• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌‌ ಜೋಡಿ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2025 - 12:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 21t122814.086

RelatedPosts

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT

ಬೆಂಗಳೂರು: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಒರಿಸ್ಸಾ ಮೂಲದ ಸೀಮಾ ನಾಯಕ್ (25) ಮತ್ತು ರಾಕೇಶ್ ಪಾತ್ರ (23) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಜೋಡಿ.

ಘಟನೆಯ ಎರಡು ದಿನಗಳ ಮೊದಲು, ರಾಕೇಶ್ ತನ್ನ ಗೆಳತಿ ಸೀಮಾ ಜೊತೆ ಹಣಕ್ಕಾಗಿ ಜಗಳವಾಡಿದ್ದಾನೆ. ರಾಕೇಶ್‌ನ ಕುಡಿತದ ಚಟದಿಂದ ಬೇಸತ್ತಿದ್ದ ಸೀಮಾ, ಈ ಬಾರಿ ಹಣ ನೀಡಲು ನಿರಾಕರಿಸಿದ್ದಾಳೆ. “ಏನಾದರೂ ಮಾಡಿಕೋ, ಹಣ ಕೊಡುವುದಿಲ್ಲ” ಎಂದು ಸೀಮಾ ತಿರುಗೇಟು ನೀಡಿ ಮಲಗಿದ್ದಾಳೆ. ಈ ಘಟನೆಯಿಂದ ಮನನೊಂದ ರಾಕೇಶ್, ರಾತ್ರಿಯ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರುದಿನ ಬೆಳಗ್ಗೆ ಎದ್ದ ಸೀಮಾ, ರಾಕೇಶ್‌ನ ದೇಹವನ್ನು ನೇಣಿನಿಂದ ತೂಗುತ್ತಿರುವುದನ್ನು ಕಂಡು ಆತಂಕಗೊಂಡಿದ್ದಾಳೆ. ಆಕೆ ತಕ್ಷಣ ಹಗ್ಗವನ್ನು ತುಂಡರಿಸಿ ಅವನನ್ನು ಬದುಕಿಸಲು ಪ್ರಯತ್ನಿಸಿದ್ದಾಳೆ. ಆದರೆ, ರಾಕೇಶ್ ಈಗಾಗಲೇ ಮೃತಪಟ್ಟಿದ್ದಾನೆ ಎಂದು ಖಾತ್ರಿಯಾದ ಬಳಿಕ, ಸೀಮಾ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಎರಡು ದಿನಗಳವರೆಗೆ ಜೋಡಿಯ ಮನೆಯ ಬಾಗಿಲು ತೆರೆಯದಿರುವುದನ್ನು ಗಮನಿಸಿದ ಸ್ಥಳೀಯರು, ಅನುಮಾನಗೊಂಡು ಕಿಟಕಿಯ ಗಾಜನ್ನು ಒಡೆದು ಒಳಗೆ ಪರಿಶೀಲಿಸಿದಾಗ ಈ ದುರಂತ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರು ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆಗೆ ಆಗಮಿಸಿದ ಬೆಂಗಳೂರು ಗ್ರಾಮಾಂತರದ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಜಿಗಣಿ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಚಕಮಕಿ (17)
    ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ
    September 5, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version