• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ತೂಕ ಇಳಿಕೆ, ಹೃದಯ ರಕ್ಷಣೆ, ಜೀರ್ಣಕ್ರಿಯೆ ಸುಧಾರಣೆ: ಸಪೋಟ ಹಣ್ಣಿನ ಅದ್ಭುತ ಲಾಭಗಳು ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 15, 2025 - 7:30 am
in ಆರೋಗ್ಯ-ಸೌಂದರ್ಯ
0 0
0
Untitled design 2025 12 15T072906.278

ಚಳಿಗಾಲದ ಋತುವು ಆರಂಭವಾಗುತ್ತಿದ್ದಂತೆ ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸುವುದು ಅಗತ್ಯವಾಗುತ್ತದೆ. ಈ ಸಮಯದಲ್ಲಿ ನೆಗಡಿ, ಕೆಮ್ಮು, ಶೀತ, ಕಫ, ಒಣಚರ್ಮ, ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗಿ ಕಾಡುತ್ತವೆ. ಹೀಗಾಗಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳನ್ನು ದಿನನಿತ್ಯದ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವುದು ಬಹಳ ಮುಖ್ಯ.

ಹಣ್ಣುಗಳಲ್ಲಿ ಸಪೋಟ (Sapota) ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಚಳಿಗಾಲದಲ್ಲಿ ಸುಲಭವಾಗಿ ದೊರೆಯುವ ಈ ಸಿಹಿಯಾದ ಹಣ್ಣು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಲಾಭಕಾರಿಯಾಗಿದೆ. ಸಪೋಟ ಹಣ್ಣು ದೇಹವನ್ನು ಶಕ್ತಿಯುತಗೊಳಿಸುವುದರ ಜೊತೆಗೆ ಹಲವು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾದರೆ ಚಳಿಗಾಲದಲ್ಲಿ ಸಪೋಟ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ದೊರೆಯುವ ಪ್ರಯೋಜನಗಳೇನು ಎಂಬುದನ್ನು ನೋಡೋಣ.

RelatedPosts

ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯದ ಬಗ್ಗೆ ತಿಳಿಯಿರಿ..!

60 ದಿನಗಳಲ್ಲಿ ಫ್ರೆಶ್ ಲುಕ್ ಪಡೆಯಲು ಈ ಸರಳ ಟಿಪ್ಸ್ ಫಾಲೋ ಮಾಡಿ!

ಚಳಿಗಾಲ ಅಂತ ನೀರು ಕುಡಿಯದಿದ್ರೆ ಈ ಅಪಾಯ ಕಟ್ಟಿಟ್ಟಬುತ್ತಿ..!

ADVERTISEMENT
ADVERTISEMENT
ತೂಕ ಇಳಿಕೆಗೆ ಸಹಕಾರಿ

ಸಪೋಟ ಹಣ್ಣಿನಲ್ಲಿ ಫೈಬರ್ ಅಂಶವು ಹೆಚ್ಚಿನ ಪ್ರಮಾಣದಲ್ಲಿದೆ. ಇದು ಹೊಟ್ಟೆಯನ್ನು ಹೆಚ್ಚು ಸಮಯ ತುಂಬಿರುವಂತೆ ಭಾಸವಾಗಿಸಿತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ನಿಯಂತ್ರಿಸುತ್ತದೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಸಪೋಟ ಹಣ್ಣನ್ನು ಮಿತವಾಗಿ ಸೇವಿಸಬಹುದು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಚಳಿಗಾಲದಲ್ಲಿ ವೈರಲ್ ಸೋಂಕುಗಳು ಹೆಚ್ಚಾಗುತ್ತವೆ. ಸಪೋಟ ಹಣ್ಣಿನಲ್ಲಿ ಸಮೃದ್ಧವಾಗಿ ಇರುವ ವಿಟಮಿನ್ C ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ನೆಗಡಿ, ಕೆಮ್ಮು, ಶೀತ ಹಾಗೂ ಕಫದಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ. ಅಲ್ಲದೆ, ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ

ಸಪೋಟ ಹಣ್ಣು ನಾರಿನ ಅಂಶದಿಂದ ಸಮೃದ್ಧವಾಗಿದೆ. ಇದು ಕರುಳನ್ನು ಸ್ವಚ್ಛಗೊಳಿಸಿ, ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ನಿಯಮಿತವಾಗಿ ಸಪೋಟ ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಇದು ಸಹಾಯಕ.

ಚರ್ಮ ಮತ್ತು ತ್ವಚೆಯ ಆರೋಗ್ಯಕ್ಕೆ ಲಾಭಕಾರಿ

ಸಪೋಟ ಹಣ್ಣಿನಲ್ಲಿ ವಿಟಮಿನ್ C ಮತ್ತು ವಿಟಮಿನ್ E ಅಂಶಗಳು ಹೆಚ್ಚಾಗಿ ದೊರೆಯುತ್ತವೆ. ಇವು ಚರ್ಮದ ಆರೋಗ್ಯವನ್ನು ಸುಧಾರಿಸಿ, ಮುಖದ ಮೇಲಿನ ಸುಕ್ಕುಗಳು ಹಾಗೂ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತವೆ. ಚರ್ಮದ ಕೋಶಗಳ ಪುನರುತ್ಪಾದನೆಗೆ ಸಹಾಯ ಮಾಡಿ, ಚರ್ಮಕ್ಕೆ ನೈಸರ್ಗಿಕ ಕಾಂತಿ ನೀಡುತ್ತದೆ. ಚಳಿಗಾಲದಲ್ಲಿ ಕಾಣಿಸುವ ಒಣಚರ್ಮ ಸಮಸ್ಯೆಗೆ ಸಪೋಟ ಉತ್ತಮ ಪರಿಹಾರವಾಗಿದೆ.

ಹೃದಯದ ಆರೋಗ್ಯವನ್ನು ಬಲಪಡಿಸುತ್ತದೆ

ಸಪೋಟ ಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶವು ಸಮೃದ್ಧವಾಗಿದೆ. ಪೊಟ್ಯಾಸಿಯಂ ಹೃದಯದ ಕಾರ್ಯನಿರ್ವಹಣೆಯನ್ನು ಸುಧಾರಿಸಿ, ರಕ್ತದ ಒತ್ತಡವನ್ನು ಸಮತೋಲನದಲ್ಲಿರಿಸುತ್ತದೆ. ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ. ನಿಯಮಿತವಾಗಿ ಸಪೋಟ ಸೇವಿಸುವುದರಿಂದ ಹೃದಯರಕ್ತನಾಳ ವ್ಯವಸ್ಥೆ ಬಲವಾಗುತ್ತದೆ.

ಮಲಬದ್ಧತೆ ಸಮಸ್ಯೆಗೆ ಶಾಶ್ವತ ಪರಿಹಾರ

ಸಪೋಟದಲ್ಲಿರುವ ನಾರಿನ ಅಂಶ ಕರುಳಿನ ಚಲನವಲನವನ್ನು ಸುಧಾರಿಸುತ್ತದೆ. ಇದರಿಂದ ಆಹಾರ ಸುಲಭವಾಗಿ ಜೀರ್ಣವಾಗಿ, ಸರಾಗವಾದ ಮಲವಿಸರ್ಜನೆ ಸಾಧ್ಯವಾಗುತ್ತದೆ. ಮಲಬದ್ಧತೆಯಿಂದ ಬಳಲುವವರಿಗೆ ಸಪೋಟ ಹಣ್ಣು ನೈಸರ್ಗಿಕ ಔಷಧದಂತೆ ಕಾರ್ಯನಿರ್ವಹಿಸುತ್ತದೆ.

ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಪೋಟ ಹಣ್ಣು ಅತ್ಯುತ್ತಮ ಆಯ್ಕೆಯಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವುದು, ಹೃದಯ ಆರೋಗ್ಯ ಕಾಪಾಡುವುದು, ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ಚರ್ಮಕ್ಕೆ ಕಾಂತಿ ನೀಡುವುದು. ಈ ಎಲ್ಲಾ ಪ್ರಯೋಜನಗಳನ್ನು ಒಂದೇ ಹಣ್ಣಿನಲ್ಲಿ ಪಡೆಯಬಹುದು. ಆದ್ದರಿಂದ ಈ ಚಳಿಗಾಲದಲ್ಲಿ ನಿಮ್ಮ ದಿನನಿತ್ಯದ ಆಹಾರದಲ್ಲಿ ಸಪೋಟ ಹಣ್ಣನ್ನು ಮಿತವಾಗಿ ಸೇರಿಸಿಕೊಳ್ಳಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
  • Untitled design 2026 01 17T070439.349
    ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯದ ಬಗ್ಗೆ ತಿಳಿಯಿರಿ..!
    January 17, 2026 | 0
  • BeFunky collage 2026 01 16T093634.439
    60 ದಿನಗಳಲ್ಲಿ ಫ್ರೆಶ್ ಲುಕ್ ಪಡೆಯಲು ಈ ಸರಳ ಟಿಪ್ಸ್ ಫಾಲೋ ಮಾಡಿ!
    January 16, 2026 | 0
  • Untitled design 2026 01 15T234704.431
    ಚಳಿಗಾಲ ಅಂತ ನೀರು ಕುಡಿಯದಿದ್ರೆ ಈ ಅಪಾಯ ಕಟ್ಟಿಟ್ಟಬುತ್ತಿ..!
    January 15, 2026 | 0
  • Untitled design 2026 01 15T074003.702
    ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯೋ ಮುನ್ನ ಈ ಸುದ್ದಿ ಓದಿ!
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version