• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 11:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಸಾವಿರಾರು ಭಾರತೀಯರು, ವಿಶೇಷವಾಗಿ ಕನ್ನಡಿಗರು ಭಾರೀ ಸಂಕಷ್ಟ ಅನುಭವಿಸಿದ್ದರು. ವಿಮಾನ ಹಾರಾಟಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರಿಂದ ದುಬೈ ಮತ್ತು ಅಬುದಾಭಿಯಲ್ಲಿ ಅನೇಕರು ಸಿಲುಕಿಕೊಂಡಿದ್ದರು. ಈಗ ಪರಿಸ್ಥಿತಿ ಹಂತ ಹಂತವಾಗಿ ಸುಧಾರಿಸುತ್ತಿದ್ದು, ಕನ್ನಡಿಗರು ಸುರಕ್ಷಿತವಾಗಿ ರಾಜ್ಯಕ್ಕೆ ಮರಳುತ್ತಿದ್ದಾರೆ.

ಅಬುದಾಭಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ದೇವನಹಳ್ಳಿ) 213 ಕನ್ನಡಿಗರನ್ನು ಹೊತ್ತ ಮೊದಲ ವಿಮಾನ ಸುರಕ್ಷಿತವಾಗಿ ಬಂದಿಳಿದಿದೆ. ಮೂರು ದಿನಗಳ ಕಾಲ ಅಬುದಾಭಿಯಲ್ಲಿ ಸಿಲುಕಿಕೊಂಡಿದ್ದರು. ರಾತ್ರಿ ಸುಮಾರು 2:30ರ ಹೊತ್ತಿಗೆ ಮತ್ತೊಂದು ವಿಮಾನ ದೇವನಹಳ್ಳಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್

ADVERTISEMENT
ADVERTISEMENT

ಯುದ್ಧದ ಹಿನ್ನೆಲೆಯಲ್ಲಿ ಗಲ್ಫ್ ಪ್ರದೇಶದಲ್ಲಿ ವಿಮಾನ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದವು. ಹೀಗಾಗಿ ಕೆಲಸ, ವ್ಯವಹಾರ ಹಾಗೂ ಪ್ರವಾಸಕ್ಕಾಗಿ ತೆರಳಿದ್ದ ಹಲವರು ತೊಂದರೆ ಅನುಭವಿಸಿದ್ದರು. ವಿಮಾನ ನಿಲ್ದಾಣಗಳಲ್ಲಿ ಅನಿಶ್ಚಿತತೆ, ಟಿಕೆಟ್ ಮರುಬುಕಿಂಗ್ ಸಮಸ್ಯೆಗಳು ಮತ್ತು ವಸತಿ ತೊಂದರೆಗಳ ನಡುವೆ ಕನ್ನಡಿಗರು ದಿನ ಕಳೆಯಬೇಕಾಯಿತು.

ಈ ನಡುವೆ, ಎಮಿರೇಟ್ಸ್ ಏರ್‌ಲೈನ್ಸ್ ಸೀಮಿತ ಸಂಖ್ಯೆಯಲ್ಲಿ ವಿಮಾನ ಹಾರಾಟಗಳನ್ನು ಪುನರಾರಂಭಿಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸಹಜವಾಗದಿದ್ದರೂ, ಹಂತ ಹಂತವಾಗಿ ಸೇವೆಗಳನ್ನು ಪ್ರಾರಂಭಿಸುವುದಾಗಿ ಸಂಸ್ಥೆ ತಿಳಿಸಿದೆ.

ವಿಮಾನ ಹಾರಾಟ ಆರಂಭ

ಇನ್ನೊಂದೆಡೆ, ಏರ್ ಇಂಡಿಯಾ ಮಸ್ಕತ್ ಮಾರ್ಗದಲ್ಲಿ ನಾಳೆಯಿಂದ ವಿಮಾನ ಹಾರಾಟ ಪುನರಾರಂಭಿಸುವುದಾಗಿ ಘೋಷಿಸಿದೆ. ಮಸ್ಕತ್‌ನಿಂದ ದೆಹಲಿ, ಕೊಚ್ಚಿ, ಕೋಝಿಕೋಡ್, ಮಂಗಳೂರು, ಮುಂಬೈ ಮತ್ತು ತಿರುಚಿರಾಪಲ್ಲಿಗೆ ವಿಮಾನ ಸೇವೆಗಳು ಪುನಃ ಆರಂಭವಾಗಲಿವೆ. ಮಸ್ಕತ್‌ನಿಂದ ಮೊದಲ ವಿಮಾನ ಬೆಳಗ್ಗೆ 10:25ಕ್ಕೆ ಹಾರಾಟ ನಡೆಸಲಿದ್ದು, ತಿರುಚಿರಾಪಲ್ಲಿಗೆ ಹೊರಡುವ ಮೊದಲ ವಿಮಾನಕ್ಕೂ ಪ್ರಯಾಣಿಕರು ನಿರೀಕ್ಷೆಯಿಂದ ಕಾದಿದ್ದಾರೆ.

ಆದರೆ ಇನ್ನೂ ಕೆಲವು ಗಲ್ಫ್ ರಾಷ್ಟ್ರಗಳಿಗೆ ವಿಮಾನ ಹಾರಾಟಗಳು ಸ್ಥಗಿತವಾಗಿಯೇ ಉಳಿದಿವೆ. ಬಹ್ರೇನ್, ಕುವೈತ್, ಕತಾರ್, ಸೌದಿ ಅರೇಬಿಯಾ ಹಾಗೂ ಯುಎಇ ಮಾರ್ಗಗಳಲ್ಲಿ ಸಂಪೂರ್ಣ ಸೇವೆ ಪುನರಾರಂಭವಾಗಿಲ್ಲ. ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿತ ವಿಮಾನ ಸಂಸ್ಥೆಗಳು ಮತ್ತು ಸರ್ಕಾರಗಳು ಕ್ರಮ ಕೈಗೊಳ್ಳುತ್ತಿವೆ.

ರಾಜ್ಯ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಸಂಯೋಜಿತ ಪ್ರಯತ್ನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿಸಲು ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕನ್ನಡಿಗರು ತಾವು ಅನುಭವಿಸಿದ ಆತಂಕದ ಕ್ಷಣಗಳನ್ನು ಹಂಚಿಕೊಂಡಿದ್ದು, ಭಾರತಕ್ಕೆ ಸುರಕ್ಷಿತವಾಗಿ ತಲುಪಿದ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 02T232440.991

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

by ಶಾಲಿನಿ ಕೆ. ಡಿ
March 2, 2026 - 11:25 pm
0

Untitled design 2026 03 02T230111.630

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

by ಶಾಲಿನಿ ಕೆ. ಡಿ
March 2, 2026 - 11:06 pm
0

Untitled design 2026 03 02T224917.563

ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡ್ತಿದ್ದೀರಾ? ಈ 5 ಉಪಾಯಗಳನ್ನು ಟ್ರೈ ಮಾಡಿ!

by ಶಾಲಿನಿ ಕೆ. ಡಿ
March 2, 2026 - 10:51 pm
0

Untitled design 2026 03 02T222623.985

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

by ಶಾಲಿನಿ ಕೆ. ಡಿ
March 2, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T230111.630
    ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ
    March 2, 2026 | 0
  • Untitled design 2026 03 02T222623.985
    ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ
    March 2, 2026 | 0
  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
  • Untitled design 2026 03 02T211157.869
    ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್
    March 2, 2026 | 0
  • Untitled design 2026 03 02T203457.965
    ಇರಾನ್‌ಗೆ ಚೀನಾದಿಂದ ಬಿಗ್ ಶಾಕ್: ಕ್ಷಿಪಣಿ ಮಾರಾಟ ಮಾಡಲು ನಿರಾಕರಣೆ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version