• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಟ ಯಶ್ ತಾಯಿ ಪುಷ್ಪಾ ವಿರುದ್ಧ ಭೂ ಒತ್ತುವರಿ ಆರೋಪ: ಮನೆ ಸುತ್ತ ಕಾಂಪೌಂಡ್ ಧ್ವಂಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 11:26 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 01 04T114317.691

ಹಾಸನ: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರ ಕುಟುಂಬಕ್ಕೆ ಭೂ ಒತ್ತುವರಿ ಸಂಬಂಧಿಸಿದಂತೆ ದೊಡ್ಡ ಆಘಾತವೊಂದು ಎದುರಾಗಿದೆ. ಹಾಸನ ನಗರದಲ್ಲಿರುವ ಯಶ್ ಕುಟುಂಬದ ಮನೆ ಸುತ್ತ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಾಂಪೌಂಡ್ ಅನ್ನು ಕೋರ್ಟ್ ಆದೇಶದ ಮೇರೆಗೆ ಇಂದು ಬೆಳಂಬೆಳಿಗ್ಗೆ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

ಹಾಸನ ನಗರದ ವಿದ್ಯಾನಗರ ಪ್ರದೇಶದಲ್ಲಿರುವ ಲಕ್ಷ್ಮಮ್ಮ ಎಂಬವರ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರ ಹೆಸರಿನಲ್ಲಿ ಮನೆ ನಿರ್ಮಾಣವಾಗಿತ್ತು. ಮನೆ ಸುತ್ತಲೂ ಸುಮಾರು 1500 ಚದರ ಅಡಿಗಳಷ್ಟು ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಾಂಪೌಂಡ್ ನಿರ್ಮಿಸಲಾಗಿದೆ ಎಂದು ಜಾಗದ ಮೂಲ ಮಾಲೀಕರು ಆರೋಪಿಸಿದ್ದರು. ಈ ವಿಚಾರವಾಗಿ ಹಲವು ತಿಂಗಳಿಂದ ವಿವಾದ ನಡೆಯುತ್ತಿದ್ದು, ಕೊನೆಗೂ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.

RelatedPosts

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ

9 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

ADVERTISEMENT
ADVERTISEMENT

ಜಾಗದ ಮಾಲೀಕರ ದೂರಿನ ಮೇರೆಗೆ ವಿಚಾರಣೆ ನಡೆಸಿದ ಕೋರ್ಟ್, ಅಕ್ರಮವಾಗಿ ನಿರ್ಮಿಸಲಾದ ಕಾಂಪೌಂಡ್ ತೆರವುಗೊಳಿಸಲು ಆದೇಶ ನೀಡಿತ್ತು. ಈ ಆದೇಶದ ಅನುಸಾರವಾಗಿ ಇಂದು ಅಧಿಕಾರಿಗಳು ಕೋರ್ಟ್‌ನಿಂದ ಅನುಮತಿ ಪಡೆದು ಸ್ಥಳಕ್ಕೆ ಆಗಮಿಸಿದರು. ಪೊಲೀಸ್ ಭದ್ರತೆಯೊಂದಿಗೆ ಜೆಸಿಬಿ ಯಂತ್ರಗಳನ್ನು ಬಳಸಿ ಅಕ್ರಮ ಕಾಂಪೌಂಡ್ ಅನ್ನು ಸಂಪೂರ್ಣವಾಗಿ ಕೆಡವಲಾಯಿತು. ಈ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಿದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಯಶ್ ತಾಯಿ ಪುಷ್ಪಾ ಅವರು ತಮ್ಮ ಮೇಲಿನ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. “ನಮ್ಮ ಬಳಿ ಜಾಗಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ದಾಖಲೆಗಳೂ ಇವೆ. ನಾವು ಯಾವುದೇ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಜಾಗದ ವಿಚಾರ ಈಗಾಗಲೇ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದು, ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ಜಾಗದ ಮಾಲೀಕ ದೇವರಾಜು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಪುಷ್ಪಾ ಹೇಳಿದ್ದಾರೆ. “ನೆರೆಹೊರೆಯವರಿಗೂ ಅವರು ಇದೇ ರೀತಿಯ ಬ್ಲಾಕ್ ಮೇಲ್ ಮಾಡಿದ್ದಾರೆ. ನಮ್ಮ ಕುಟುಂಬದ ಮಾನಕ್ಕೆ ಧಕ್ಕೆ ತರುವ ಉದ್ದೇಶದಿಂದಲೇ ಈ ಆರೋಪಗಳನ್ನು ಮಾಡಿದ್ದಾರೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಜಾಗ ವಿವಾದ ಹಲವು ವರ್ಷಗಳಿಂದ ಮುಂದುವರಿದಿದ್ದು, ಎರಡೂ ಪಕ್ಷಗಳ ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು. ಆದರೆ ಕೋರ್ಟ್ ಆದೇಶದಂತೆ ಇಂದು ನಡೆದ ಕಾಂಪೌಂಡ್ ತೆರವು ಕಾರ್ಯಾಚರಣೆ ಈ ವಿವಾದಕ್ಕೆ ಹೊಸ ತಿರುವು ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಆಕಾಶದಲ್ಲೇ ಡಿಕ್ಕಿಯಾದ ಅಗ್ನಿಶಾಮಕ ಹೆಲಿಕಾಪ್ಟರ್‌ಗಳು; ಇಬ್ಬರು ಸಾ*ವು

by ಕವಿತಾ
August 3, 2026 - 1:24 pm
0

Untitled design (26)

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 12:58 pm
0

Untitled design (24)

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

by ಕವಿತಾ
August 3, 2026 - 12:38 pm
0

Untitled design (23)

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

by ಕವಿತಾ
August 3, 2026 - 12:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!
    August 3, 2026 | 0
  • Untitled design (21)
    ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ
    August 3, 2026 | 0
  • Untitled design (10)
    ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?
    August 3, 2026 | 0
  • ಭಾವುಕರಾದ (15)
    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್
    August 2, 2026 | 0
  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version