• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ ವಿರುದ್ಧ,14 ತಂಡಗಳಿಂದ ಜಾಗೃತಿ ಕಾರ್ಯ: ವಿಜಯೇಂದ್ರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 20, 2025 - 6:16 pm
in Flash News, ಕರ್ನಾಟಕ
0 0
0
B Y Vijyaendra

ಕಳೆದ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಬಳಸಬೇಕಾದ ಸುಮಾರು 14-15 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರಕಾರವು ತನ್ನ ಗ್ಯಾರಂಟಿಗಳಿಗೆ ಬಳಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಎಸ್‍ಸಿಪಿ- ಟಿಎಸ್‍ಪಿ ಹಣ ದುರ್ಬಳಕೆ ಮಾಡಿಕೊಂಡ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ’ ಕುರಿತು ಪೂರ್ವಭಾವಿ ಕಾರ್ಯಾಗಾರವನ್ನು ಇವತ್ತು ಏರ್ಪಡಿಸಲಾಗಿದೆ ಎಂದು ವಿವರಿಸಿದರು. ಇದೀಗ ಮತ್ತೆ ಇನ್ನೊಂದು ಬಜೆಟ್ ಮಂಡನೆ ಹತ್ತಿರವಾಗುತ್ತಿದೆ. ಅಲ್ಲೂ ಕೂಡ 18ರಿಂದ 20 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿಗಳಿಗೆ ಬಳಸುವವರಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ 14 ತಂಡಗಳಲ್ಲಿ ನಮ್ಮ ಮುಖಂಡರು ಪ್ರವಾಸ ಮಾಡಲಿದ್ದಾರೆ. ಲೋಕಸಭಾ ಕ್ಷೇತ್ರ, ಜಿಲ್ಲಾ ಕೇಂದ್ರಗಳಿಗೆ ತೆರಳಿ ಅಲ್ಲಿ ಪತ್ರಿಕಾಗೋಷ್ಠಿ ಮಾಡಿ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಪ್ರಕಟಿಸಿದರು. ಒಟ್ಟಾರೆಯಾಗಿ ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಅವರಿಗೇ ಬಳಸಬೇಕಿದೆ ಎಂದು ಆಗ್ರಹಿಸಿದರು.

ಮುಡಾ ಹಗರಣದ ವಿಚಾರ..
ಮುಡಾ ವಿಚಾರದಲ್ಲಿ ಕ್ಲೀನ್‍ಚಿಟ್ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳುತ್ತಾರೆಂಬುದು ಮುಖ್ಯವಲ್ಲ; ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯವನ್ನು ಉಂಟು ಮಾಡಿಲ್ಲ ಎಂದು ತಿಳಿಸಿದರು. ಹಿಂದೆಯೂ ಇದನ್ನೇ ನಾವು ಹಲವಾರು ಬಾರಿ ಹೇಳಿದ್ದೆವು ಎಂದರು.
ಲೋಕಾಯುಕ್ತ ಸಂಸ್ಥೆ ತನಿಖೆ ಮಾಡುತ್ತಿರುವಾಗ ರಾತ್ರಿ 8- 9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ಮಾದರಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5 ಸಾವಿರ ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದು ಸಿದ್ದರಾಮಯ್ಯನವರು ಆರಂಭದಲ್ಲಿ ಹೇಳಿದ್ದರು. ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದು ತಿಳಿಸಿದ್ದಾಗಿ ಗಮನ ಸೆಳೆದರು.
ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ವಿವರಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ; ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾಲನ್ನು ಹಿಂತಿರುಗಿಸಿದರೆ ನಿರಪರಾಧಿ ಎಂದು ಕ್ಲೀನ್ ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
ಲೋಕಾಯುಕ್ತದ ಕ್ಲೀನ್ ಚಿಟ್ ಫೇಕ್ ಕ್ಲೀನ್ ಚಿಟ್ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳೇ ಆಯ್ಕೆ ಮಾಡಿದ ಅಧಿಕಾರಿಗಳೇ ತನಿಖೆ ಮಾಡಿದ್ದಾರೆ; ಇನ್ನೇನನ್ನು ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಇದರ ಬಗ್ಗೆ ಬಿಜೆಪಿ ಏನು ಮಾಡಬೇಕೆಂಬ ಬಗ್ಗೆ ಹಿರಿಯರ ಜೊತೆ ಚರ್ಚಿಸಲಿದ್ದೇವೆ ಎಂದು ತಿಳಿಸಿದರು.
ಯತ್ನಾಳ್ ಅವರ ಆರೋಪಗಳ ಕುರಿತು ಒಂದೇ ಸಲ ಉತ್ತರ ಕೊಡಲಿದ್ದೇನೆ. ದಿನನಿತ್ಯ ಉತ್ತರಿಸಲು ಸಾಧ್ಯವಿಲ್ಲ; ನಾನು ರಾಜ್ಯಾಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ನಿರತನಾಗಿದ್ದೇನೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರ ನೀಡಿದರು.

RelatedPosts

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version