• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೆಹಲಿ ಸಭೆಯತ್ತ ರಾಜ್ಯದ ಚಿತ್ತ: ಇಂದು ಪ್ರಕಟವಾಗುತ್ತಾ ಸಚಿವರ ಪಟ್ಟಿ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 1:47 pm
in ಕರ್ನಾಟಕ
0 0
0

ಬೆಂಗಳೂರು, ಜುಲೈ 21: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ದೆಹಲಿಗೆ ತಲುಪಿದ್ದರೂ, ತಕ್ಷಣವೇ ಅಂತಿಮ ಸಭೆ ನಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಸಂಸತ್ತಿನ ಕಲಾಪದಲ್ಲಿ ತೊಡಗಿಸಿಕೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಲಭ್ಯತೆಯ ಆಧಾರದ ಮೇಲೆ ಸಭೆಯ ಸಮಯ ನಿಗದಿಯಾಗಲಿದೆ.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ADVERTISEMENT
ADVERTISEMENT

ಮಾಹಿತಿಯ ಪ್ರಕಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಸುರ್ಜೇವಾಲ ಅವರೊಂದಿಗೆ ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರು ಮೊದಲ ಹಂತದ ಸಮಾಲೋಚನೆ ನಡೆಸಲಿದ್ದಾರೆ. ಈ ವೇಳೆ ಸಚಿವ ಸ್ಥಾನ ಹಂಚಿಕೆಯ 70:30 ಸೂತ್ರ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳ ಹೆಸರುಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಕೂಡ ಸಮಾಲೋಚನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಕಲಾಪ ಮುಗಿದ ನಂತರ ಸಂಜೆ ವೇಳೆಗೆ ರಾಹುಲ್‌ ಗಾಂಧಿ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಸಭೆಯಲ್ಲೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ಇದೆ.

ರಾಹುಲ್‌ ಗಾಂಧಿ ಹಾಗೂ ಖರ್ಗೆ ಒಪ್ಪಿಗೆ ನೀಡಿದ ಬಳಿಕ ಸಚಿವರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಇಂದೇ ಸಂಜೆ ಸಚಿವರ ಪಟ್ಟಿ ಪ್ರಕಟವಾಗಿ, ಮುಂದಿನ ಎರಡು ದಿನಗಳೊಳಗೆ ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಈ ಬಾರಿ ಸಚಿವ ಸಂಪುಟದಲ್ಲಿ ದಲಿತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಬಗ್ಗೆ ಕಾಂಗ್ರೆಸ್‌ ನಾಯಕತ್ವ ಗಂಭೀರವಾಗಿ ಚಿಂತನೆ ನಡೆಸಿದೆ ಎನ್ನಲಾಗಿದೆ. ದಲಿತ ಕೋಟಾದಡಿ ನರೇಂದ್ರ ಸ್ವಾಮಿ, ಆನೇಕಲ್‌ ಶಿವಣ್ಣ ಹಾಗೂ ಪ್ರಸಾದ್‌ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಪ್ರಬಲವಾಗಿದೆ. ಈ ಮೂವರು ಹೆಸರುಗಳು ಈಗಾಗಲೇ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿವೆ ಎಂಬ ಚರ್ಚೆಯೂ ಜೋರಾಗಿದೆ.

ಇದರ ಜೊತೆಗೆ ಮಹಿಳಾ ಪ್ರತಿನಿಧಿತ್ವಕ್ಕೂ ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ.  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮತ್ತೊಂದು ಮಹಿಳಾ ಕೋಟಾದ ಸ್ಥಾನಕ್ಕಾಗಿ ವಿಧಾನ ಪರಿಷತ್ ಸದಸ್ಯರಾದ ಆರತಿ ಕೃಷ್ಣ ಹಾಗೂ ಉಮಾಶ್ರೀ ನಡುವೆ ಪೈಪೋಟಿ ಮುಂದುವರಿದಿದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್‌ ಸಭೆಯಲ್ಲೇ ಕೈಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಪಕ್ಷದಿಂದ ಈವರೆಗೆ ಸಚಿವರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅಂತಿಮ ನಿರ್ಧಾರ ದೆಹಲಿಯ ಹೈಕಮಾಂಡ್‌ ಸಭೆಯ ಬಳಿಕವೇ ಸ್ಪಷ್ಟವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಭಾರೀ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

by ದಿಶಾ ಕೆ. ಎಸ್.
September 6, 2026 - 4:50 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

by ದಿಶಾ ಕೆ. ಎಸ್.
September 6, 2026 - 4:27 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

by ದಿಶಾ ಕೆ. ಎಸ್.
September 6, 2026 - 4:15 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 3:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (19)
    ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
    September 6, 2026 | 0
  • ಮಾಡಲು (18)
    ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್
    September 6, 2026 | 0
  • ಮಾಡಲು (13)
    ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version