• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಗುಡ್ ನ್ಯೂಸ್! 8ನೇ ವೇತನ ಆಯೋಗ ಕುರಿತು ದೊಡ್ಡ ಅಪ್‌ಡೇಟ್

admin by admin
May 28, 2026 - 4:56 pm
in ಉದ್ಯೋಗ
0 0
0
BeFunky collage 2026 05 28T165549.961

ಕೇಂದ್ರ ಸರ್ಕಾರಿ ನೌಕರರ ಬಹುದಿನಗಳ ನಿರೀಕ್ಷೆಯ 8ನೇ ವೇತನ ಆಯೋಗದ ರಚನೆಯ ಸುತ್ತ ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿದೆ. ಭಾರತೀಯ ರೈಲ್ವೆ ತಾಂತ್ರಿಕ ಮೇಲ್ವಿಚಾರಕರ ಸಂಘ (IRTSA) ವಿವಿಧ ವೇತನ ಶ್ರೇಣಿಗಳಿಗೆ ಪ್ರತ್ಯೇಕ 5 ಹಂತದ ಫಿಟ್‌ಮೆಂಟ್ ಫ್ಯಾಕ್ಟರ್ ಸೂತ್ರವನ್ನು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಪ್ರಸ್ತಾಪ ಅನುಮೋದನೆಗೆ ಬಂದರೆ ಉನ್ನತ ಅಧಿಕಾರಿಗಳ ಸಂಬಳದಲ್ಲಿ ಶೇಕಡ 400ಕ್ಕಿಂತ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ.

IRTSA ಪ್ರಸ್ತಾಪಿಸಿರುವ 5 ಹಂತದ ಫಿಟ್‌ಮೆಂಟ್ ಫ್ಯಾಕ್ಟರ್ ವಿವರಗಳು ಹೀಗಿವೆ:

RelatedPosts

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!

11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!

ADVERTISEMENT
ADVERTISEMENT
  • ಲೆವೆಲ್ 1 ರಿಂದ 5: 2.92
  • ಲೆವೆಲ್ 6 ರಿಂದ 8: 3.50
  • ಲೆವೆಲ್ 9 ರಿಂದ 12: 3.80
  • ಲೆವೆಲ್ 13 ರಿಂದ 16: 4.09
  • ಲೆವೆಲ್ 17 ರಿಂದ 18: 4.38

ವೇತನದ ಮೇಲೆ ಪ್ರಭಾವ: 7ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಫ್ಯಾಕ್ಟರ್ 2.57 ಆಗಿತ್ತು. ಹೊಸ ಸೂತ್ರ ಅನ್ವಯವಾದರೆ, ಲೆವೆಲ್ 17-18ನಲ್ಲಿರುವ ಉನ್ನತ ಅಧಿಕಾರಿಯ ಮೂಲ ವೇತನ 2.5 ಲಕ್ಷ ರೂಪಾಯಿ ಇದ್ದರೆ ಸುಮಾರು 10.95 ಲಕ್ಷ ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಲೆವೆಲ್ 6-8ನಲ್ಲಿ 45,000 ರೂಪಾಯಿ ಮೂಲ ವೇತನ ಹೊಂದಿರುವವರ ಸಂಬಳ ಸುಮಾರು 1.57 ಲಕ್ಷ ರೂಪಾಯಿ ಆಗುವ ಸಾಧ್ಯತೆ ಇದೆ.

ಇತರ ಮುಖ್ಯ ಬೇಡಿಕೆಗಳು: ನ್ಯಾಷನಲ್ ಕೌನ್ಸಿಲ್-ಜೆಸಿಎಂ ಕನಿಷ್ಠ ಮೂಲ ವೇತನ 69,000 ರೂಪಾಯಿಗೆ ಹೆಚ್ಚಿಸುವಂತೆ ಆಗ್ರಹಿಸಿದೆ. ಭಾರತೀಯ ಪ್ರತಿರಕ್ಷಾ ಮದ್ದೂರ್ ಸಂಘ 72,000 ರೂಪಾಯಿ ಕನಿಷ್ಠ ವೇತನ ಮತ್ತು 4.0 ಫಿಟ್‌ಮೆಂಟ್ ಫ್ಯಾಕ್ಟರ್ ಕೋರಿದೆ. ತುಟ್ಟಿಭತ್ಯೆಯನ್ನು ಮೂಲ ವೇತನದೊಂದಿಗೆ ವಿಲೀನಗೊಳಿಸುವುದು, ಕುಟುಂಬ ಘಟಕವನ್ನು 3ರಿಂದ 5ಕ್ಕೆ ಏರಿಸುವುದು, ಹಳೆ ಪಿಂಚಣಿ ಯೋಜನೆ ಮಾದರಿಯಲ್ಲಿ ಗ್ಯಾರಂಟಿ ಪಿಂಚಣಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳಿವೆ.

ಸರ್ಕಾರದ ಮುಂದಿರುವ ಸವಾಲು: ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಬೊಕ್ಕಸಕ್ಕೆ ಭಾರಿ ಒತ್ತಡ ತರುವ ಸಾಧ್ಯತೆ ಇದೆ. ನಿವೃತ್ತಿ ವೇತನ ಹೆಚ್ಚಳ, ಹಣದುಬ್ಬರದ ಅಪಾಯ, ರಾಜ್ಯ ಸರ್ಕಾರಗಳ ಮೇಲಿನ ಪರಿಣಾಮ ಸೇರಿದಂತೆ ಅನೇಕ ಆರ್ಥಿಕ ಸವಾಲುಗಳಿವೆ. ಪ್ರಸ್ತುತ ನಿವೃತ್ತಿ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಆಯೋಗವು ದೇಶದಾದ್ಯಂತ ಸಭೆಗಳನ್ನು ನಡೆಸುತ್ತಿದೆ. ಭುವನೇಶ್ವರ, ಲಖ್ನೌ, ಹೈದರಾಬಾದ್, ಶ್ರೀನಗರ ಸೇರಿದಂತೆ ಹಲವು ನಗರಗಳಲ್ಲಿ ಸಭೆಗಳು ನಡೆಯಲಿವೆ.

ಕೇಂದ್ರ ಸರ್ಕಾರಿ ನೌಕರರ ಸಂಖ್ಯೆ ಸುಮಾರು 1.1 ಕೋಟಿ ಇದ್ದು, 8ನೇ ವೇತನ ಆಯೋಗದ ಅಂತಿಮ ನಿರ್ಧಾರವು ದೇಶದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ನೌಕರರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರದ ಮುಂದಿನ ನಡೆಯನ್ನು ಎಲ್ಲರೂ ಕುತೂಹಲದಿಂದ ನಿರೀಕ್ಷಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T204230.825
    4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!
    September 17, 2026 | 0
  • Image 188618c5
    ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!
    September 1, 2026 | 0
  • ChatGPT Image Aug 20, 2026, 03 39 11 PM
    ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!
    August 20, 2026 | 0
  • ChatGPT Image Aug 19, 2026, 12 12 32 PM
    11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!
    August 19, 2026 | 0
  • ChatGPT Image Aug 19, 2026, 11 15 31 AM
    ಕೆಲಸ ಹೋಯ್ತು ಅಂತ ಕಂಗೆಡಲಿಲ್ಲ: ಓಲಾ ಓಡಿಸಿ ತಿಂಗಳಿಗೆ ₹1.2 ಲಕ್ಷ ಗಳಿಸ್ತಿರೋ ಚಾಲಕ!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version