• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ ತನಿಖೆ ಎನ್‌ಐಎಗೆ: ಸ್ವಾಮೀಜಿಗಳ ನಿಯೋಗದಿಂದ ಅಮಿತ್‌ ಶಾಗೆ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 4, 2025 - 12:47 pm
in Flash News, ಕರ್ನಾಟಕ
0 0
0
ಬೈಕ್, ಕಾರು, ಟಿವಿ, (5)

ನವದೆಹಲಿ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರದ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿರುವ ಕರ್ನಾಟಕದ ಸನಾತನ ಸಂತರ ನಿಯೋಗವು, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಗತ್ಯ ಬಿದ್ದರೆ ತನಿಖೆಯನ್ನು ಎನ್‌ಐಎಗೆ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಂಚಮಸಾಲಿ ಲಿಂಗಾಯತ ಮಠದ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಒಟ್ಟು ಎಂಟು ಸ್ವಾಮೀಜಿಗಳು ಭಾಗವಹಿಸಿದ್ದರು. ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ಮತ್ತು ಬಾಹುಬಲಿ ಬೆಟ್ಟದಲ್ಲಿ ನಡೆದ ಉತ್ಖನನ ಕಾರ್ಯದ ಬಗ್ಗೆ ಸಂತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

ADVERTISEMENT
ADVERTISEMENT

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಬಗ್ಗೆ ಸ್ವಾಮೀಜಿಗಳಿಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ಈ ಪ್ರಕರಣವನ್ನು ಎನ್‌ಐಎಗೆ ವಹಿಸಿದರೆ ತನಿಖೆಯು ಹೆಚ್ಚು ಸಮಗ್ರವಾಗಿ ನಡೆಯಲಿದೆ ಎಂದು ನಿಯೋಗವು ಒತ್ತಾಯಿಸಿದೆ. ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿರುವ ಸ್ವಾಮೀಜಿಗಳು, ಇದರ ಸತ್ಯಾಂಶವನ್ನು ಬಯಲಿಗೆ ತರಬೇಕೆಂದು ಕೋರಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಯೋಜಿತ ಅಪಪ್ರಚಾರದ ಕುರಿತು ಸ್ವಾಮೀಜಿಗಳು ವಿವರವಾಗಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳವು ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಇದನ್ನು ಶಬರಿಮಲೆ ಮತ್ತು ತಿರುಪತಿಯಂತಹ ಇತರ ಧಾರ್ಮಿಕ ಕ್ಷೇತ್ರಗಳಂತೆ ಗುರಿಯಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ಕಾಣುವಂತೆ ಮಾಡುವ ಷಡ್ಯಂತ್ರವಿದೆ. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ,” ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಈ ಆರೋಪಗಳ ಹಿಂದೆ ರಾಷ್ಟ್ರವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿರುವ ನಿಯೋಗವು, ಎನ್‌ಐಎ ತನಿಖೆಯ ಮೂಲಕ ಸತ್ಯ ಬಯಲಿಗೆ ಬರಬೇಕೆಂದು ಒತ್ತಾಯಿಸಿದೆ.

ಅಮಿತ್ ಶಾ ಅವರು, “ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ,” ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರ ಕ್ರಮ ಕೈಗೊಳ್ಳಲಿದೆ ಎಂದು ಅವರು ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T131822.958
    ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T122251.241
    “ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version