• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

admin by admin
March 22, 2026 - 10:17 am
in Flash News, ಕರ್ನಾಟಕ, ಚಿಕ್ಕಮಗಳೂರು, ವಿದೇಶ
0 0
0

ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಆತಂಕದ ನಡುವೆಯೇ ಕರ್ನಾಟಕಕ್ಕೆ, ಅಮೆರಿಕದಿಂದ ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಕಾರ್ಗೋ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ (NMPT) ಯಶಸ್ವಿಯಾಗಿ ತಲುಪಿದೆ.

ಅಮೆರಿಕದ ಟೆಕ್ಸಾಸ್ ರಾಜ್ಯದಿಂದ ಹೊರಟಿದ್ದ ‘ಪಿಕ್ಸಿಸ್ ಪಯನೀರ್’ (Pyxis Pioneer) ಹೆಸರಿನ ಬೃಹತ್ ಕಾರ್ಗೋ ಹಡಗು ಸುಮಾರು 16,714 ಮೆಟ್ರಿಕ್ ಟನ್ ಅಡುಗೆ ಅನಿಲವನ್ನು (LPG) ಹೊತ್ತು ತಂದಿದೆ. ಮಾರ್ಚ್ 14 ರಂದು ಅಮೆರಿಕದಿಂದ ಪ್ರಯಾಣ ಬೆಳೆಸಿದ್ದ ಈ ನೌಕೆಯು ಇಂದು ಮಂಗಳೂರು ಬಂದರನ್ನು ಪ್ರವೇಶಿಸಿದೆ. ಈ ಹಡಗು ಪ್ರಮುಖವಾಗಿ ಏಜೀಸ್ (Aegis) ಕಂಪನಿಗೆ ಸೇರಿದ ಎಲ್‌ಪಿಜಿ ದಾಸ್ತಾನನ್ನು ಹೊತ್ತು ತಂದಿದೆ ಎಂದು ಬಂದರು ಮೂಲಗಳು ಖಚಿತಪಡಿಸಿವೆ.

RelatedPosts

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

ADVERTISEMENT
ADVERTISEMENT

#WATCH | Karnataka: Pyxis Pioneer, a cargo ship carrying LPG from Nederland, Texas in the US arrives at New Mangalore Port in Mangaluru.

Visuals from the Port this morning. pic.twitter.com/3G1m4soa94

— ANI (@ANI) March 22, 2026

ಇತ್ತೀಚೆಗೆ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದ ನಂತರ, ಪಶ್ಚಿಮ ಏಷ್ಯಾದ ಸಮುದ್ರ ಮಾರ್ಗಗಳಲ್ಲಿ ಸರಕು ಸಾಗಣೆ ಅಸ್ತವ್ಯಸ್ತಗೊಂಡಿತ್ತು. ಹರ್ಮುಜ್ ಜಲಸಂದಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಹಡಗುಗಳ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದರಿಂದ ಭಾರತಕ್ಕೂ ಇಂಧನ ಪೂರೈಕೆಯ ಆತಂಕವಿತ್ತು. ಈ ಯುದ್ಧದ ಬಿಕ್ಕಟ್ಟು ಆರಂಭವಾದ ಬಳಿಕ ಕರ್ನಾಟಕಕ್ಕೆ ಅತಿ ಹೆಚ್ಚು ಪ್ರಮಾಣದ ಎಲ್‌ಪಿಜಿ ಹೊತ್ತು ತಂದ ಮೊದಲ ಹಡಗು ಇದಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ತಲೆದೂರಿತ್ತು. ಸಕಾಲಕ್ಕೆ ಸಿಲಿಂಡರ್ ವಿತರಣೆಯಾಗದೆ ಗ್ರಾಹಕರು ಪರದಾಡುತ್ತಿದ್ದರು. ಈಗ ಅಮೆರಿಕದಿಂದ ಬಂದಿರುವ ಈ 16,714 ಮೆಟ್ರಿಕ್ ಟನ್ ಗ್ಯಾಸ್‌ನಿಂದಾಗಿ ರಾಜ್ಯದ ಬೇಡಿಕೆಯನ್ನು ಪೂರೈಸಲು ಸುಲಭವಾಗಲಿದೆ. ಬಂದರಿನಲ್ಲಿ ಹಡಗಿನಿಂದ ಎಲ್‌ಪಿಜಿ ಇಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಇದು ಮಾರುಕಟ್ಟೆಗೆ ವಿತರಣೆಯಾಗಲಿದೆ. ಇದರಿಂದ ಹೋಟೆಲ್ ಉದ್ಯಮ ಹಾಗೂ ಗೃಹ ಬಳಕೆಯ ಸಿಲಿಂಡರ್‌ಗಳ ಕೊರತೆ ನೀಗುವ ನಿರೀಕ್ಷೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಇರ್ತೀರಾ (1)

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

by ಶಾಲಿನಿ ಕೆ. ಡಿ
July 14, 2026 - 8:07 am
0

ಇರ್ತೀರಾ

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

by ಶಾಲಿನಿ ಕೆ. ಡಿ
July 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version