• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 11:19 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 13T231756.350

ಬೆಂಗಳೂರು, ಡಿ. 13: “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಮಂಗಳವಾರದಂದು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ” ಎಂದರು.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

“ತನಿಖೆ ನಡೆಸಿ ಕ್ರಮ ತೆಗದುಕೊಂಡಿದ್ದಾರೆ. ಫೋನ್ ಅಲ್ಲಿ ದಾಖಲೆಗಳು ಡಿಲೀಟ್ ಆಗಿವೆ ಎಂದು ಇದೆ. ಇದರ ಬಗ್ಗೆ ವರದಿ ತರಿಸಿಕೊಂಡು ನೋಡಿ ಆನಂತರ ಮಾತನಾಡುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಲೀಗಲ್ ಬ್ಯಾಂಕ್ ಅನ್ನು ಪ್ರತಿ ಕ್ಷೇತ್ರದಲ್ಲೂ ಪ್ರಾರಂಭ ಮಾಡಬೇಕು. ಈ ವಿಚಾರದ ಬಗ್ಗೆ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು

ಮತದಾರರ ಹಕ್ಕಿನ ರಕ್ಷಣೆಗೆ ಹೋರಾಟ ಆರಂಭ

ಭಾನುವಾರ ದೆಹಲಿಯಲ್ಲಿ ನಡೆಯಲಿರುವ ಮತ ಕಳ್ಳತನ ವಿರುದ್ಧದ ಪ್ರತಿಭಟನೆ ಬಗ್ಗೆ ಕೇಳಿದಾಗ, “ಮತದಾರರ ಹಕ್ಕಿನ ರಕ್ಷಣೆಗಾಗಿ ಮತ ಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೇವೆ. ಮತ ಕಳ್ಳತನ ವಿರುದ್ಧದ ಹೋರಾಟ ನಮ್ಮ ರಾಜ್ಯದಿಂದಲೇ ಆರಂಭವಾಗಿದ್ದು, ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಮ್ಮ ರಾಜ್ಯದಲ್ಲಿ ಚಿಲುಮೆ ಸಂಸ್ಥೆ ಮೂಲಕ ಈ ಹಿಂದೆ ಸಾವಿರಾರು ಬಿಎಲ್ಓಗಳನ್ನು ನೇಮಕ ಮಾಡಿ ಅಕ್ರಮ ಎಸಗಲಾಗಿತ್ತು” ಎಂದು ತಿಳಿಸಿದರು.

“ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಬದ್ಧವಾಗಿ ನಡೆದುಕೊಂಡು ಬಂದಿದೆ. ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ದೆಹಲಿಗೆ ರೈಲು ಹಾಗೂ ಇತರೆ ಸಾರಿಗೆ ವ್ಯವಸ್ಥೆ ಮೂಲಕ ತೆರಳಿದ್ದಾರೆ. ಈ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುತ್ತಿದ್ದಾರೆ” ಎಂದು ಹೇಳಿದರು.

“ನಾವು ಚುನಾವಣೆ ಸೋತಿರಬಹುದು ಆದರೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ” ಎಂದರು.

ನೋಟೀಸ್ ಗೆ ಉತ್ತರ ನೀಡುವೆ

ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಶನಿವಾರ ದೆಹಲಿ ತಲುಪುವುದೇ ತಡವಾಗುತ್ತದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನೋಟೀಸ್ ಬಂದಿದ್ದು ಅದಕ್ಕೆ ನಾನು ಉತ್ತರ ನೀಡಬೇಕಿದೆ. ಎಲ್ಲಾ ದಾಖಲೆ ತೆಗೆದುಕೊಂಡು ಹೋಗಿ ಅವರಿಗೆ ಉತ್ತರ ನೀಡುತ್ತೇನೆ” ಎಂದರು.

ಡ್ರಗ್ ಪೆಡ್ಲರ್ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಆನಂತರ ಮಾತನಾಡುತ್ತೇನೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version