• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2025 - 9:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (77)

ಸ್ಯಾಂಡಲ್‌ವುಡ್‌ನ ಖ್ಯಾತ ನಟ ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ದರ್ಶನ್ ಅವರು, ಜೈಲು ಜೀವನದಲ್ಲಿ ಅನುಭವಿಸುತ್ತಿರುವ ಕಷ್ಟಗಳು ಮತ್ತು ಸೌಲಭ್ಯಗಳ ಕೊರತೆಯ ಕುರಿತು ಹೊಸ ಆಯಾಮಗಳನ್ನು ಪಡೆದುಕೊಂಡಿದೆ. ಇದೀಗ, ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ದರ್ಶನ್ ಇರುವ ಸೆಲ್‌ಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣವು ಕನ್ನಡ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ದರ್ಶನ್ ಅವರನ್ನು ಮುಖ್ಯ ಆರೋಪಿಯಾಗಿ ಬಂಧಿಸಿದ ನಂತರ, ಅವರು ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಆದರೆ, ಜೈಲು ಸೌಲಭ್ಯಗಳ ಕುರಿತು ದರ್ಶನ್ ಅವರು ಹಲವು ಬಾರಿ ದೂರುಗಳನ್ನು ಸಲ್ಲಿಸಿದ್ದರು. ಹಿಂದಿನ ನ್ಯಾಯಾಲಯದ ವಿಚಾರಣೆಯಲ್ಲಿ ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದರು.

RelatedPosts

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ADVERTISEMENT
ADVERTISEMENT

“ಜೈಲಿನಲ್ಲಿ ನನಗೆ ಹಾಸಿಗೆ, ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯಗಳು ಸಹ ಸಿಗುತ್ತಿಲ್ಲ. ಕೋರ್ಟ್ ಆದೇಶವಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ನಾನು ಬಹಳ ಕಷ್ಟಪಡುತ್ತಿದ್ದೇನೆ. ನನಗೆ ವಿಷ ಕೊಟ್ಟುಬಿಡಿ ಸ್ವಾಮಿ” ಎಂದು ಅವರು ನ್ಯಾಯಾಧೀಶರ ಎದುರು ಭಾವುಕರಾಗಿ ಹೇಳಿದ್ದರು.

ಈ ದೂರುಗಳ ಹಿನ್ನೆಲೆಯಲ್ಲಿ ದರ್ಶನ್ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯದ ಮೆಟ್ಟಿಲೇರಿದರು. ಅರ್ಜಿಯಲ್ಲಿ ಜೈಲಿನ ಸೌಲಭ್ಯಗಳ ಕೊರತೆಯನ್ನು ವಿವರಿಸಿ, ತಕ್ಷಣದ ಪರಿಶೀಲನೆಗೆ ಆದೇಶ ನೀಡುವಂತೆ ಕೋರಿದ್ದರು. ನ್ಯಾಯಾಲಯವು ಈ ಅರ್ಜಿಯನ್ನು ಪುರಸ್ಕರಿಸಿ, ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿತ್ತು. ಅಕ್ಟೋಬರ್ 18ರೊಳಗೆ ದರ್ಶನ್ ಅವರ ಆರೋಪಗಳ ಕುರಿತು ವಿವರವಾದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಇಂದು ಜೈಲಿಗೆ ಭೇಟಿ ನೀಡಿದರು.

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು, ಜೈಲಾಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರಗೆ ಕಳುಹಿಸಿ, ಸತತ ಎರಡು ಗಂಟೆಗಳ ಕಾಲ ತೀವ್ರ ಪರಿಶೀಲನೆ ನಡೆಸಲಾಯಿತು. ದರ್ಶನ್ ಇರುವ ಕ್ವಾರಂಟೈನ್ ಸೆಲ್ ಮತ್ತು ಪಕ್ಕದ ಬ್ಯಾರಕ್‌ಗಳನ್ನು ಇಂಚಿಂಚು ಬಿಡದೆ ತಪಾಸಣೆ ಮಾಡಲಾಯಿತು. ಸೌಲಭ್ಯಗಳ ಕುರಿತು ಸಂಬಂಧಿಸಿದ ದಾಖಲೆಗಳನ್ನು ಕಲೆ ಹಾಕಲಾಯಿತು. ಅಲ್ಲದೆ, ದರ್ಶನ್ ಅವರ ಹೇಳಿಕೆಯ ಜೊತೆಗೆ ಪಕ್ಕದ ಬ್ಯಾರಕ್‌ನಲ್ಲಿರುವ ಇತರ ವಿಚಾರಣಾಧೀನ ಕೈದಿಗಳ ಹೇಳಿಕೆಗಳನ್ನು ಸಹ ಸಂಗ್ರಹಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಜ್ಞಾನೇಶ್ (5)

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

by ದಿಶಾ ಕೆ. ಎಸ್.
October 2, 2026 - 8:13 am
0

ಜ್ಞಾನೇಶ್ (3)

ಭೀಕರ ದುರಂತ; ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ನೀರುಪಾಲು

by ದಿಶಾ ಕೆ. ಎಸ್.
October 2, 2026 - 7:48 am
0

ಜ್ಞಾನೇಶ್ (2)

2027 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಪಂದ್ಯಕ್ಕೆ ದಿನಾಂಕ ಫಿಕ್ಸ್

by ದಿಶಾ ಕೆ. ಎಸ್.
October 2, 2026 - 6:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version