• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

7ನೇ ವೇತನ ಆಯೋಗ: ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ; ನೌಕರರ ಕೆಲಸ ಸ್ಥಗಿತ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 6:35 pm
in ಕರ್ನಾಟಕ
0 0
0
Untitled design 2025 03 24t183455.839

ಕರ್ನಾಟಕದ ಸರ್ಕಾರಿ ನೌಕರರು ಮತ್ತು ಪೌರಸಂಸ್ಥೆಗಳ ಕಾಯಂ ಕಾರ್ಮಿಕರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವ ಬೇಡಿಕೆಯನ್ನು ಮುಂದುವರೆಸಿದ್ದು, ಈಗ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಲಾಗಿದೆ.

ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣಪಂಚಾಯಿತಿ ಸೇರಿ ನಗರದ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಸೇರಿ ಎಲ್ಲ ಖಾಯಂ ನೌಕರರಿಗೆ 7ನೇ ವೇತನ ಆಯೋಗದ ಪರಿಷ್ಕೃತ ವೇತನವನ್ನು ಸರ್ಕಾರದಿಂದ ಬಿಡುಗಡೆ ಮಾಡಬೇಕೆಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

RelatedPosts

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಬಿಡದಿಯಲ್ಲಿ ಅಣಕು ಮತದಾನ ಶಿಬಿರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ

ನಾನು ಯಾವತ್ತೂ ಸಚಿವ ಸ್ಥಾನ ಕೇಳಿಲ್ಲ; ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ: ಎಸ್.ಎಸ್. ಮಲ್ಲಿಕಾರ್ಜುನ್

ADVERTISEMENT
ADVERTISEMENT

ನೌಕರರಿಗೆ ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡದೆ ಆಯಾ ನಗರ ಸ್ಥಳಿಯ ಸಂಸ್ಥೆಗಳ ಸ್ವಂತ ಮೂಲಗಳಿಂದ ಭರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. 2023ರ ಏಪ್ರಿಲ್​ನಿಂದ 2024ರ ಜುಲೈವರೆಗೆ ಪಾವತಿಸಬೇಕಿದ್ದ ಮಧ್ಯಂತರ ಪರಿಹಾರವನ್ನೂ ಕೂಡ ನಗರ ಸ್ಥಳಿಯ ಸಂಸ್ಥೆಗಳ ಸ್ವಂತ ನಿಧಿಯಿಂದ ಭರಿಸುವಂತೆ ಸೂಚಿಸಲಾಗಿದೆ. ಬಹುತೇಕ ಸ್ಥಳಿಯ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಸಂದ ಅಧ್ಯಕ್ಷ ಎ.ಅಮೃತ್​ರಾಜ್​ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

1194ನೇ ಸಾಲಿಗಿಂತ ಮುಂಚೆ ಆಕ್ಟ್ರಾಯ್​ ವ್ಯವಸ್ಥೆ ರದ್ದುಗೊಂಡ ವೇಳೆ ಪೌರಕಾರ್ಮಿಕರೂ ಸೇರಿ ಎಲ್ಲ ಖಾಯಂ ನೌಕರರಿಗೂ ವೇತನ ಸೇರಿ ಇತರೆ ಸೌಲಭ್ಯಗಳನ್ನು ಪಾವತಿಸಲು ಎಸ್​ಎಫ್​​​​ಸಿ ಅಡಿ ವೇತನ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡುವ ಪದ್ಧತಿಯನ್ನು ಜಾರಿಗೆ ತರಲಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಶೇ.10ರಷ್ಟು ವೇತನವನ್ನು ಹಾಗೂ 21 ದಿನಗಳ ವಿಶೇಷ ರಜಾ ನಗದೀಕರಣ ಸೌಲಭ್ಯವನ್ನು ನಗರ ಸ್ಥಳಿಯ ಸಂಸ್ಥೆಗಳ ಸ್ವಂತ ಮೂಲದಿಂದ ಭರಿಸಲು ಸರ್ಕಾರವು ಸೂಚಿಸಿದೆ. ಬಹುತೇಕ ನಗರ ಸ್ಥಳಿಯ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಕಾರಣ ಈ ಸೂಚನೆ ಪಾಲಿಸಲು ಸಾಧ್ಯವಿಲ್ಲ ಎಂದರು.

ಸ್ಥಳಿಯ ಸಂಸ್ಥೆಗಳಲ್ಲಿ ಎಸ್​ಎಫ್​​ಸಿ ಅನುದಾನದಲ್ಲಿಯೂ ಗಣನೀಯ ಇಳಿಕೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಘನ ತ್ಯಾಜ್ಯ, ಉದ್ಯಾನ ನಿರ್ವಹಣೆ, ಹೊರಗುತ್ತಿಗೆ ಸೇರಿ ಇತ್ಯಾದಿ ಮೂಲ ಸೌಕರ್ಯಗಳ ವೆಚ್ಚವೂ ಜಾಸ್ತಿಯಾಗಿದೆ. ಸ್ವಂತ ಮೂಲಗಳಲ್ಲಿ ಸಂಗ್ರಹವಾಗುವ ತೆರಿಗೆ, ನೀರಿನ ದರ ಸೇರಿ ಇತ್ಯಾದಗಿಳಿಂದ ವೆಚ್ಚಗಳನ್ನು ಭರಿಸಲೂ ಸಹ ಪರದಾಡುವ ಪರಿಸ್ಥಿತಿ ಇದೆ. ಹೀಗಿರುವಾಗ, ನಗರ ಸ್ಥಳಿಯ ಸಂಸ್ಥೆಗಳ ಸ್ವಂತ ಮೂಲಗಳಿಂದ ವೇತನ ವೆಚ್ಚ ಭರಿಸುವಂತೆ ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಅಮೃತ್​ರಾಜ್​ ಆಗ್ರಹಿಸಿದರು.

ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ:

ಸಾರ್ವಜನಿಕರಿಗೆ ಒದಗಿಸುವ ತುರ್ತು,ಅಗತ್ಯ ಸೇವೆಗಳಡಿ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರದ ಇತರೆ ಇಲಾಖೆಗಳಗಿಂತ ಹೆಚ್ಚಿನ ಕಾರ್ಯದೊತ್ತದದಲ್ಲಿ ನೌಕರರು ಇದ್ದಾರೆ. ಕಲ್ಯಾಣ, ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನೌಕರರು ಮುಂಚೂಣಿಯಲ್ಲಿದ್ದಾರೆ. ಆದರೆ, ವೇತನ ಮತ್ತು ಸೌಲಭ್ಯ ವಿಚಾರದಲ್ಲಿ ಸರ್ಕಾರ, ಮಲತಾಯಿ ಧೋರಣೆ ತೋರುತ್ತಿದೆ. ಜೊತೆಗೆ, ರಾಜ್ಯ ಮಹಾನಗರ ಪಾಲಿಕೆಯ ವೃಂದ ಮತ್ತು ನೇಮಕಾತಿ ನಿಯಾಮವಳಿಯ ಕರಡು ತಿದ್ದುಪಡ್ಡಿವಾಗಿಲ್ಲ. ಹಾಗಾಗಿ, ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಸೇರಿ ವಿವಿಧ ಸಂಟನೆಗಳು ಒಟ್ಟುಗೂಡಿಸಿ ಆಡಳಿತ ಚಟುವಟಿಕೆ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ಸರ್ಕಾರಕ್ಕೆ ಅಮೃತ್​ರಾಜ್​ ಎಚ್ಚರಿಕೆ ನೀಡಿದ್ದಾರೆ.

ಏ.10ಕ್ಕೆ ಸಭೆ

7ನೇ ವೇತನ ಜಾರಿಗೆ ತರುವಲ್ಲಿ ಸರ್ಕಾರ ವಿಳಂಭ ಧರೋಣೆ ಖಂಡಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಲು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಏ.10ರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಬಿಬಿಎಂಪಿ ಅಧಿಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಬಸವ ಭವನದಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಸೇರಿ ಇತರೆ ಸಂಘಟನೆಗಳ ಜೊತೆ ಸಭೆ ಆಯೋಜಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಆಗಮಿಸಿ ವಿವಿಧ ಸಲಹೆಗಳನ್ನು ನೀಡುವಂತೆ ಸಂಘದ ಅಧ್ಯಕ್ಷ ಎ.ಅಮೃತ್​ರಾಜ್​​ ಪ್ರಕಟಣೆ ಹೊರಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T164329.604
    ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ
    June 17, 2026 | 0
  • Untitled design 2026 06 17T164329.604
    ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ
    June 17, 2026 | 0
  • Untitled design 2026 06 17T164329.604
    ಬಿಡದಿಯಲ್ಲಿ ಅಣಕು ಮತದಾನ ಶಿಬಿರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ
    June 17, 2026 | 0
  • Untitled design 2026 06 17T164329.604
    ನಾನು ಯಾವತ್ತೂ ಸಚಿವ ಸ್ಥಾನ ಕೇಳಿಲ್ಲ; ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ: ಎಸ್.ಎಸ್. ಮಲ್ಲಿಕಾರ್ಜುನ್
    June 17, 2026 | 0
  • Untitled design 2026 06 17T161841.481
    ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸ್ಥಾನದ ಬಗ್ಗೆ ಜಮೀರ್ ಹೇಳಿದ್ದೇನು?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version