• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

admin by admin
March 14, 2026 - 1:40 pm
in ಆಧ್ಯಾತ್ಮ- ಜ್ಯೋತಿಷ್ಯ, ಆರೋಗ್ಯ-ಸೌಂದರ್ಯ
0 0
0
Untitled design 2026 03 14T133638.160

ಇತ್ತೀಚಿನ ಒತ್ತಡದ ಜೀವನಶೈಲಿ, ತಡವಾಗಿ ಮಲಗುವುದು ಮತ್ತು ದೀರ್ಘಕಾಲ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯನ್ನು ನೋಡುವುದರಿಂದ ಕಣ್ಣಿನ ಕೆಳಗೆ ಡಾರ್ಕ್‌ ಸರ್ಕಲ್ಸ್‌ (Dark Circles) ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಸಮಸ್ಯೆಗೆ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಕೆಮಿಕಲ್ ಯುಕ್ತ ಕ್ರೀಮ್‌ಗಳಿಗಿಂತ ಅಡುಗೆ ಮನೆಯಲ್ಲಿರುವ ಆಲೂಗಡ್ಡೆ ಹೆಚ್ಚು ಪರಿಣಾಮಕಾರಿ ಎಂಬುದು ನಿಮಗೆ ಗೊತ್ತೇ ? ಆಲೂಗಡ್ಡೆ ಕೇವಲ ಅಡುಗೆಗಷ್ಟೇ ಅಲ್ಲ, ಸೌಂದರ್ಯ ವರ್ಧಕವಾಗಿಯೂ ಅದ್ಭುತವಾಗಿ ಕೆಲಸ ಮಾಡುತ್ತದೆ.

ನೈಸರ್ಗಿಕ ಬ್ಲೀಚಿಂಗ್ ಏಜೆಂಟ್

ಆಲೂಗಡ್ಡೆ ರಸವು ಚರ್ಮಕ್ಕೆ ನೈಸರ್ಗಿಕ ಬ್ಲೀಚ್ ಆಗಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮದಲ್ಲಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತವೆ. ಆಲೂಗಡ್ಡೆ ರಸವನ್ನು ನಿಯಮಿತವಾಗಿ ಫೇಸ್ ಮಾಸ್ಕ್ ಆಗಿ ಬಳಸುವುದರಿಂದ ಮುಖದ ಮೇಲಿನ ಕಪ್ಪು ಕಲೆಗಳು ನಿವಾರಣೆಯಾಗಿ, ತ್ವಚೆಯು ಫಳಫಳ ಹೊಳೆಯುತ್ತದೆ.

RelatedPosts

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

ವ್ಯಾಯಾಮ ಮಾಡಿದ್ರೂ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಿದ್ದೀರಾ? ಎಚ್ಚರ ನಿಮ್ಮ ಆಯಸ್ಸು ಕಮ್ಮಿಯಾಗಬಹುದು!

ಕಿಡ್ನಿ ಸಮಸ್ಯೆ ಇದ್ದವರು ಎಳನೀರು ಕುಡಿಯಬಹುದಾ? ತಜ್ಞರು ಹೇಳುವುದೇನು?

ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!

ADVERTISEMENT
ADVERTISEMENT

ಕಣ್ಣಿನ ಕೆಳಗಿನ ಕಪ್ಪು ವರ್ತುಲ ಮತ್ತು ಊತವನ್ನು ಕಡಿಮೆ ಮಾಡಲು ಆಲೂಗಡ್ಡೆ ರಸವನ್ನು ಕಾಟನ್ ಪ್ಯಾಡ್‌ಗೆ ಹಚ್ಚಿ ಕಣ್ಣುಗಳ ಮೇಲೆ ಇರಿಸಿ. 10 ರಿಂದ 15 ನಿಮಿಷಗಳ ಕಾಲ ಬಿಟ್ಟು ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಕೆಲವು ದಿನಗಳ ಕಾಲ ಹೀಗೆ ಮಾಡುವುದರಿಂದ ಕಣ್ಣಿನ ಕೆಳಗಿನ ಚರ್ಮವು ತಾಜಾತನವನ್ನು ಪಡೆಯುತ್ತದೆ ಮತ್ತು ಕಪ್ಪು ಬಣ್ಣ ಮಾಯವಾಗುತ್ತದೆ.

ನಿಮ್ಮ ಚರ್ಮವು ಅತಿಯಾದ ಎಣ್ಣೆಯುಕ್ತವಾಗಿದ್ದರೆ ಅಥವಾ ಪದೇ ಪದೇ ಮೊಡವೆಗಳು ಕಾಡುತ್ತಿದ್ದರೆ ಆಲೂಗಡ್ಡೆ ರಸವು ಉತ್ತಮ ಆಯ್ಕೆ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ, ಹೆಚ್ಚುವರಿ ಎಣ್ಣೆಯ ಉತ್ಪಾದನೆಯನ್ನು ನಿಯಂತ್ರಿಸುತ್ತದೆ. ಇದರಿಂದ ಮೊಡವೆಗಳ ಸಾಧ್ಯತೆ ಕಡಿಮೆಯಾಗುತ್ತದೆ.

ಬಿಸಿಲಿನಲ್ಲಿ ತಿರುಗಾಡುವುದರಿಂದ ಉಂಟಾಗುವ ಕೆಂಪು ಕಲೆಗಳು ಮತ್ತು ಸನ್ ಟ್ಯಾನ್ ನಿವಾರಣೆಗೆ ಆಲೂಗಡ್ಡೆ ರಸದ ತಂಪಾಗಿಸುವ ಗುಣ ಸಹಕಾರಿ. ಅಷ್ಟೇ ಅಲ್ಲ, ಆಲೂಗಡ್ಡೆ ರಸವನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ನೆತ್ತಿಯ ಶುಷ್ಕತೆ ಮತ್ತು ತಲೆಹೊಟ್ಟು ನಿವಾರಣೆಯಾಗುತ್ತದೆ. ಇದು ಕೂದಲಿನ ಬೇರುಗಳನ್ನು ಬಲಪಡಿಸಿ ಕೂದಲು ಸೊಂಪಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಸೂಚನೆ: ಯಾವುದೇ ನೈಸರ್ಗಿಕ ಉತ್ಪನ್ನಗಳನ್ನು ಬಳಸುವ ಮುನ್ನ ತ್ವಚೆಯ ಒಂದು ಸಣ್ಣ ಭಾಗದಲ್ಲಿ ಪ್ಯಾಚ್ ಟೆಸ್ಟ್ ಮಾಡುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಖಿನ್ನತೆ ಕಾಡಬಹುದು, ಕಷ್ಟಪಟ್ಟ ಕೆಲಸಕ್ಕೆ ಮನ್ನಣೆ ಸಿಗಲಿದೆ.!
    May 2, 2026 | 0
  • Untitled design 2025 12 04T070243.618
    ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ
    May 1, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ
    April 30, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!
    April 29, 2026 | 0
  • Untitled design 2025 12 04T070243.618
    ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version