• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗ: ಇನ್ನೈದು ತಿಂಗಳಲ್ಲಿ ಡಿಪಿಆರ್ ಸಿದ್ಧ-ಪ್ರಲ್ಹಾದ್‌ ಜೋಶಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 17, 2025 - 10:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬಾಗಲಕೋಟೆ, ವಿಜಯಪುರ
0 0
0
Untitled design 2025 12 17T224507.182

ನವದೆಹಲಿ: ಉತ್ತರ ಕರ್ನಾಟಕ ಜನರ ದಶಕಗಳ ಬೇಡಿಕೆಯಾದ ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ನೂತನ ರೈಲು ಮಾರ್ಗದ ವಿಸ್ತೃತ ಯೋಜನಾ ವರದಿ (DPR) ಇನ್ನೈದು ತಿಂಗಳಲ್ಲಿ ಅಂದರೆ 2026ರ ಮೇ ಅಂತ್ಯದೊಳಗೆ ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಬುಧವಾರ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಸಚಿವ ಪ್ರಲ್ಹಾದ್‌ ಜೋಶಿ ಅವರು, ಈ ಭಾಗದ ರೈಲ್ವೆ ಯೋಜನೆಯ ಅಗತ್ಯತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಭೇಟಿಯ ಬೆನ್ನಲ್ಲೇ ರೈಲ್ವೆ ಸಚಿವ ಶ್ವಿನಿ ವೈಷ್ಣವ್, ಜೋಶಿ ಅವರಿಗೆ ಪತ್ರ ಬರೆದು ಯೋಜನೆಯ ಪ್ರಗತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಈ ಮಾರ್ಗದ ಪ್ರಾಥಮಿಕ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ತಾಂತ್ರಿಕ ಮತ್ತು ಆರ್ಥಿಕ ಸಾಧಕ-ಬಾಧಕಗಳನ್ನು ಒಳಗೊಂಡ ಡಿಪಿಆರ್ ತಯಾರಿಕೆ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.

RelatedPosts

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

ADVERTISEMENT
ADVERTISEMENT

ಈ ನೂತನ ರೈಲು ಮಾರ್ಗದ ಕುರಿತು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಅವರು ಸಚಿವ ಪ್ರಲ್ಹಾದ್‌ ಜೋಶಿ ಅವರಿಗೆ ಪತ್ರ ಬರೆದು ನಿರಂತರ ಒತ್ತಾಯಿಸಿದ್ದರು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿರುವ ಈ ಮಾರ್ಗವು ಸಾರ್ವಜನಿಕರಿಗೆ ಮತ್ತು ರೈತರಿಗೆ ಎಷ್ಟು ಅನುಕೂಲಕರವಾಗಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ರೈಲ್ವೆ ಮಾರ್ಗವು ಕೇವಲ ಸಂಚಾರಕ್ಕೆ ಮಾತ್ರವಲ್ಲದೆ, ಉತ್ತರ ಕರ್ನಾಟಕದ ವಾಣಿಜ್ಯೋದ್ಯಮದ ಅಭಿವೃದ್ಧಿಗೂ ಪೂರಕವಾಗಲಿದೆ. ಕೃಷಿ ಉತ್ಪನ್ನಗಳ ಸಾಗಣೆ ಮತ್ತು ಕೈಗಾರಿಕಾ ವಲಯದ ಬೆಳವಣಿಗೆಗೆ ಈ ಹೊಸ ಹಳಿಗಳು ಭದ್ರ ಬುನಾದಿ ಹಾಕಲಿವೆ. ಕರ್ನಾಟಕದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ಮೂಲಕ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಪ್ರಲ್ಹಾದ್‌ ಜೋಶಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಯೋಜನೆಗೆ ಸಮ್ಮತಿ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪ್ರಲ್ಹಾದ್‌ ಜೋಶಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 17T070439.349

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯದ ಬಗ್ಗೆ ತಿಳಿಯಿರಿ..!

by ಯಶಸ್ವಿನಿ ಎಂ
January 17, 2026 - 7:09 am
0

Untitled design 2026 01 17T064821.437

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 17, 2026 - 6:50 am
0

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
  • Untitled design 2026 01 16T194927.389
    ನೂತನ ಕ್ಯುಟೊನ್​ ಟೈಲ್ಸ್​ ಶೋರೂಂ ಉದ್ಘಾಟಿಸಿದ ಡಾ.ವಿ.ಎಸ್​.ವಿ ಪ್ರಸಾದ್‌
    January 16, 2026 | 0
  • Untitled design 2026 01 16T142920.735
    ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್
    January 16, 2026 | 0
  • BeFunky collage 2026 01 16T141014.976
    ಡಿಕೆ ಬ್ರದರ್ಸ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿಕೆ ಕಿಡಿ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version