• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನೌಷಧಿ ರೀತಿಯಲ್ಲೇ ಪ್ರಾಣಿಗಳಿಗೆ ‘ಪಶು ಔಷಧಿ’ ಯೋಜನೆ!

ಜನೆರಿಕ್ ಪಶು ಔಷಧಿಗಾಗಿ ₹75 ಕೋಟಿ ಮೀಸಲಿಡಲಾಗಿದೆ ಎಂದು ವೈಷ್ಣವ್ ಹೇಳಿದರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2025 - 12:51 pm
in Flash News, ಕರ್ನಾಟಕ
0 0
0
Befunky collage 2025 03 06t124428.331

ಕೇಂದ್ರ ಸರ್ಕಾರವು ಮಾನವರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಜನ ಔಷಧಗಳನ್ನು ಒದಗಿಸುವ ಜನೌಷಧಿ ಯೋಜನೆಯ ಮಾದರಿಯಲ್ಲೇ, ಈಗ ಪಶು ಔಷಧಿ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿಯಲ್ಲಿ ದೇಶದ ರೈತರು ಮತ್ತು ಪಶುಪಾಲಕರು ತಮ್ಮ ಜಾನುವಾರುಗಳಿಗೆ ಅಗ್ಗದ ದರದಲ್ಲಿ ಉತ್ತಮ ಗುಣಮಟ್ಟದ ಜನ ಔಷಧಿಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವಸಂಪುಟ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಪಶು ಔಷಧಿ ಯೋಜನೆಯು ಲಿವ್‌ಸ್ಟಾಕ್ ಹೆಲ್ತ್ ಅಂಡ್ ಡಿಸೀಸ್ ಕಂಟ್ರೋಲ್ (LH&DC) ಕಾರ್ಯಕ್ರಮದ ಭಾಗವಾಗಿದೆ. ಇದಕ್ಕಾಗಿ 2024-25 ಮತ್ತು 2025-26 ಆರ್ಥಿಕ ವರ್ಷಗಳಿಗೆ ₹3,880 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದರಲ್ಲಿ ₹75 ಕೋಟಿ ರೂ. ನಿರ್ದಿಷ್ಟವಾಗಿ ಜನೆರಿಕ್ ಪಶು ಔಷಧಿಗಳ ತಯಾರಿಕೆ, ಮಾರಾಟ ಮತ್ತು ಪ್ರಚಾರಕ್ಕಾಗಿ ವಿನಿಯೋಗಿಸಲಾಗುವುದು. ಈ ಔಷಧಗಳನ್ನು ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ವಿತರಿಸಲಾಗುವುದು.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT

ರೈತರಿಗೆ ಪ್ರಯೋಜನ:

ಸರ್ಕಾರದ ಗುರಿ, ಪಶುಗಳ ಆರೋಗ್ಯ ಸಂರಕ್ಷಣೆ ಮತ್ತು ರೋಗ ನಿಯಂತ್ರಣದ ವೆಚ್ಚವನ್ನು 60-70% ಕಡಿಮೆ ಮಾಡುವುದು. ಪ್ರಸ್ತುತ ಮಾರುಕಟ್ಟೆಯಲ್ಲಿ ಪಶು ಔಷಧಿಗಳ ಬೆಲೆ ಅತಿಯಾಗಿರುವುದರಿಂದ ಸಣ್ಣ ರೈತರು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ. ಪಶು ಔಷಧಿ  ಯೋಜನೆಯು ಈ ಸವಾಲನ್ನು ಪರಿಹರಿಸಲು ಉದ್ದೇಶಿಸಿದೆ. ಇದರೊಂದಿಗೆ, ಸಾಂಪ್ರದಾಯಿಕ ಪಶುವೈದ್ಯಕೀಯ ಔಷಧಿಗಳನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನೂ ಸರ್ಕಾರ ಹಮ್ಮಿಕೊಳ್ಳಲಿದೆ.

ಈ ಬಗ್ಗೆ ಸಭೆಯ ಬಳಿಕ ಮಾಹಿತಿ ನೀಡಿ ರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಜನ ಔಷಧಿಯಂತೆ ಪಶು ಔಷಧಿ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಗಳನ್ನು ಒದಗಿಸಲಾಗುವುದು.ಅದೇ ರೀತಿ, ಪಶು ಔಷಧಿ ಯೋಜನೆ ಪಶುಪಾಲನೆ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿದೆ. ಪ್ರಾಣಿಗಳ ರೋಗಗಳ ನಿರ್ಮೂಲನೆ ಮತ್ತು ಹಾಲು ಉತ್ಪಾದನೆ ಹೆಚ್ಚಿಸಲು ಇದು ಸಹಕಾರಿಯಾಗುವುದು.”

ಯೋಜನೆಯನ್ನು ರಾಜ್ಯಗಳ ಸಹಯೋಗದೊಂದಿಗೆ ಕಾರ್ಯರೂಪಕ್ಕೆ ತರಲಾಗುವುದು. ಸರ್ಕಾರಿ ಮತ್ತು ಖಾಸಗಿ ಪಶುವೈದ್ಯರು ಈ ಔಷಧಿಗಳ ಬಳಕೆಗೆ ರೈತರಿಗೆ ತರಬೇತಿ ನೀಡಲು ಯೋಜಿಸಲಾಗಿದೆ. ಇದರ ಜೊತೆಗೆ, ಔಷಧಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಔಷಧ ನಿಯಂತ್ರಣ ಸಂಸ್ಥೆಗಳು ನಿಯಮಿತ ಮೇಲ್ವಿಚಾರಣೆ ನಡೆಸಲಿವೆ.

ಪ್ರಾಣಿ ಆರೋಗ್ಯವು ಕೃಷಿ ಆರ್ಥಿಕತೆಯ ಮೂಲಸ್ತಂಭ. ಪಶು ಔಷಧಿ ಯೋಜನೆಯು ರೈತರ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ದೇಶದ ಪಶುಸಂಪತ್ತಿನ ಸುರಕ್ಷತೆಗೂ ದಾರಿ ಮಾಡಿಕೊಡುವ ನಿರ್ಣಯವಾಗಿದೆ. ಇದು ‘ವನ್ ಹೆಲ್ತ್’ ಪರಿಕಲ್ಪನೆಗೆ ಸರ್ಕಾರದ ಮುಂದಿನ ಹೆಜ್ಜೆ ಎಂದು ಪರಿಗಣಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version