• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೃದಯವಿದ್ರಾವಕ ಘಟನೆ: ಪೋಷಕರ ನಿರ್ಲಕ್ಷ್ಯದಿಂದ ತ್ರಿವಳಿ ಶಿಶುಗಳು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 23, 2025 - 1:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 23t161108.712

ಬೆಂಗಳೂರು/ಆನೇಕಲ್ (ಸೆ.23): ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಕುಟುಂಬದಿಂದ ನಿರ್ಲಕ್ಷ್ಯಕ್ಕೊಳಗಾಗಿ ಬೀದಿಗೆ ಬಿದ್ದ ದಂಪತಿಯೊಂದರ ದುರಂತ ಕಥೆಯೊಂದು ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಈ ಮನಕಲಕುವ ಘಟನೆ ನಡೆದಿದೆ. ತಮ್ಮ ಪ್ರೀತಿಯ ಸಂಕೇತವಾಗಿದ್ದ ತ್ರಿವಳಿ ಶಿಶುಗಳು ಸೂಕ್ತ ವೈದ್ಯಕೀಯ ಆರೈಕೆ ಮತ್ತು ಪೌಷ್ಟಿಕಾಂಶದ ಕೊರತೆಯಿಂದ ಜನಿಸಿದ ಕೂಡಲೇ ಸಾವನ್ನಪ್ಪಿವೆ.

ಆನಂದ್ ಮತ್ತು ಮಂಜುಳಾ ದಂಪತಿ ಸುಮಾರು ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ ಈಗಾಗಲೇ ಮೂರು ವರ್ಷದ ಹೆಣ್ಣು ಮಗುವೊಂದು ಇದೆ. ಪ್ರೀತಿ ಮದುವೆಯ ಕಾರಣಕ್ಕಾಗಿ ಇಬ್ಬರ ಕುಟುಂಬಗಳು ಇವರನ್ನು ನಿರ್ಲಕ್ಷಿಸಿದ್ದವು. ಆನಂದ್ ಅವರ ಸಹೋದರನೊಂದಿಗೆ ನಡೆದ ಗಲಾಟೆಯಿಂದಾಗಿ ಮನೆಯನ್ನು ಬಿಟ್ಟು ಬಂದಿದ್ದ ಈ ಜೋಡಿ, ನಿಲ್ಲಲು ನೆಲೆಯಿಲ್ಲದೆ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರ್ಥಿಕ ಸಂಕಷ್ಟದ ನಡುವೆಯೂ ಇವರು ತಮ್ಮ ಕುಟುಂಬವನ್ನು ನಿರ್ವಹಿಸುತ್ತಿದ್ದರು. ಆದರೆ, ಮಂಜುಳಾ ಎರಡನೇ ಬಾರಿ ಗರ್ಭಿಣಿಯಾಗಿದ್ದಾಗ, ಹೊಟ್ಟೆಯಲ್ಲಿ ತ್ರಿವಳಿ ಶಿಶುಗಳಿರುವುದು ಅವರಿಗೆ ಗೊತ್ತಿರಲಿಲ್ಲ. ಏಪ್ರಿಲ್ ತಿಂಗಳಲ್ಲಿ ತಾಯಿ ಕಾರ್ಡ್ ಮಾಡಿಸಿದ್ದರೂ, ನಂತರದ ದಿನಗಳಲ್ಲಿ ನಿಯಮಿತ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

RelatedPosts

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಹನಿಮೂನ್ ಡೆಸ್ಟಿನೇಶನ್ ಲೀಕ್..!

ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರು ಹಲವು ಬಾರಿ ತಪಾಸಣೆಗಾಗಿ ಕರೆಯುತ್ತಿದ್ದರೂ, ದಂಪತಿ ಅದನ್ನು ನಿರ್ಲಕ್ಷಿಸಿದ್ದರು. ಕೆಲಸದ ಒತ್ತಡ, ಬಡತನ ಮತ್ತು ಕುಟುಂಬದ ತಿರಸ್ಕಾರದಿಂದಾಗಿ ವೈದ್ಯಕೀಯ ಆರೈಕೆಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ಕಳೆದ ಶನಿವಾರ ಮಂಜುಳಾ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೆಲವೇ ಕ್ಷಣಗಳಲ್ಲಿ ಒಂದು ಗಂಡು ಮಗು ಜನಿಸಿತು, ಆದರೆ ಅದು ಮೊದಲೇ ಸಾವನ್ನಪ್ಪಿತ್ತು. ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದಾಗ, ಅವರು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದರು. ದಂಪತಿ ಮೊದಲು ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದರು. ಅಲ್ಲಿಂದ ಆನೇಕಲ್ ತಾಲೂಕು ಆಸ್ಪತ್ರೆಗೆ ಹೋದಾಗ, ವೈದ್ಯರು ಹೊಟ್ಟೆಯಲ್ಲಿ ಇನ್ನೂ ಎರಡು ಶಿಶುಗಳು ಸಾವನ್ನಪ್ಪಿರುವುದನ್ನು ದೃಢಪಡಿಸಿದರು. ನಂತರ ಆ ಎರಡು ಶಿಶುಗಳನ್ನು ಹೊರತೆಗೆದು ಚಿಕಿತ್ಸೆ ನೀಡಲಾಯಿತು. ಸದ್ಯ ಮಂಜುಳಾ ಅವರ ಆರೋಗ್ಯ ಸ್ಥಿರವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಹನಿಮೂನ್ ಡೆಸ್ಟಿನೇಶನ್ ಲೀಕ್..!

by ಶ್ರೀದೇವಿ ಬಿ. ವೈ
February 26, 2026 - 3:18 pm
0

Untitled design 2026 02 26T150602.157

ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 3:07 pm
0

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ
    ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಹನಿಮೂನ್ ಡೆಸ್ಟಿನೇಶನ್ ಲೀಕ್..!
    February 26, 2026 | 0
  • Untitled design 2026 02 26T150602.157
    ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ
    February 26, 2026 | 0
  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version