• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಆಂಟಿ’ ಕಾಮದಾಹಕ್ಕೆ 19 ವರ್ಷದ ಯುವಕ ಬಲಿ: ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2025 - 12:24 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2025 11 05t120623.002

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿರುವ ಒಂದು ದಾರುಣ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. 38 ವರ್ಷದ ವಿವಾಹವಿಚ್ಛೇದನ ಹೊಂದಿದ ಮಹಿಳೆಯೊಬ್ಬಳೊಂದಿಗಿನ ಅಕ್ರಮ ಸಂಬಂಧ ಮತ್ತು ಲೈಂಗಿಕ ಪ್ರಚೋದನೆಯಿಂದ ಉಂಟಾದ ಕಿರುಕುಳಕ್ಕೆ ಬೇಸತ್ತು, ಯುವಕನೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ನಿಖಿಲ್ ಕುಮಾರ್ ಎಂಬಾತ ತನ್ನ ಜೀವವನ್ನು ಕೊನೆಗೊಳಿದ್ದಾನೆ. ಶಾರದಾ ಎಂಬುವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಆರೋಪ ಕೇಳಿಬಂದಿದೆ.

ನಿಖಿಲ್ ಕುಮಾರ್ ಮೂಡಚಿಂತಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ. ಆದರೆ ಗ್ರಾಮದಲ್ಲೇ ವಾಸಿಸುತ್ತಿದ್ದ 38 ವರ್ಷದ ಶಾರದಾ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧಕ್ಕೆ ಒಳಗಾಗಿ ತನ್ನ ಜೀವನವನ್ನೇ ಕಳೆದುಕೊಂಡಿದ್ದಾನೆ. ಶಾರದಾ ಹಲವು ವರ್ಷಗಳ ಹಿಂದೆ ತನ್ನ ಗಂಡನಿಂದ ವಿಚ್ಛೇದನ ಪಡೆದು, ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು.

RelatedPosts

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

ADVERTISEMENT
ADVERTISEMENT

ಪೋಷಕರು ಈ ಸಂಬಂಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಿಖಿಲ್‌ಗೆ ಕೇವಲ 19 ವರ್ಷ ವಯಸ್ಸು, ಆದರೆ ಶಾರದಾ 38 ವರ್ಷದವಳು, ಇವರಿಬ್ಬರ ಈ ವಯೋವ್ಯತ್ಯಾಸ ಮತ್ತು ಇವರ ಸಂಬಂಧವನ್ನು ಪೋಷಕರು ಸಹಿಸಲಿಲ್ಲ. ಆದರೆ ಶಾರದಾ ಯುವಕನನ್ನು ಬಿಡದೇ ಪೋಷಕರ ಕಣ್ಣು ತಪ್ಪಿಸಿ, ರಾತ್ರಿ ಹೊತ್ತು ಕಾರಿನ ಡಿಕ್ಕಿಯಲ್ಲಿ ನಿಖಿಲ್‌ನ್ನು ಹೊರಗಡೆ ಕರೆದೊಯ್ಯುತ್ತಿದ್ದಳು ಎಂದು ಆರೋಪಿಸಲಾಗಿದೆ. ಅಲ್ಲದೇ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. ಶಾರದಾ ಯುವಕನನ್ನು ಕಳ್ಳತನ ಪ್ರಕರಣಗಳಲ್ಲಿ ತೊಡಗಿಸುತ್ತಿದ್ದಳು ಎಂಬ ಗಂಭೀರ ಆರೋಪಗಳೂ ಇವೆ. ಇದರಿಂದ ನಿಖಿಲ್ ಮಾನಸಿಕವಾಗಿ ಹದಗೆಟ್ಟಿದ್ದ.

ಈ ಎಲ್ಲಾ ಒತ್ತಡಗಳನ್ನು ತಾಳಲಾರದ ನಿಖಿಲ್ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಂತಾಮಣಿಯ ಕಾಚಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅವನ ಶವ ಪತ್ತೆಯಾಯಿತು. ಘಟನೆ ನಡೆದ ದಿನ ಪೋಷಕರು ಮಗನನ್ನು ಹುಡುಕಾಡುತ್ತಿದ್ದರು. ಕೊನೆಗೆ ಕೆರೆ ಬಳಿ ಶವವನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.

ಪೋಷಕರು ತಕ್ಷಣ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾರದಾ ವಿರುದ್ಧ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ತನಿಖೆ ಆರಂಭಿಸಿದ್ದಾರೆ.

‘ಮಿಸ್ ಯು ಚಿನ್ನ’ ಅಂತ ಇನ್ಸ್ಟಾಗ್ರಾಮ್‌‌‌‌ನಲ್ಲಿ ಪೋಸ್ಟ್ ಮಾಡಿ ನೇಣಿಗೆ ಶರಣಾದ ಯುವಕ

ಹದಿಹರೆಯದ ವಯಸ್ಸಲ್ಲೇ ಪ್ರೀತಿ ಪ್ರೇಮ ಅಂತ ಅಪ್ರಾಪ್ತೆ ಜೊತೆ ಪ್ರಣಯದಾಟ ಆಡಿದ ಆತ ಅದೇನಾಯ್ತೋ ಏನೋ ಕೊನೆಗೆ ಆಕೆಯ ವೇಲ್ ನಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಯುವ ಮುನ್ನ ಇನ್ಸ್ಟಾಗ್ರಾಮ್‌‌‌‌ನಲ್ಲಿ ಮಿಸ್ ಯು “ಚಿನ್ನ” ಅಂತ ಪೋಟೋ ಸಮೇತ ಪೋಸ್ಟ್ ಹಾಕಿ ಸೂಸೈಡ್ ಮಾಡಿಕೊಂಡಿದ್ದಾನೆ.

ಸಾಯುವ ಮುನ್ನ ಮಿಸ್ ಯು ಚಿನ್ನ ಅಂತ ಆಕೆಯೊಂದಿಗಿನ ಪೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆಕೆಯ ವೇಲ್ ನಿಂದಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ಹೆಸರು ಚಿರುತ್ ಕುಮಾರ್ ಚಿಕ್ಕಬಳ್ಳಾಪುರ ತಾಲೂಕಿನ ಬಾಲಕುಂಟಹಳ್ಳಿಯ ನಿವಾಸಿ. ಇನ್ನೂ 18 ವರ್ಷ ವಯಸ್ಸು, ಎಸ್ ಎಸ್ ಎಲ್ ಸಿಯಲ್ಲಿ ಒಂದಲ್ಲ ಎರಡಲ್ಲ ಅಂತ ಮೂರು ಬಾರಿ ಫೇಲ್ ಆಗಿದ್ದ ಚಿರುತ್ ಊರಲ್ಲೇ ಕೃಷಿ ಕೆಲಸ ಮಾಡಿಕೊಂಡಿದ್ದ. ಆದ್ರೆ ಚಿರುತ್ ಕುಮಾರ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಜಮೀನು ಪಕ್ಕದಲ್ಲೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ ತಾಯಿಗೆ ಒಬ್ಬನೇ ಮಗನಾಗಿದ್ದ ಚಿರುತ್ ಕುಮಾರ್ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಅನ್ನೋದು ಆರಂಭದಲ್ಲಿ ಸಂಬಂಧಿಕರಿಗೂ ಗೊತ್ತಾಗಿರಲಿಲ್ಲ. ಕೊನೆಗೆ ಆತನ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಲಾಡಿದಾಗ ಆತ ಸಾಯುವ ಮುನ್ನ ಅಪ್ರಾಪ್ತ ಬಾಲಕಿಯೊಂದಿಗೆ ಇರುವ ಪೋಟೋಗಳನ್ನ ಹಾಕಿಕೊಂಡಿದ್ದಾನೆ. ಇದರಿಂದ ಪ್ರೇಮ ವೈಫಲ್ಯದಿಂದಲೇ ಚಿರುತ್ ಕುಮಾರ್ ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆಯೂ ಎರಡು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸಾಯುವುದಾಗಿ ಚಿರುತ್ ಕುಮಾರ್ ಪೋಸ್ಟ್ ಮಾಡಿದ್ದನಂತೆ. ಆಗ ಸ್ನೇಹಿತರೇ ಹೋಗಿ ಅವನಿಗೆ ಬುದ್ದಿ ಮಾತು ಹೇಳಿ ಮನೆಗೆ ಕರೆದುಕೊಂಡು ಬಂದಿದ್ರಂತೆ. ಆದ್ರೆ ಈಗ ಮೂರನೇ ಬಾರಿ ಸೂಸೈಡ್ ಮಾಡಿಕೊಂಡು ಸಾವಿನ ಮನೆ ಸೇರಿಕೊಂಡಿದ್ದಾನೆ. ಇನ್ನೂ ಅಪ್ರಾಪ್ತ ಬಾಲಕಿ ಚಿರುತ್ ನನ್ನ ಬಿಟ್ಟು ಬೇರೆ ಯಾರೋ ಹುಡುಗನನ್ನ ಪ್ರೀತಿ ಮಾಡುತ್ತಿದ್ದಳಂತೆ, ಚಿರುತ್ ಪೋನ್ ರಿಸೀವ್ ಮಾಡದೆ ಅವೈಡ್ ಮಾಡಿದ್ಲಂತೆ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾರೆ ಅಪ್ತ ಸ್ನೇಹಿತರು.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (25)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

by ದಿಶಾ ಕೆ. ಎಸ್.
August 6, 2026 - 11:00 am
0

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version