• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಬೆಂಗಳೂರಿನ 86 ವಿಶೇಷಚೇತನರಿಗೆ ಆಸರೆಯಾದ ‘ಲರ್ನಿಂಗ್ ಫಾರ್ ಲೈಫ್’: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2026 - 12:44 pm
in ಉದ್ಯೋಗ
0 0
0
Untitled Design 2026 11 17T124234.826

ಬೆಂಗಳೂರು: ದೇಶದ ಪ್ರಮುಖ ಕಂಪನಿ ಡಿಯಾಜಿಯೋ ಇಂಡಿಯಾ (ಯುನೈಟೆಡ್ ಸ್ಪಿರಿಟ್ಸ್ ಲಿ.), ತನ್ನ ‘ಲರ್ನಿಂಗ್ ಫಾರ್ ಲೈಫ್’ ಕಾರ್ಯಕ್ರಮದಡಿ ವಿಶೇಷಚೇತನರಿಗೆ ಆತಿಥ್ಯ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಕಲ್ಪಿಸಲು ವಿಶೇಷಚೇತನರ ಕೌಶಲ್ಯ ಅಭಿವೃದ್ಧಿ ಮಂಡಳಿಯೊಂದಿಗೆ (ಎಸ್‌ಸಿಪಿಡಬ್ಲ್ಯೂಡಿ) ಕೈಜೋಡಿಸಿದೆ.

2026ನೇ ಹಣಕಾಸು ವರ್ಷದಲ್ಲಿ ಆಹಾರ ಮತ್ತು ಪಾನೀಯ ಸೇವಾ ವಿಭಾಗದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹಾಕಿಕೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿದ 86 ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭವು ಡಿಯಾಜಿಯೋ ಇಂಡಿಯಾದ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (ಸಿಎಚ್‌ಆರ್‌ಒ) ಚಿನ್ಮಯ್ ಶರ್ಮಾ ಮತ್ತು ಎಸ್‌ಸಿಪಿಡಬ್ಲ್ಯುಡಿ ಸಿಇಒ ರವೀಂದ್ರ ಸಿಂಗ್ ಅವರ ಸಮ್ಮುಖದಲ್ಲಿ ನಡೆಯಿತು.

RelatedPosts

UGC NET 2026: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

ADVERTISEMENT
ADVERTISEMENT

2023ರಲ್ಲಿ ವಿಶೇಷಚೇತನರನ್ನೂ ಒಳಗೊಳ್ಳುವಂತೆ ‘ಲರ್ನಿಂಗ್ ಫಾರ್ ಲೈಫ್’ ಕಾರ್ಯಕ್ರಮವನ್ನು ವಿಸ್ತರಿಸಲಾಗಿದ್ದು, ಬೆಂಗಳೂರು ಸೇರಿದಂತೆ ಗುರುಗ್ರಾಮ್, ಜೈಪುರ, ಪುಣೆ ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿರುವ ಎಸ್‌ಸಿಪಿಡಬ್ಲ್ಯುಡಿ ಸಂಯೋಜಿತ ಕೇಂದ್ರಗಳಲ್ಲಿ ಪ್ರಮಾಣೀಕೃತ ತರಬೇತುದಾರರಿಂದ ಮೂರು ತಿಂಗಳ ವಸತಿ ಸಹಿತ ತರಬೇತಿ ನೀಡಲಾಗುತ್ತಿದೆ.

ಇದುವರೆಗೆ ಈ ಕೇಂದ್ರಗಳಲ್ಲಿ ಸುಮಾರು 1,000 ವಿದ್ಯಾರ್ಥಿಗಳು ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ್ದು, ಆತಿಥ್ಯ, ಲಾಜಿಸ್ಟಿಕ್ಸ್ ಹಾಗೂ ಐಟಿ ಮತ್ತು ಐಟಿಇಎಸ್ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಆಹಾರ ಮತ್ತು ಪಾನೀಯ ಸೇವೆ, ಗೋದಾಮು ಪ್ಯಾಕಿಂಗ್, ಡೇಟಾ ಎಂಟ್ರಿ ಹಾಗೂ ಸಂವಹನ ಕೌಶಲ್ಯಗಳ ಕುರಿತು ತರಬೇತಿ ನೀಡಲಾಗುತ್ತಿದೆ.

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಮ್ಯಾರಿಯಟ್, ರಾಯಲ್ ಆರ್ಕಿಡ್, ಕ್ರೌನ್ ಪ್ಲಾಜಾ, ತಾಜ್, ಲೆಮನ್ ಟ್ರೀ, ಹಿಲ್ಟನ್, ತಮಾರಾ ಲೀಸರ್ ಎಕ್ಸ್‌ಪೀರಿಯನ್ಸಸ್, ಕಾನ್ರಾಡ್, ಕ್ಲಬ್ ಮಹೀಂದ್ರಾ ರೆಸಾರ್ಟ್ ಸೇರಿದಂತೆ ಫೆದರ್‌ಲೈಟ್, ಅಕ್ವರೆಲ್ಲಾ ಹಾಗೂ ಟಾಟಾ ಮೋಟಾರ್ಸ್‌ನಂತಹ ಪ್ರತಿಷ್ಠಿತ ಪಾಲುದಾರ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ.

ವಿಶೇಷವೆಂದರೆ, ವಿಶೇಷಚೇತನರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಕಾಗಿ ಕೈಗೊಂಡಿರುವ ಈ ಉಪಕ್ರಮವು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ (ಎಂಎಸ್‌ಡಿಇ) ‘ಮಹಿಳೆಯರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗಕ್ಕಾಗಿ ಅತ್ಯುತ್ತಮ ಕಾರ್ಯಪದ್ಧತಿಗಳ ಸಂಕಲನ’ದ ಅಂತಿಮ ಪಟ್ಟಿಗೆ ಆಯ್ಕೆಯಾಗಿದೆ.

ಸಮಾರಂಭದಲ್ಲಿ ಮಾತನಾಡಿದ ಚಿನ್ಮಯ್ ಶರ್ಮಾ, “ಪ್ರತಿಯೊಬ್ಬರಿಗೂ ತಮ್ಮ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ಮತ್ತು ಪ್ರತಿಭೆಯನ್ನು ಅನಾವರಣಗೊಳಿಸಲು ಸಮಾನ ಅವಕಾಶ ಕಲ್ಪಿಸುವುದೇ ನಿಜವಾದ ಒಳಗೊಳ್ಳುವಿಕೆ. ಈ ತರಬೇತಿ ಪಡೆದ ಯುವಜನರು ಉದ್ಯೋಗಕ್ಕೆ ಸಿದ್ಧರಾಗಿರುವುದನ್ನು ನೋಡಿದಾಗ ಸಹಭಾಗಿತ್ವದ ಶಕ್ತಿಯ ಮೇಲಿನ ನಮ್ಮ ನಂಬಿಕೆ ಮತ್ತಷ್ಟು ಬಲಗೊಳ್ಳುತ್ತದೆ” ಎಂದರು.

ಎಸ್‌ಸಿಪಿಡಬ್ಲ್ಯುಡಿ ಸಿಇಒ ರವೀಂದ್ರ ಸಿಂಗ್ ಮಾತನಾಡಿ, “ನಾವು ಕೇವಲ ಉದ್ಯೋಗ ಸೃಷ್ಟಿಸುತ್ತಿಲ್ಲ, ಬದಲಾಗಿ ವಿಶೇಷಚೇತನರು ಮುಖ್ಯವಾಹಿನಿಯ ಉದ್ಯೋಗ ಪಡೆಯಲು ಇದ್ದ ಅಡೆತಡೆಗಳನ್ನು ನಿವಾರಿಸುತ್ತಿದ್ದೇವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

2015ರಲ್ಲಿ ಎಂಎಸ್‌ಡಿಇ ಮಾರ್ಗದರ್ಶನದಲ್ಲಿ ಎಂಎಸ್‌ಜೆಇ, ಎನ್‌ಎಸ್‌ಡಿಸಿ ಮತ್ತು ಸಿಐಐ ಸಹಯೋಗದಲ್ಲಿ ಸ್ಥಾಪನೆಯಾದ ವಿಶೇಷಚೇತನರ ಕೌಶಲ್ಯ ಅಭಿವೃದ್ಧಿ ಮಂಡಳಿಯು ಬೆಂಗಳೂರು ಕೇಂದ್ರಿತ ಹಾಗೂ ದೇಶಾದ್ಯಂತ 35 ಘಟಕಗಳನ್ನು ಹೊಂದಿರುವ ಡಿಯಾಜಿಯೋ ಇಂಡಿಯಾ (ಯುನೈಟೆಡ್ ಸ್ಪಿರಿಟ್ಸ್) ಜೊತೆಗೂಡಿ ಈ ಸಮಾಜಮುಖಿ ಕಾರ್ಯವನ್ನು ಮುಂದುವರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 17T124234.826

ಬೆಂಗಳೂರಿನ 86 ವಿಶೇಷಚೇತನರಿಗೆ ಆಸರೆಯಾದ ‘ಲರ್ನಿಂಗ್ ಫಾರ್ ಲೈಫ್’: ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

by ಶಾಲಿನಿ ಕೆ. ಡಿ
November 17, 2026 - 12:44 pm
0

Untitled design 2026 11 17T123822.076

ಛತ್ತೀಸ್‌ಗಢದಲ್ಲಿ ಜೈಲಿನ ಕಾಂಪೌಂಡ್ ಹಾರಿ ನಾಲ್ವರು ಕೈದಿಗಳು ಪರಾರಿ

by ಶಾಲಿನಿ ಕೆ. ಡಿ
November 17, 2026 - 12:38 pm
0

Untitled Design 2026 11 17T120859.916

ಫಿಲಿಪ್ಪೀನ್ಸ್‌‌ನ ಐತಿಹಾಸಿಕ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
November 17, 2026 - 12:10 pm
0

Untitled Design 2026 11 17T114942.748

ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ? ಇಲ್ಲಿದೆ ಪೆಟ್ರೋಲ್-ಡೀಸೆಲ್ ಬೆಲೆ ವಿವರ

by ಶಾಲಿನಿ ಕೆ. ಡಿ
November 17, 2026 - 11:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 29T121808.341
    UGC NET 2026: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ
    October 29, 2026 | 0
  • Your paragraph text 2026 10 03T160712.339
    ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ
    October 3, 2026 | 0
  • Untitled design 2026 10 01T112317.073
    ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ
    October 1, 2026 | 0
  • Untitled design 2026 09 17T204230.825
    4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!
    September 17, 2026 | 0
  • Image 188618c5
    ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version