• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಆಪರೇಷನ್: 34 ಬಾಂಗ್ಲಾ ಅಕ್ರಮ ವಲಸಿಗರು ಅರೆಸ್ಟ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
January 13, 2026 - 4:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 13T160552.444

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಚರಣೆ ಮಾಡಿದ್ದಾರೆ. ಒಂದು ವಾರದಿಂದ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧ ಉಪವಿಭಾಗಗಳಲ್ಲಿ ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 34 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಆಗ್ನೇಯ ಭಾಗದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಪೊಲೀಸರು ಹಠಾತ್ ದಾಳಿ ನಡೆಸಿದ್ದರು. ಈ ವೇಳೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸವಿದ್ದವರನ್ನು ಪತ್ತೆಹಚ್ಚಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ಮಂದಿ, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16 ಮಂದಿ ಮತ್ತು ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಅಕ್ರಮ ವಲಸಿಗರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರೆಲ್ಲರೂ ಯಾವುದೇ ಅಧಿಕೃತ ವೀಸಾ ಅಥವಾ ಪಾಸ್‌ಪೋರ್ಟ್ ಹೊಂದಿರದೆ ಗುಟ್ಟಾಗಿ ಶೇಡ್‌ಗಳಲ್ಲಿ ವಾಸಿಸುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

RelatedPosts

ಶಿವಮೊಗ್ಗದಲ್ಲಿ ಎರಡನೇ ಮದುವೆಗೆ ಒಪ್ಪದ ಹೆಂಡತಿ ಕತ್ತು ಹಿಸುಕಿ ಕೊಂದ ಗಂಡ

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!

ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು

ADVERTISEMENT
ADVERTISEMENT

ಬಾಂಗ್ಲಾದೇಶಿಗಳಷ್ಟೇ ಅಲ್ಲದೆ, ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಡೊಳ್ಯಾರೋ (34) ಮತ್ತು ಮಾನ್ಯುಯಲ್ ನಾಜುಬಿ (32) ಎಂಬುವವರೇ ಬಂಧಿತ ಅಕ್ರಮ ವಲಸಿಗರಾಗಿದ್ದಾರೆ. ಇವರು ಸ್ಟೂಡೆಂಟ್ ವೀಸಾದ ಅಡಿಯಲ್ಲಿ ಭಾರತಕ್ಕೆ ಬಂದಿದ್ದರು. ಆದರೆ ವೀಸಾ ಅವಧಿ ಮುಗಿದಿದ್ದರೂ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ವಾಸವಾಗಿದ್ದರು. ಬಾಂಗ್ಲಾ ವಲಸಿಗರನ್ನು ಹುಡುಕಲು ಹೋದ ಪೊಲೀಸರಿಗೆ ಈ ನೈಜೀರಿಯಾ ಪ್ರಜೆಗಳ ಅಕ್ರಮ ವಾಸ್ತವ್ಯದ ಬಗ್ಗೆ ಮಾಹಿತಿ ಸಿಕ್ಕಿದೆ.

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಮಹಿಳೆ ಅರೆಸ್ಟ್:

ಈ ಇಡೀ ಕಾರ್ಯಾಚರಣೆಯಲ್ಲಿ ಅತ್ಯಂತ ಗಮನಾರ್ಹ ಘಟನೆ ನಡೆದಿದ್ದು ಹುಲಿಮಂಗಲದಲ್ಲಿ. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್ (25) ಎಂಬಾಕೆ ಪೊಲೀಸರೆದುರೇ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾಳೆ. ಹುಲಿಮಂಗಲದ ಪೊಡು ಸಮೀಪದ ಶೇಡ್‌ನಲ್ಲಿ ವಾಸವಿದ್ದ ಈಕೆಯ ಮೇಲೆ ಹಿಂದೂ ಕಾರ್ಯಕರ್ತರು ಕೂಡ ಈ ಹಿಂದೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಈಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಹೊರವಲಯಗಳಲ್ಲಿ, ವಿಶೇಷವಾಗಿ ಐಟಿ ಹಬ್‌ಗಳ ಸಮೀಪವಿರುವ ಶೇಡ್‌ಗಳಲ್ಲಿ ಸಾವಿರಾರು ಸಂಖ್ಯೆಯ ವಲಸಿಗರು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಅಕ್ರಮ ವಲಸಿಗರು ಸೇರಿಕೊಂಡಿರುವ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ವಶಕ್ಕೆ ಪಡೆದವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರ ಮೂಲ ಮತ್ತು ನೆರವು ನೀಡಿದವರ ಬಗ್ಗೆ ತನಿಖೆ ಮುಂದುವರಿದಿದೆ. ನಗರದಾದ್ಯಂತ ಇಂತಹ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲೂ ಮುಂದುವರಿಯಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 13T171540.543

ಶಿವಮೊಗ್ಗದಲ್ಲಿ ಎರಡನೇ ಮದುವೆಗೆ ಒಪ್ಪದ ಹೆಂಡತಿ ಕತ್ತು ಹಿಸುಕಿ ಕೊಂದ ಗಂಡ

by ಶ್ರೀದೇವಿ ಬಿ. ವೈ
January 13, 2026 - 5:16 pm
0

Untitled design 2026 01 13T164449.935

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

by ಯಶಸ್ವಿನಿ ಎಂ
January 13, 2026 - 4:46 pm
0

BeFunky collage 2026 01 13T162315.796

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 13, 2026 - 4:45 pm
0

Cold

ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!

by ದಿಲೀಪ್ ಡಿ. ಆರ್
January 13, 2026 - 4:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T164449.935
    ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ
    January 13, 2026 | 0
  • Cold
    ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!
    January 13, 2026 | 0
  • Untitled design 2026 01 13T162346.486
    ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು
    January 13, 2026 | 0
  • Untitled design 2026 01 13T154511.852
    ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು
    January 13, 2026 | 0
  • Untitled design 2026 01 13T144140.382
    ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version