ಕೇಂದ್ರ ಸರ್ಕಾರದ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

0 (20)

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (SSC) ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳಿಗೆ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ.

ಅರ್ಜಿ ಸಲ್ಲಿಕೆಗೆ ಅರ್ಹತೆ:
ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಈ ವೆಬ್‌ಸೈಟ್‌ಗಳನ್ನು ಭೇಟಿಯಾಗಿ:

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ:

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಯವರು ಈ ಮಾಹಿತಿಯನ್ನು ತಿಳಿಸಿದ್ದಾರೆ.

Exit mobile version