• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕವಿತಾ by ಕವಿತಾ
September 22, 2026 - 7:27 pm
in ಕರ್ನಾಟಕ
0 0
0
Your paragraph text (1)

ಬೆಂಗಳೂರು ಸೆ.22 : ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪಿಎಸ್‌ಐ ಬಳಿ ಕ್ಷಮೆಯಾಚಿಸಿದ ಬೆನ್ನಲ್ಲೇ ಐಶ್ವರ್ಯಾಗೆ ಜಾಮೀನು ದೊರೆತಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠವು ಐಶ್ವರ್ಯಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ವೇಳೆ, ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್‌ ಅವರ ಬಳಿ ಕ್ಷಮೆಯಾಚಿಸಿದರೆ ನಿರೀಕ್ಷಣಾ ಜಾಮೀನು ನೀಡುವ ಬಗ್ಗೆ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಸೂಚಿಸಿತ್ತು.

RelatedPosts

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಅನಂತ್ ನಾಗ್‌ಗೆ ಡಿಸಿಎಂ ಪರಮೇಶ್ವರ್‌‌ ಅಭಿನಂದನೆ

ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್

ADVERTISEMENT
ADVERTISEMENT

ನ್ಯಾಯಾಲಯದ ಸೂಚನೆಯ ಹಿನ್ನೆಲೆಯಲ್ಲಿ ಐಶ್ವರ್ಯಾ ಅವರು ಸೋಮವಾರ ವಿಡಿಯೋ ಮೂಲಕ ಪಿಎಸ್‌ಐ ಸವಿತಾ ಪಾಟೀಲ್‌ ಅವರಿಗೆ ಬೇಷರತ್‌ ಕ್ಷಮೆಯಾಚಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಇದೀಗ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕ್ಷಮೆಯಾಚನೆ ವೇಳೆ ಐಶ್ವರ್ಯಾ ಅವರು, ಆಗಸ್ಟ್‌ 12ರಂದು ಭೀಮನ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ತಾವು ತಮ್ಮ ಇಬ್ಬರು ಮಕ್ಕಳೊಂದಿಗೆ ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದಾಗಿ ತಿಳಿಸಿದ್ದಾರೆ. ಅಂದು ದೇವಸ್ಥಾನದಲ್ಲಿ ಹೆಚ್ಚಿನ ಜನಸಂದಣಿ ಇದ್ದ ಹಿನ್ನೆಲೆಯಲ್ಲಿ ದರ್ಶನ ಪಡೆಯುವ ಸಂದರ್ಭದಲ್ಲಿ ತಮ್ಮ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆದಿತ್ತು ಎಂದು ಹೇಳಿದ್ದಾರೆ.

ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭ ಉಂಟಾದ ಉದ್ವೇಗದಿಂದಾಗಿ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿರುವ ಐಶ್ವರ್ಯಾ, ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್‌ ಅವರಿಗೆ ತಮ್ಮ ವರ್ತನೆಯಿಂದ ನೋವಾಗಿದ್ದರೆ ಬೇಷರತ್‌ ಕ್ಷಮೆಯಾಚಿಸುವುದಾಗಿ ವಿಡಿಯೋದಲ್ಲಿ ತಿಳಿಸಿದ್ದಾರೆ.

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪದ ಪ್ರಕರಣದಲ್ಲಿ ಐಶ್ವರ್ಯಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಾಗಿತ್ತು. ಇದೀಗ ನ್ಯಾಯಾಲಯದ ಸೂಚನೆಯಂತೆ ಕ್ಷಮೆಯಾಚಿಸಿದ ಬಳಿಕ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ
    September 23, 2026 | 0
  • Untitled design (27)
    ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ
    September 23, 2026 | 0
  • ಅಲರ್ಟ್ (18)
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಅನಂತ್ ನಾಗ್‌ಗೆ ಡಿಸಿಎಂ ಪರಮೇಶ್ವರ್‌‌ ಅಭಿನಂದನೆ
    September 23, 2026 | 0
  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version