• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಾಭರಣ ವಂಚನೆ ಕೇಸ್‌: ಐಶ್ವರ್ಯಾ ಗೌಡ 14 ದಿನಗಳ ED ಕಸ್ಟಡಿಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 2:15 pm
in Flash News, ಕರ್ನಾಟಕ
0 0
0
Untitled design 2025 04 25t141534.913

RelatedPosts

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

ADVERTISEMENT
ADVERTISEMENT

ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಆರೋಪಿತರಾದ ಐಶ್ವರ್ಯಾ ಗೌಡ ಅವರನ್ನು ಬಂಧಿಸಿ, 14 ದಿನಗಳ ಕಾಲ ಇಡಿ ಕಸ್ಟಡಿಗೆ ಕಳುಹಿಸುವಂತೆ ನ್ಯಾಯಾಲಯದಿಂದ ಆದೇಶ ಪಡೆದುಕೊಂಡಿದ್ದಾರೆ.

ಆರೋಪಿತ ಐಶ್ವರ್ಯಾ ಗೌಡ ಅವರು ತಮ್ಮನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಪರಿಚಯಿಸಿಕೊಂಡು ಲಕ್ಷಾಂತರ ರೂಪಾಯಿಗಳ ಮೌಲ್ಯದ ಚಿನ್ನಾಭರಣ ವಂಚನೆ ಮಾಡಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ ತಿಳಿಯುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಂಡು, ಹಲವಾರು ಮಾಹಿತಿಗಳನ್ನು ಸಂಗ್ರಹಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಐಶ್ವರ್ಯಾ ಗೌಡ ನಿವಾಸ ಹಾಗೂ ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಪಾವತಿ ವಿವರಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಹಣವರ್ಗಾವಣೆಯ ಮಾಹಿತಿಯನ್ನು ವಿವರವಾಗಿ ಪರಿಶೀಲಿಸಲಾಗುತ್ತಿದೆ.

ಇದಾದ ಬಳಿಕ ಐಶ್ವರ್ಯಾ ಗೌಡ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರು ಇಡಿ ತನಿಖೆಗೆ ಸಹಕಾರ ನೀಡಬೇಕೆಂದು ಸೂಚಿಸಿ, 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸುವಂತೆ ಆದೇಶಿಸಿದ್ದಾರೆ. ಇಡಿ ಅಧಿಕಾರಿಗಳು ಈಗಾಗಲೇ ವಿಚಾರಣೆಯ ಪ್ರಕ್ರಿಯೆ ಆರಂಭಿಸಿದ್ದು, ಪ್ರಕರಣದ ಹಿಂದಿನ ಸಂಪೂರ್ಣ ಜಾಲವನ್ನು ಬೇಧಿಸಲು ಪ್ರಯತ್ನಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

BeFunky collage (30)

Iran US War: ಎರಡನೇ ಸುತ್ತಿನ ಕದನ ವಿರಾಮಕ್ಕೂ ಮುನ್ನ ಇರಾನ್‌ನಿಂದ ಅಮೆರಿಕಕ್ಕೆ ಖಡಕ್ ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 18, 2026 - 4:04 pm
0

BeFunky collage (34)

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 18, 2026 - 3:50 pm
0

BeFunky collage (33)

IPL 2026 RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 18, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version