• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರಿಗೆ ಗುಡ್ ನ್ಯೂಸ್: ರೂಲ್ಸ್ ಬ್ರೇಕ್ ಮಾಡಿದವರಿಗೆ ದಂಡ ಪಾವತಿಸಲು ಶೇ.50 ಡಿಸ್ಕೌಂಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 21, 2025 - 7:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (13)

ಬೆಂಗಳೂರು (ಆಗಸ್ಟ್ 21, 2025): ರಾಜ್ಯದ ವಾಹನ ಸವಾರರಿಗೆ ಸಂಚಾರಿ ಪೊಲೀಸ್ ಇಲಾಖೆಯಿಂದ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದೆ. ಈ ವಿಶೇಷ ಅವಕಾಶವು ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಲಭ್ಯವಿರಲಿದೆ.

ಬೆಂಗಳೂರು ಸಂಚಾರಿ ವ್ಯಾಪ್ತಿಯಲ್ಲಿ 2023ರ ಫೆಬ್ರವರಿ 11 ರವರೆಗೆ ದಾಖಲಾದ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ. ಈ ಅವಧಿಯ ನಂತರ ದಾಖಲಾದ ಪ್ರಕರಣಗಳಿಗೆ ರಿಯಾಯಿತಿ ಲಭ್ಯವಿರುವುದಿಲ್ಲ.

RelatedPosts

ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್

ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 60 ದಿನ ವಾಹನ ಸಂಚಾರ ಬಂದ್!

ADVERTISEMENT
ADVERTISEMENT

ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಬಾಕಿ ಇರುವ ದಂಡವನ್ನು ಪಾವತಿಸಲು ವಾಹನ ಸವಾರರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಸರ್ಕಾರ ಈ ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದೆ.

ಈ ಹಿಂದೆ ಇಂತಹ ರಿಯಾಯಿತಿ ಯೋಜನೆಯನ್ನು ಘೋಷಿಸಿದಾಗ ಲಕ್ಷಾಂತರ ವಾಹನ ಸವಾರರು ಇದರ ಪ್ರಯೋಜನ ಪಡೆದಿದ್ದರು. ಈಗ ಮತ್ತೊಮ್ಮೆ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ದಂಡವನ್ನು ಕಡಿಮೆ ದರದಲ್ಲಿ ಪಾವತಿಸಲು ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ರಿಯಾಯಿತಿಯ ಲಾಭ ಯಾರಿಗೆ?

2023ರ ಫೆಬ್ರವರಿ 11 ರವರೆಗೆ ಬೆಂಗಳೂರು ಸಂಚಾರಿ ವ್ಯಾಪ್ತಿಯಲ್ಲಿ ದಾಖಲಾದ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ. ಈ ರಿಯಾಯಿತಿಯನ್ನು ಪಡೆಯಲು ದಂಡವನ್ನು ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಅಥವಾ ಸಂಚಾರಿ ಪೊಲೀಸ್ ಕಚೇರಿಗಳಲ್ಲಿ ಪಾವತಿಸಬಹುದು. ಈ ಅವಕಾಶವನ್ನು ಕಳೆದುಕೊಂಡರೆ, ಸೆಪ್ಟೆಂಬರ್ 12 ರ ನಂತರ ಪೂರ್ಣ ದಂಡವನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ದಂಡ ಪಾವತಿಸದಿದ್ದರೆ, ವಾಹನವನ್ನು ಜಪ್ತಿ ಮಾಡಲಾಗುವುದು. ಇಂತಹ ಸಂದರ್ಭದಲ್ಲಿ, ಕೋರ್ಟ್‌ಗೆ ಹೋಗಿ ದಂಡ ಪಾವತಿಸಿ ವಾಹನವನ್ನು ಬಿಡಿಸಿಕೊಳ್ಳಬೇಕಾಗುತ್ತದೆ.

ಸಂಚಾರಿ ಪೊಲೀಸರ ಜೊತೆಗೆ, ಸಾರಿಗೆ ಇಲಾಖೆ ಸಿಬ್ಬಂದಿಗೂ ವಾಹನ ತಪಾಸಣೆಗೆ ಅಧಿಕಾರ ನೀಡಲಾಗಿದೆ. ಆರ್‌ಸಿ, ಲೈಸೆನ್ಸ್, ಮತ್ತು ಇತರ ಸಂಚಾರ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲು ಸಾರಿಗೆ ಇಲಾಖೆ ಸಿಬ್ಬಂದಿಗೆ ಅವಕಾಶವಿದೆ. ಒಂದು ವೇಳೆ ನಿಮ್ಮ ವಾಹನದ ದಾಖಲೆಗಳು ಸರಿಯಿಲ್ಲದಿದ್ದರೆ, ಸಾರಿಗೆ ಇಲಾಖೆ ಸಿಬ್ಬಂದಿಯೂ ವಾಹನವನ್ನು ಜಪ್ತಿ ಮಾಡಬಹುದು ಮತ್ತು ಸರ್ಕಾರದ ನಿಯಮಾವಳಿಯಂತೆ ದಂಡ ವಿಧಿಸಬಹುದು.

ದಂಡವನ್ನು ಪಾವತಿಸಲು ಸಾರಿಗೆ ಇಲಾಖೆಯ ಆನ್‌ಲೈನ್ ಪೋರ್ಟಲ್‌ಗಳನ್ನು ಬಳಸಬಹುದು. ಇದರ ಜೊತೆಗೆ, ಸಂಚಾರಿ ಪೊಲೀಸ್ ಕಚೇರಿಗಳಿಗೆ ಭೇಟಿ ನೀಡಿ ನೇರವಾಗಿಯೂ ದಂಡ ಪಾವತಿಸಬಹುದು. ಈ ರಿಯಾಯಿತಿ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಶೇ.50 ರಷ್ಟು ಉಳಿತಾಯ ಮಾಡಿಕೊಳ್ಳಲು ಸಾರಿಗೆ ಇಲಾಖೆ ಸಲಹೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 05T110140.014

ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್

by ಶಾಲಿನಿ ಕೆ. ಡಿ
October 5, 2026 - 11:10 am
0

Untitled design 2026 10 05T104559.975

ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
October 5, 2026 - 10:47 am
0

Untitled design 2026 10 05T103504.954

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ನಿಂದ ಇಂದು 4ನೇ ದಿನದ ಮಾಫಿ ಸಾಕ್ಷ್ಯ ಹೇಳಿಕೆ

by ಶಾಲಿನಿ ಕೆ. ಡಿ
October 5, 2026 - 10:36 am
0

Untitled design 2026 10 05T092935.181

ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಂದಿನ ಇಂಧನ ದರ ಇಲ್ಲಿದೆ

by ಶಾಲಿನಿ ಕೆ. ಡಿ
October 5, 2026 - 9:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version