• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಉದ್ಯೋಗಿಗಳ ವೃತ್ತಿಪರ ತೆರಿಗೆ ಏರಿಕೆ: ಮಾಸಿಕ 200 ರೂ. ಇರುವ ತೆರಿಗೆ ಇನ್ನು₹300ರೂ ಹೆಚ್ಚಳ!

admin by admin
March 6, 2025 - 10:14 am
in ಉದ್ಯೋಗ
0 0
0
Befunky collage 2025 03 06t101150.367

ಕರ್ನಾಟಕ ಸರ್ಕಾರವು ವೃತ್ತಿಪರ ತೆರಿಗೆಯನ್ನು ಮಾಸಿಕ ₹200 ರಿಂದ ₹300 ಗೆ ಹೆಚ್ಚಿಸುವ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಮಾಡಲಾಗಿದೆ. ‘ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025’ ಅಡಿಯಲ್ಲಿ ಈ ಹೆಚ್ಚಳವನ್ನು ಜಾರಿಗೊಳಿಸಲಾಗುತ್ತದೆ.

ಇದುವರೆಗೆ ಮಾಸಿಕ ₹15,000 ಕ್ಕಿಂತ ಹೆಚ್ಚು ಸಂಪಾದಿಸುವ ಉದ್ಯೋಗಿಗಳು, ವ್ಯಾಪಾರಿಗಳು ಮತ್ತು ವೃತ್ತಿಪರರು ವಾರ್ಷಿಕವಾಗಿ ₹2,500 (11 ತಿಂಗಳು ₹200 + 1 ತಿಂಗಳು ₹300) ತೆರಿಗೆ ಪಾವತಿಸಬೇಕಾಗಿತ್ತು. ಹೊಸ ತಿದ್ದುಪಡಿಯೊಂದಿಗೆ ಪ್ರತಿ ತಿಂಗಳು ₹300 ತೆರಿಗೆ ವಸೂಲಿ ಮಾಡಲಾಗುತ್ತದೆ. ಇದು ಸರ್ಕಾರದ ಆದಾಯವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಗಳಿಗೆ ಹೆಚ್ಚು ನಿಧಿಯನ್ನು ನಿಗದಿಪಡಿಸುವ ಉದ್ದೇಶವನ್ನು ಹೊಂದಿದೆ.

RelatedPosts

ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

ADVERTISEMENT
ADVERTISEMENT

ಅಕ್ರಮ ಪಶು ಆಹಾರ ಉತ್ಪಾದನೆಗೆ 3 ವರ್ಷದ ಜೈಲು ಶಿಕ್ಷೆ 

ಪ್ರಾಣಿಗಳ ಆರೋಗ್ಯ ಮತ್ತು ಸುರಕ್ಷಿತ ಆಹಾರವನ್ನು ಖಚಿತಪಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದಿದೆ. ಪರವಾನಗಿ ಇಲ್ಲದೆ ಪಶು ಆಹಾರ ಉತ್ಪಾದಿಸುವ, ಮಾರಾಟ ಮಾಡುವ ಅಥವಾ ಪೂರೈಕೆ ಮಾಡುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲು ಹೊಸ ಕಾಯ್ದೆ ರೂಪುಗೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಗರಿಷ್ಠ 3 ವರ್ಷದ ಜೈಲು ಶಿಕ್ಷೆ ಮತ್ತು ₹5 ಲಕ್ಷ ದಂಡ ವಿಧಿಸಲು ಕೂಡ  ಅವಕಾಶ  ಕಲ್ಪಿಸಲಾಗಿದೆ. ಪಶುಸಂಗೋಪನಾ ಇಲಾಖೆಯು ಪರವಾನಗಿ ಪ್ರಕ್ರಿಯೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಿದೆ. ಈ ನಿರ್ಧಾರವು ದುರ್ಗುಣಕಾರಿ ಪಶು ಆಹಾರದಿಂದ ಉಂಟಾಗುವ ಆರೋಗ್ಯ ಅಪಾಯಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ಗಾಂಧೀಜಿ ಹೆಸರಿನ ನಾಮಕರಣ

ಕರ್ನಾಟಕ ರಾಜ್ಯ ಗ್ರಾಮೀಣಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ (ತಿದ್ದುಪಡಿ)ವಿಧೇಯಕ-2025ಕ್ಕೆ ಅನುಮೋದನೆ ನೀಡಿದ್ದು, ತನ್ಮೂಲಕ ವಿಶ್ವವಿದ್ಯಾಲಯಕ್ಕೆ ಮಹಾತ್ಮ ಗಾಂಧೀಕಿ ಹೆಸರು ನಾಮಕರಣ ಮಾಲು ತೀರ್ಮಾನಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

Your paragraph text (2)

ಇಂದು ಗುರು ಪೂರ್ಣಿಮೆ: ಮಹತ್ವ, ಪೂಜೆ, ದಾನ-ಧರ್ಮ ಮತ್ತು ಆಧ್ಯಾತ್ಮಿಕ ಸಂದೇಶ ಇಲ್ಲಿದೆ

by ಶಾಲಿನಿ ಕೆ. ಡಿ
July 29, 2026 - 7:57 am
0

Your paragraph text (1)

ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ

by ಶಾಲಿನಿ ಕೆ. ಡಿ
July 29, 2026 - 7:21 am
0

Untitled design 2026 07 29T064109.344

ರಾಶಿಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆಯ ದಿನ!

by ಶಾಲಿನಿ ಕೆ. ಡಿ
July 29, 2026 - 6:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 24T101509.005
    ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ
    July 24, 2026 | 0
  • ಸ್ವ (2)
    ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ
    July 16, 2026 | 0
  • Web Photo Editor 2026 07 10T134749.588
    ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?
    July 10, 2026 | 0
  • Untitled design 2026 07 01T152920.964
    ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ
    July 1, 2026 | 0
  • Untitled design 2026 06 18T171630.233
    ಭಾರತದಲ್ಲಿ ಶೇ. 37ರಷ್ಟು ಕೆಲಸಗಳು ಈಗ ಎಐ ಪಾಲು: ಅಚ್ಚರಿ ಮಾಹಿತಿ ಹೊರಹಾಕಿದ ವರದಿ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version