ರಾಜ್ಯದಲ್ಲೊ ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಜಯನಗರದ ಜನರಲ್ ಆಸ್ಪತ್ರೆಗೆ ವಿಪಕ್ಷನಾಯಕ ಆರ್ ಅಶೋಕ್ ಭೇಟಿ ನೀಡಿದರು. ಆಸ್ಪತ್ರೆಯ ಶುಚಿತ್ವದ ಬಗ್ಗೆ ಪರಿಶೀಲನೆ ನಡೆಸಿದರು. ಹಾಗೆಯೇ ಅಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ ಜೊತೆ ಆರ್ ಅಶೋಕ್ ಸಮಾಲೋಚನೆ ನಡೆಸಿದರು. ವಿಪಕ್ಷ ನಾಯಕ ಆರ್ ಅಶೋಕ್ಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶಾಸಕ ಸಿ ಕೆ ರಾಮಮೂರ್ತಿ ಸಾಥ್ ನೀಡಿದರು.