1, 2026 | 0
  • ಪಶ್ಚಾತ್ತಾಪ (10)
    ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!
    August 31, 2026 | 0
  • ಹಾರ್ಮೋನುಗಳು ಸಮತೋಲನದಲ್ಲಿರಬೇಕಾ ಈ ಆಹಾರ ಸೇವಿಸಿ!
    ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!
    August 29, 2026 | 0
  • Your paragraph text (9)
    ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ
    August 27, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version