• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 5:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ಶಾಸಕ ಸುರೇಶ್ ಗೌಡ ಪುತ್ರಿ ಬೇಲ್ ಅರ್ಜಿ ವಜಾ

ಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಬಂಧನದ ಭೀತಿ ಹಿನ್ನೆಲೆ ಐಶ್ವರ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ ನ್ಯಾಯಾಲಯ ವಜಾಗೊಳಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದೇವಸ್ಥಾನವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಸವಿತಾ ಅವರಿಗೆ ಐಶ್ವರ್ಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ಬಳಿಕ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು.

RelatedPosts

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

ಚಿತ್ರದುರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಪತಿಯ ಹ*ತ್ಯೆ ಪ್ರಕರಣ: ಪತ್ನಿಗೆ ಜೀವಾವಧಿ ಶಿಕ್ಷೆ

ಡೆತ್‌ನೋಟ್‌ ಬರೆದಿಟ್ಟು ಶಾಲಾ ಶಿಕ್ಷಕಿ ಆ*ತ್ಮಹ*ತ್ಯೆ!

ADVERTISEMENT
ADVERTISEMENT
ಜಾಮೀನು ಅರ್ಜಿ ವಜಾ

ಘಟನೆಗೆ ಸಂಬಂಧಿಸಿದಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣ ದಾಖಲಾದ ಬಳಿಕವೂ ಅವರನ್ನು ಪೊಲೀಸರು ಬಂಧಿಸಿರಲಿಲ್ಲ. ವಿಚಾರಣೆಗೆ ಹಾಜರುಪಡಿಸಿ ಮಾಹಿತಿ ಪಡೆದುಕೊಳ್ಳಲಾಗಿತ್ತು ಎನ್ನಲಾಗಿದೆ.

ಈ ನಡುವೆ ಬಂಧನದ ಸಾಧ್ಯತೆಯ ಹಿನ್ನೆಲೆ ಐಶ್ವರ್ಯ ಕಾನೂನು ರಕ್ಷಣೆ ಕೋರಿ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದೆ.

ಕರ್ತವ್ಯದಲ್ಲಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯ, ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. 

ದೇವಸ್ಥಾನದಲ್ಲಿ ನಡೆದ ಘಟನೆ

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿರುವ ಅಹಲ್ಯದೇವಿ ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಐಶ್ವರ್ಯ ಅವರು ತಮ್ಮ ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ.

ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ದರ್ಶನಕ್ಕೆ ಹೆಚ್ಚಿನ ಜನರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಐಶ್ವರ್ಯ ಅವರು ತಮ್ಮೊಂದಿಗೆ ಇಬ್ಬರು ಮಕ್ಕಳು ಇರುವುದರಿಂದ ನೇರವಾಗಿ ಗರ್ಭಗುಡಿ ಪ್ರವೇಶಿಸಲು ಅವಕಾಶ ನೀಡುವಂತೆ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಅವರನ್ನು ಕೇಳಿದ್ದರು ಎನ್ನಲಾಗಿದೆ.

ಆದರೆ, ಕರ್ತವ್ಯದಲ್ಲಿದ್ದ ಪಿಎಸ್‌ಐ ನಿಯಮಾನುಸಾರ ಅವಕಾಶ ನೀಡಿಲ್ಲ ಎಂದು ಹೇಳಲಾಗಿದೆ. ಇದೇ ಸಂದರ್ಭದಲ್ಲಿ ಮಫ್ತಿಯಲ್ಲಿದ್ದ ಓರ್ವ ಪೊಲೀಸ್‌ ಇನ್‌ಸ್ಪೆಕ್ಟರ್‌ ಗರ್ಭಗುಡಿ ಪ್ರವೇಶಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಲಾಗಿದೆ. ಈ ವೇಳೆ ಮಾತಿನ ಚಕಮಕಿ ನಡೆದು, ಐಶ್ವರ್ಯ ಅವರು ಪಿಎಸ್‌ಐ ಸವಿತಾ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಪಿಎಸ್‌ಐ ದೂರು, ಎಫ್‌ಐಆರ್ ದಾಖಲು

ಘಟನೆ ಬಳಿಕ ಮಹಿಳಾ ಪಿಎಸ್‌ಐ ಸವಿತಾ ಅವರು ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಸಾರ್ವಜನಿಕ ವಲಯದಲ್ಲಿಯೂ ತೀವ್ರ ಚರ್ಚೆ ನಡೆದಿತ್ತು. ಕರ್ತವ್ಯದಲ್ಲಿದ್ದ ಪೊಲೀಸ್‌ ಅಧಿಕಾರಿಯೊಂದಿಗೆ ಈ ರೀತಿಯ ವರ್ತನೆ ಕುರಿತು ವಿವಿಧ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

ಮಗಳ ಪರ ಶಾಸಕ ಸುರೇಶ್‌ಗೌಡ ಕ್ಷಮೆ

ಘಟನೆ ಕುರಿತು ಶಾಸಕ ಸುರೇಶ್‌ಗೌಡ ಅವರು ತಮ್ಮ ಪುತ್ರಿಯ ಪರವಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಘಟನೆ ನಡೆದಿರುವುದು ತಪ್ಪು ಎಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದ ಅವರು, ಸಾರ್ವಜನಿಕವಾಗಿ ಕ್ಷಮೆ ಕೋರಿದ್ದರು.

ಸದ್ಯ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಹಿನ್ನೆಲೆ ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (12)

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

by ಕವಿತಾ
October 20, 2026 - 10:15 pm
0

ಆತ್ಮಹತ್ಯೆ! (11)

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ನಿಷಾದ್‌ ಕುಮಾರ್‌ ಐತಿಹಾಸಿಕ ಸಾಧನೆ!

by ಕವಿತಾ
October 20, 2026 - 9:29 pm
0

ಆತ್ಮಹತ್ಯೆ! (10)

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

by ಕವಿತಾ
October 20, 2026 - 9:07 pm
0

ಆತ್ಮಹತ್ಯೆ! (9)

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

by ಕವಿತಾ
October 20, 2026 - 7:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 20T130230.590
    ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ
    October 20, 2026 | 0
  • Untitled design 2026 10 20T095207.673
    ಯೆಮೆನ್‌ನಲ್ಲಿ ಮತ್ತೆ ರಕ್ತಪಾತ: ಸೇನಾ ಶಿಬಿರದ ಮೇಲೆ ಹೌತಿ ಕ್ಷಿಪಣಿ ದಾಳಿ, 53 ಸೈನಿಕರು ಸಾ*ವು
    October 20, 2026 | 0
  • Untitled design 2026 10 19T190214.145
    ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌
    October 19, 2026 | 0
  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version