• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೆಳೆಯನ ಬ್ಯಾಂಕ್‌ ಖಾತೆಯನ್ನ ದುರುಪಯೋಗ ಪಡಿಸಿಕೊಂಡು ಕೋಟಿ ಕೋಟಿ ವರ್ಗಾವಣೆ ನಡೆಸಿದ ಸ್ನೇಹಿತ! ಕಡೆಗೆ ಏನಾಯ್ತು..?

admin by admin
February 23, 2026 - 3:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತಂತ್ರಜ್ಞಾನ
0 0
0
Untitled design 2026 02 23T155059.971

ಬೆಂಗಳೂರು: ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಬಳಸಿಕೊಂಡು ಬರೋಬ್ಬರಿ 7 ಕೋಟಿ ರೂಪಾಯಿಗಳ ಅಕ್ರಮ ವರ್ಗಾವಣೆ ನಡೆಸಿರುವ ಆಘಾತಕಾರಿ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ

ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ಸುಮಾರು ಒಂದು ವರ್ಷದ ಹಿಂದೆ ಆಯುಷ್ ಎಂಬಾತನ ಪರಿಚಯವಾಗಿತ್ತು. ಇಬ್ಬರೂ ಉತ್ತಮ ಸ್ನೇಹಿತರಾಗಿದ್ದರು. ಈ ಸ್ನೇಹವನ್ನೇ ಬಂಡವಾಳವಾಗಿಸಿಕೊಂಡ ಆಯುಷ್, ತನ್ನ ಬ್ಯಾಂಕ್ ಖಾತೆಯಲ್ಲಿ ತಾಂತ್ರಿಕ ತೊಂದರೆಯಾಗಿದೆ ಅಥವಾ ಬ್ಲಾಕ್ ಆಗಿದೆ ಎಂಬ ನೆಪವೊಡ್ಡಿ ವಿದ್ಯಾರ್ಥಿಯ ಸಹಾಯ ಕೋರಿದ್ದನು.

RelatedPosts

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

ADVERTISEMENT
ADVERTISEMENT

ವಿದ್ಯಾರ್ಥಿಯು, ತನ್ನ ಗೆಳೆಯ ಸಂಕಷ್ಟದಲ್ಲಿದ್ದಾನೆ ಎಂದು ನಂಬಿ ತನ್ನ ಬ್ಯಾಂಕ್ ಖಾತೆಯ ಸಂಪೂರ್ಣ ವಿವರಗಳನ್ನು ಆಯುಷ್‌ಗೆ ನೀಡಿದ್ದನು. ಇದರಲ್ಲಿ ಬ್ಯಾಂಕ್ ಪಾಸ್ ಬುಕ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ಸಿಮ್ ಕಾರ್ಡ್ ಕೂಡ ಸೇರಿತ್ತು. ಈ ಮೂಲಕ ವಿದ್ಯಾರ್ಥಿಯ ಖಾತೆಯ ಸಂಪೂರ್ಣ ಮಾಹಿತಿ ಆಯುಷ್‌ ಬಳಿ ಇತ್ತು.

7 ಕೋಟಿಯ ಅಕ್ರಮ ವರ್ಗಾವಣೆ

ಸಿಮ್ ಮತ್ತು ಎಟಿಎಂ ಕಾರ್ಡ್ ಕೈ ಸೇರಿದ ಮೇಲೆ ಆಯುಷ್ ತನ್ನ ಅಸಲಿ ಆಟ ಶುರು ಮಾಡಿದ್ದನು. ವಿದ್ಯಾರ್ಥಿಯ ಖಾತೆಯನ್ನು ಹಣ ವರ್ಗಾವಣೆಯ ‘ಮ್ಯೂಲ್ ಅಕೌಂಟ್’ (Mule Account) ಆಗಿ ಬಳಸಿಕೊಂಡಿದ್ದಾನೆ. ವಿವಿಧ ಮೂಲಗಳಿಂದ ಬಂದ ಸುಮಾರು 7 ಕೋಟಿ ರೂಪಾಯಿ ಹಣವನ್ನು ಈ ಖಾತೆಯ ಮೂಲಕ ಹರಿಸಲಾಗಿದೆ.

ಈ ಹಣ ವರ್ಗಾವಣೆ ಬಗ್ಗೆ ವಿದ್ಯಾರ್ಥಿಗೆ ಯಾವುದೇ ಸುಳಿವಿರಲಿಲ್ಲ. ಆದರೆ, ಅಸಹಜವಾಗಿ ದೊಡ್ಡ ಮೊತ್ತದ ಹಣದ ಓಡಾಟ ನಡೆಯುತ್ತಿರುವುದನ್ನು ಗಮನಿಸಿದ ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯನ್ನ ತಕ್ಷಣವೇ ಬ್ಲಾಕ್‌ ಮಾಡಿದ್ದಾರೆ. ಬಳಿಕ ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ.

ಬ್ಯಾಂಕ್‌ನಿಂದ ಬಂದ ಶಾಕಿಂಗ್ ಕಾಲ್

ತನ್ನ ಅಕೌಂಟ್‌ನಲ್ಲಿ ಕೋಟಿ ಕೋಟಿ ವ್ಯವಹಾರ ನಡೆದಿದೆ ಎಂಬ ವಿಷಯ ತಿಳಿದು ವಿದ್ಯಾರ್ಥಿಯೇ ಶಾಕ್‌ ಆಗಿದ್ದಾನೆ. ತಾನು ನಂಬಿದ ಗೆಳೆಯನೇ ತನ್ನನ್ನು ಈ ಜಾಲಕ್ಕೆ ಸಿಲುಕಿಸಿ ಮೋಸ ಮಾಡಿದ್ದಾನೆ ಎಂದು ತಿಳಿದು ಬೇಸರ ವ್ಯಕ್ತಪಡಿಸಿದ್ದಾನೆ. ಈ ಮೂಲಕ ಸೈಬರ್ ಅಪರಾಧಿಗಳು ಇಂತಹ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವರ ಖಾತೆಗಳನ್ನು ಅಕ್ರಮ ಹಣ ವರ್ಗಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವಿದ್ಯಾರ್ಥಿಯು ತಕ್ಷಣ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ (CEN Police Station) ತೆರಳಿ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಆಯುಷ್ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಹಣವು ಸೈಬರ್ ವಂಚನೆಯದ್ದೇ ಅಥವಾ ಹವಾಲಾ ವ್ಯವಹಾರದ್ದೇ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಎಚ್ಚರಿಕೆ 

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ಇಂತಹ ‘ಮ್ಯೂಲ್ ಅಕೌಂಟ್’ಗಳ ಮೇಲೆ ಕಣ್ಣಿಟ್ಟಿದ್ದಾರೆ. ನಿಮ್ಮ ಖಾತೆಯನ್ನು ಬೇರೆಯವರಿಗೆ ನೀಡುವ ಮುನ್ನ ಈ ಅಂಶಗಳನ್ನು ನೆನಪಿಡಿ:

  1. ಯಾರೇ ಆಗಲಿ ನಿಮ್ಮ ಎಟಿಎಂ ಕಾರ್ಡ್, ಪಿನ್ ಅಥವಾ ಸಿಮ್ ಕಾರ್ಡ್ ನೀಡಬೇಡಿ.

  2. ಸೈಬರ್ ಕೆಫೆ ಅಥವಾ ಅಪರಿಚಿತರ ಫೋನ್‌ನಲ್ಲಿ ಬ್ಯಾಂಕಿಂಗ್ ಆ್ಯಪ್ ಬಳಸಬೇಡಿ.

  3. ಅಕಸ್ಮಾತ್ ನಿಮ್ಮ ಖಾತೆಯಲ್ಲಿ ಅಸಹಜ ವ್ಯವಹಾರ ನಡೆದರೆ ಕೂಡಲೇ ಬ್ಯಾಂಕ್ ಮತ್ತು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (71)

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

by ಶ್ರೀದೇವಿ ಬಿ. ವೈ
April 15, 2026 - 8:30 am
0

BeFunky collage (70)

ಅಮೆರಿಕ-ಇರಾನ್ ಸಂಧಾನಕ್ಕೆ ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

by ಶ್ರೀದೇವಿ ಬಿ. ವೈ
April 15, 2026 - 7:54 am
0

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version