• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಅಮಿಶ್ ತ್ರಿಪಾಠಿ ಕಥಾಲೋಕದಲ್ಲಿ ಮಿಂದೆದ್ದ ಬೆಂಗಳೂರಿಗರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 1:42 pm
in ಕರ್ನಾಟಕ, ಬೆಂ. ನಗರ
0 0
0
ದೇ (12)

ಬೆಂಗಳೂರು: ಯಲಹಂಕದಲ್ಲಿರುವ ಪ್ರಸಿದ್ಧ ದಿ ಗ್ಯಾಲರಿಯಾ ಮಾಲ್ ಭಾನುವಾರ ಅಪರೂಪದ ಸಾಹಿತ್ಯ ಸಂಜೆಯೊಂದಕ್ಕೆ ಸಾಕ್ಷಿಯಾಯಿತು. ಸ್ವಪ್ನ ಬುಕ್ ಹೌಸ್ ಸಹಯೋಗದೊಂದಿಗೆ ಮಾಲ್‌ನಲ್ಲಿ ಆಯೋಜಿಸಲಾಗಿದ್ದ ‘ಸ್ವಪ್ನ ರೈಸ್ ವಿತ್ ಅಮಿಶ್ ತ್ರಿಪಾಠಿ’ ಕಾರ್ಯಕ್ರಮವು ನೂರಾರು ಪುಸ್ತಕ ಪ್ರೇಮಿಗಳು ಹಾಗೂ ಸಾಹಿತ್ಯಾಸಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.

ಭಾರತದ ನಂ.1 ಪೌರಾಣಿಕ ಕಥೆಗಾರ ಹಾಗೂ ಜನಪ್ರಿಯ ಲೇಖಕ ಅಮಿಶ್ ತ್ರಿಪಾಠಿ ಅವರ ಬಹುನಿರೀಕ್ಷಿತ ಹೊಸ ಕಾದಂಬರಿ ‘ಧ್ರುವ್ ಮತ್ತು ತಾರಾ’ ಇದೇ ವೇದಿಕೆಯಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿತು. ಇದರಿಂದ ಬರೀ ಶಾಪಿಂಗ್ ತಾಣವಾಗಿದ್ದ ಗ್ಯಾಲರಿಯಾ ಮಾಲ್, ಭಾನುವಾರದ ಸಂಜೆ ಕಥೆ, ಪುರಾಣ ಮತ್ತು ಅರ್ಥಪೂರ್ಣ ಸಂವಾದಗಳ ಸಾಂಸ್ಕೃತಿಕ ಕೇಂದ್ರವಾಗಿ ಕಂಗೊಳಿಸಿತು.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

ADVERTISEMENT
ADVERTISEMENT

ಗ್ಯಾಲರಿಯಾ ಮಾಲ್‌ನ ಎರಡನೇ ಮಹಡಿಯಲ್ಲಿರುವ ಸ್ವಪ್ನ ಬುಕ್ ಹೌಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ಅಮಿಶ್ ತ್ರಿಪಾಠಿ ಅವರು ಖುದ್ದಾಗಿ ತಮ್ಮ ಹೊಸ ಪುಸ್ತಕ ಧ್ರುವ್ ಮತ್ತು ತಾರಾದ ಆಯ್ದ ಭಾಗಗಳನ್ನು ಓದಿ ಪ್ರೇಕ್ಷಕರಿಗೆ ವಿವರಿಸಿದರು.

ಬಳಿಕ ನಡೆದ ಸಂವಾದದಲ್ಲಿ, ತಮ್ಮ ಬರವಣಿಗೆಯ ಹಾದಿ, ಅದಕ್ಕಿರುವ ಸ್ಫೂರ್ತಿ ಮತ್ತು ಭಾರತೀಯ ಪೌರಾಣಿಕ ಕಥೆಗಳನ್ನು ಆಧುನಿಕ ಜಗತ್ತಿಗೆ ತಕ್ಕಂತೆ ಹೆಣೆಯುವ ತಮ್ಮ ವಿಶಿಷ್ಟ ಶೈಲಿಯ ಬಗ್ಗೆ ಅಮಿಶ್ ಅವರು ಮನಬಿಚ್ಚಿ ಮಾತನಾಡಿದರು. ನೆರೆದಿದ್ದ ಓದುಗರು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಬಹಳ ಉತ್ಸಾಹದಿಂದ ಉತ್ತರಿಸಿದ್ದು, ಎಲ್ಲಾ ವಯಸ್ಸಿನ ಸಾಹಿತ್ಯಾಸಕ್ತರಿಗೂ ಇದೊಂದು ಮರೆಯಲಾಗದ ಅನುಭವ ನೀಡಿತು.

ನೆಚ್ಚಿನ ಲೇಖಕರೊಂದಿಗೆ ಮುಖಾಮುಖಿ

ಈ ಸಾಹಿತ್ಯ ಸಂಜೆಯ ಅತಿ ದೊಡ್ಡ ಆಕರ್ಷಣೆಯೆಂದರೆ, ಕಾರ್ಯಕ್ರಮದ ಕೊನೆಯಲ್ಲಿ ನಡೆದ ಮುಖಾಮುಖಿ ಭೇಟಿ ಹಾಗೂ ಆಟೋಗ್ರಾಫ್ ಸೆಷನ್. ಅಭಿಮಾನಿಗಳು ತಮ್ಮ ನೆಚ್ಚಿನ ಲೇಖಕರನ್ನು ಖುದ್ದಾಗಿ ಭೇಟಿಯಾಗಿ, ತಮ್ಮ ಪುಸ್ತಕದ ಮೇಲೆ ಅವರ ಸಹಿ ಪಡೆದುಕೊಂಡರು. ಜೊತೆಗೆ ಅಮಿಶ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಕಾರ್ಯಕ್ರಮಕ್ಕೆ ಓದುಗರಿಂದ ಸಿಕ್ಕ ಸ್ಪಂದನೆ, ಇಂದಿಗೂ ಜನರಲ್ಲಿ ಸಾಹಿತ್ಯದ ಮೇಲಿನ ಒಲವು ಎಷ್ಟಿದೆ ಎಂಬುದನ್ನು ಸಾಬೀತುಪಡಿಸಿತು.

ಶಾಪಿಂಗ್ ಮಾಲ್ ಎಂದರೆ ಕೇವಲ ವ್ಯಾಪಾರ-ವಹಿವಾಟು ಮಾತ್ರವಲ್ಲ, ಅದು ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೆಸೆಯುವ ವೇದಿಕೆಯೂ ಆಗಬೇಕು ಎಂಬುದು ದಿ ಗ್ಯಾಲರಿಯಾ ಮಾಲ್‌ನ ಉದ್ದೇಶ. ಈ ವಿಶಿಷ್ಟ ಕಾರ್ಯಕ್ರಮದ ಯಶಸ್ಸು ಆ ಉದ್ದೇಶವನ್ನು ಮತ್ತಷ್ಟು ಬಲಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ದೇ (12)

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

by ಶಾಲಿನಿ ಕೆ. ಡಿ
August 10, 2026 - 1:42 pm
0

ದೇ (10)

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

by ಶಾಲಿನಿ ಕೆ. ಡಿ
August 10, 2026 - 1:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • ದೇ (2)
    ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಾದಯಾತ್ರೆ: ನೈಸ್ ರಸ್ತೆ ಮೂಲಕ ಕೆಂಗೇರಿಯತ್ತ JDS ಪಡೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version