• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 8:20 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 12 03T081946.821

RelatedPosts

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

ADVERTISEMENT
ADVERTISEMENT

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ಸಾವಾನನ್ಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ. 

ಅಪಘಾತದಲ್ಲಿ ಮೃತಪಟ್ಟಿರುವವರನ್ನು ವಿಶ್ವನಾಥ ಕಂಬಾರ (17), ಗಣೇಶ ಅರಳಿಮಟ್ಟಿ (20), ಪ್ರವೀಣ್ ಶೇಡಬಾಳ (22), ಪ್ರಜ್ವಲ್ ಶೇಡಬಾಳ (17) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ.

ಘಟನೆ ವಿವರ

ನಿನ್ನೆ ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಕಬ್ಬು ತುಂಬಿ ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ರಸ್ತೆ ಬದಿ ನಿಂತಿತ್ತು. ಅತಿ ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್‌ಗೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡಿತ್ತು. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ರಕ್ಷಣೆ ಕಾರ್ಯಾರಂಭ ಮಾಡಿದ್ದಾರೆ. ಕಾರಿನ ಒಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೂ ಸಾಗಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (78)

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

by ಕವಿತಾ
August 16, 2026 - 8:41 pm
0

Untitled design (76)

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

by ಕವಿತಾ
August 16, 2026 - 8:22 pm
0

Untitled design (74)

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

by ಕವಿತಾ
August 16, 2026 - 8:03 pm
0

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version