• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಬಜ್ಜಿ-ಬೋಂಡಾ ಪ್ರಿಯರೇ ಎಚ್ಚರ..! ನಿಮ್ಮ ಆರೋಗ್ಯಕ್ಕೆ ಇದು ಡೇಂಜರ್!

ಕವಿತಾ by ಕವಿತಾ
July 23, 2026 - 1:01 pm
in ಆರೋಗ್ಯ-ಸೌಂದರ್ಯ
0 0
0

ಬೆಂಗಳೂರು (ಜುಲೈ 23): ಬಜ್ಜಿ, ಬೋಂಡಾ, ಪಕೋಡಾ, ಫ್ರೆಂಚ್ ಫ್ರೈಸ್, ಬರ್ಗರ್, ಪಿಜ್ಜಾ, ಬೇಕರಿ ತಿಂಡಿಗಳು ಹಾಗೂ ಹಲವು ಬಾರಿ ಬಳಸಿದ ಎಣ್ಣೆಯಲ್ಲಿ ತಯಾರಿಸುವ ಆಹಾರವನ್ನು ಹೆಚ್ಚಾಗಿ ಸೇವಿಸುವವರೇ, ಇದು ನಿಮ್ಮ ಆರೋಗ್ಯಕ್ಕೆ ಗಂಭೀರ ಎಚ್ಚರಿಕೆಯ ಸುದ್ದಿ. ವಿಶ್ವ ಆರೋಗ್ಯ ಸಂಸ್ಥೆ (WHO) ಹಾಗೂ ಆಹಾರ ಸುರಕ್ಷತಾ ಇಲಾಖೆಯ ಮಾಹಿತಿಯ ಪ್ರಕಾರ, ಟ್ರಾನ್ಸ್ ಫ್ಯಾಟ್ ಅಂಶ ಹೆಚ್ಚಿರುವ ಆಹಾರಗಳು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಹೃದಯಾಘಾತದ ಅಪಾಯವನ್ನು ಗಣನೀಯವಾಗಿ ಹೆಚ್ಚಿಸುತ್ತಿವೆ.

ಟ್ರಾನ್ಸ್ ಫ್ಯಾಟ್ ಎನ್ನುವುದು ದೇಹಕ್ಕೆ ಅತ್ಯಂತ ಹಾನಿಕಾರಕವಾದ ಒಂದು ವಿಧದ ಕೊಬ್ಬಿನಾಂಶ. ವಿಶೇಷವಾಗಿ ಒಂದೇ ಅಡುಗೆ ಎಣ್ಣೆಯನ್ನು ಹಲವು ಬಾರಿ ಮರುಬಳಕೆ ಮಾಡಿದಾಗ ಈ ಹಾನಿಕಾರಕ ಕೊಬ್ಬಿನ ಪ್ರಮಾಣ ಹೆಚ್ಚಾಗುತ್ತದೆ. ರಸ್ತೆ ಬದಿಯ ತಿಂಡಿಗಳು, ಫಾಸ್ಟ್ ಫುಡ್, ಪ್ಯಾಕೇಜ್ಡ್ ಸ್ನ್ಯಾಕ್ಸ್, ಬೇಕರಿ ಉತ್ಪನ್ನಗಳು ಹಾಗೂ ಡಾಲ್ಡಾ ಬಳಸಿ ತಯಾರಿಸಿದ ಸಿಹಿ ಪದಾರ್ಥಗಳಲ್ಲಿ ಟ್ರಾನ್ಸ್ ಫ್ಯಾಟ್ ಪ್ರಮಾಣ ಹೆಚ್ಚಿರುವುದು ಆರೋಗ್ಯ ತಜ್ಞರ ಆತಂಕಕ್ಕೆ ಕಾರಣವಾಗಿದೆ.

RelatedPosts

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು, ಕಾರಣಗಳು, ಖಿನ್ನತೆಯಿಂದ ಹೊರಬರಲು ಇಲ್ಲಿವೆ ಸುಲಭ ಮಾರ್ಗಗಳು

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

ADVERTISEMENT
ADVERTISEMENT

ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ, ಟ್ರಾನ್ಸ್ ಫ್ಯಾಟ್ ಸೇವನೆಯಿಂದ ಪ್ರತಿವರ್ಷ ಸುಮಾರು 2.78 ಲಕ್ಷಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಕೆಟ್ಟ ಕೊಲೆಸ್ಟ್ರಾಲ್ (LDL) ಪ್ರಮಾಣ ಹೆಚ್ಚುವುದರ ಜೊತೆಗೆ, ಒಳ್ಳೆಯ ಕೊಲೆಸ್ಟ್ರಾಲ್ (HDL) ಪ್ರಮಾಣ ಕಡಿಮೆಯಾಗುತ್ತದೆ. ಪರಿಣಾಮ ಹೃದಯಾಘಾತ, ಪಾರ್ಶ್ವವಾಯು (ಸ್ಟ್ರೋಕ್), ಮಧುಮೇಹ ಹಾಗೂ ಇತರೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತದೆ ಎಂದು ತಿಳಿದು ಬಂದಿದೆ.

ಟ್ರಾನ್ಸ್ ಫ್ಯಾಟ್ ನಿಯಂತ್ರಣಕ್ಕೆ ಕ್ರಮ

ಆಹಾರ ಸುರಕ್ಷತಾ ಇಲಾಖೆ ರಾಜ್ಯದಲ್ಲಿ ಟ್ರಾನ್ಸ್ ಫ್ಯಾಟ್ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾ ಆಹಾರಗಳಲ್ಲಿ ಟ್ರಾನ್ಸ್ ಫ್ಯಾಟ್ ಪ್ರಮಾಣ ಶೇ.2 ಕ್ಕಿಂತ ಕಡಿಮೆ ಇರಬೇಕು ಎಂಬ ನಿಯಮ ಜಾರಿಯಲ್ಲಿದೆ. ನಿಯಮ ಉಲ್ಲಂಘಿಸಿದ 40 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದ್ದು, ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡಿದ ಪ್ರಕರಣಗಳಿಗೆ 28.91 ಲಕ್ಷ ರೂ. ದಂಡ ವಿಧಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 45.87 ಲಕ್ಷ ಲೀಟರ್ ಬಳಸಿದ ಅಡುಗೆ ಎಣ್ಣೆ ಮರುಬಳಕೆಯಾಗಿರುವುದು ಪತ್ತೆಯಾಗಿದೆ.

ಇದಲ್ಲದೆ, ರಾಜ್ಯಾದ್ಯಂತ 52 ಸಾವಿರಕ್ಕೂ ಹೆಚ್ಚು ಆಹಾರ ಉತ್ಪಾದಕರಿಗೆ ತರಬೇತಿ ನೀಡಲಾಗಿದ್ದು, 6 ಲಕ್ಷಕ್ಕೂ ಅಧಿಕ ಜನರಿಗೆ ಟ್ರಾನ್ಸ್ ಫ್ಯಾಟ್‌ನ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ.

ಆರೋಗ್ಯ ತಜ್ಞರ ಸಲಹೆಯಂತೆ ಒಂದೇ ಎಣ್ಣೆಯನ್ನು ಪದೇ ಪದೇ ಬಳಸುವುದನ್ನು ತಪ್ಪಿಸಬೇಕು. ತಾಜಾ ಆಹಾರ, ಹಣ್ಣು-ತರಕಾರಿ ಹಾಗೂ ಮನೆಯಲ್ಲಿ ತಯಾರಿಸಿದ ಊಟಕ್ಕೆ ಆದ್ಯತೆ ನೀಡಬೇಕು. ಅಡುಗೆ ಎಣ್ಣೆ ಖರೀದಿಸುವಾಗ “Trans Fat Free” ಎಂಬ ಗುರುತು ಇದೆಯೇ ಎಂಬುದನ್ನು ಪರಿಶೀಲಿಸುವುದು ಆರೋಗ್ಯಕರ ಜೀವನಶೈಲಿಗೆ ಸಹಕಾರಿಯಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶಿ (6)

ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ

by ಶಾಲಿನಿ ಕೆ. ಡಿ
July 24, 2026 - 3:29 pm
0

Untitled design (17)

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

by ಕವಿತಾ
July 24, 2026 - 3:26 pm
0

Web Photo Editor 2026 07 24T140502.272

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

by ದಿಶಾ ಕೆ. ಎಸ್.
July 24, 2026 - 2:30 pm
0

Web Photo Editor 2026 07 24T140502.272

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 2:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ
    ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!
    July 16, 2026 | 0
  • ಷ್ಯ (1)
    ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು, ಕಾರಣಗಳು, ಖಿನ್ನತೆಯಿಂದ ಹೊರಬರಲು ಇಲ್ಲಿವೆ ಸುಲಭ ಮಾರ್ಗಗಳು
    July 15, 2026 | 0
  • ಇರ್ತೀರಾ
    ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!
    July 14, 2026 | 0
  • Untitled design 2026 07 13T065303.959
    ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ
    July 13, 2026 | 0
  • ಕೊ
    ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version