• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 6:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2026 06 27T180118.150

ಆನೇಕಲ್: ಬೆಂಗಳೂರು ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬರ ನಿಗೂಢ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ  ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆರೋಪಿ ಪ್ರಿಯಕರ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರು ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಇಳಕಲ್ ಮೂಲದ ಅಕ್ಷತಾ (30) ಅವರು ಕೊಲೆಯಾದ ದುರ್ದೈವಿ. ಸದ್ಯ ಕೊಲೆಯ ಆರೋಪಿಯಾಗಿ ನಾನಾ ಸಾಹೇಬ್ ಎಂಬಾತ ತಲೆಮರೆಸಿಕೊಂಡಿದ್ದು, ಜಿಗಣಿ ಪೊಲೀಸರು ಆತನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಅಕ್ಷತಾ ಮತ್ತು ನಾನಾ ಸಾಹೇಬ್ ಕಳೆದ ನವೆಂಬರ್ ತಿಂಗಳಲ್ಲಿ ಪಟಾಲಮ್ಮ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿಯಂತೆ ವಾಸಿಸುತ್ತಿದ್ದರು ಎನ್ನಲಾಗಿದೆ.

RelatedPosts

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

ADVERTISEMENT
ADVERTISEMENT

ಕೊಳೆತ ಶವ ಪತ್ತೆಯಾದ ಬಗೆ

ಇದೇ ತಿಂಗಳ (ಜೂನ್) 20ರಂದು ಜಿಗಣಿಯ ಪಟಾಲಮ್ಮ ಬಡಾವಣೆಯ ಬಾಡಿಗೆ ಮನೆಯಿಂದ ವಿಪರೀತ ದುರ್ವಾಸನೆ ಬರಲಾರಂಭಿಸಿತ್ತು. ಸುತ್ತಮುತ್ತಲಿನ ಮನೆಗಳ ಜನರು ತೀವ್ರ ಅಸ್ವಸ್ಥರಾದ ಬೆನ್ನಲ್ಲೇ ಮನೆ ಮಾಲೀಕರು ಕಿಟಕಿ ತೆರೆದು ನೋಡಿದಾಗ ಅಕ್ಷತಾ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣವೇ ಜಿಗಣಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಆರಂಭದಲ್ಲಿ ಅಸಹಜ ಸಾವು (UDR) ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಆದರೆ, ಅಕ್ಷತಾ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಾಗ ಆಘಾತಕಾರಿ ಸಂಗತಿ ಹೊರಬಿದ್ದಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ವರದಿಯ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಬಕೆಟ್‌ನಿಂದ ತಲೆಗೆ ಹೊಡೆದು, ಕಂಬಿಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಕ್ಷತಾ ಕುಟುಂಬದ ಬಗ್ಗೆ ಮಾಹಿತಿ

ಮೃತ ಅಕ್ಷತಾಗೆ 2014ರಲ್ಲಿ ಕೃಷ್ಣ ಎಂಬುವವರ ಜೊತೆ ಮದುವೆಯಾಗಿತ್ತು. ಈ ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ಪತಿ ಕೃಷ್ಣ ವುಡ್ ವರ್ಕ್ (ಮರದ ಕೆಲಸ) ಮಾಡುತ್ತಿದ್ದರೆ, ಅಕ್ಷತಾ ಸೀರೆ ನೇಯ್ಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಳು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾನಾ ಸಾಹೇಬ್ ಎಂಬಾತನ ಪರಿಚಯವಾಗಿತ್ತು. ದಿನಗಳು ಕಳೆದಂತೆ ಇವರಿಬ್ಬರ ನಡುವೆ ಅಕ್ರಮ ಪ್ರೇಮಸಂಬಂಧ ಬೆಳೆದಿತ್ತು. ಪ್ರಿಯಕರನಲ್ಲಿ ಅತೀವ ಆಸಕ್ತಿ ಹೊಂದಿದ್ದ ಅಕ್ಷತಾ ತನ್ನ ಇಬ್ಬರು ಮಕ್ಕಳು ಮತ್ತು ಪತಿಯನ್ನು ಬಿಟ್ಟು ನಾನಾ ಸಾಹೇಬ್ ಜೊತೆ ಜಿಗಣಿಗೆ ಬಂದು ವಾಸಿಸುತ್ತಿದ್ದಳು.

ಲವ್ ಜಿಹಾದ್ ಆರೋಪ

ಈ ಪ್ರಕರಣವು ಲವ್ ಜಿಹಾದ್ ಪ್ರಕರಣವೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದು, ರಾಜ್ಯದಲ್ಲಿ ಪದೇ ಪದೇ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಎಂದು ತಿಳಿಸಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಹಿಂದೂ ಮಹಿಳೆಯನ್ನು ಪ್ರೀತಿಯ ಹೆಸರಿನಲ್ಲಿ ತಲೆಕೆಡಿಸಿ, ಕರೆತಂದು ನಂತರ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರೀತಿ ಎನ್ನುವ ಹೆಸರಿನಲ್ಲಿ ಅಮಾಯಕ ಹೆಣ್ಣುಮಕ್ಕಳು ಲವ್ ಜಿಹಾದ್ಗೆ ಬಲಿಯಾಗುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಕಾರ್ಯಾಚರಣೆ

ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ನಾನಾ ಸಾಹೇಬ್ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಯ ಮೊಬೈಲ್ ಫೋನ್ ಸಿಗ್ನಲ್‌ಗಳನ್ನು ಟ್ರೇಸ್ ಮಾಡಲು ತಂತ್ರಜ್ಞಾನದ ನೆರವನ್ನು ಪಡೆಯಲಾಗಿದೆ. ಅಷ್ಟೇ ಅಲ್ಲ, ಆರೋಪಿಯ ಸ್ನೇಹಿತರು, ಸಂಬಂಧಿಕರು ಮತ್ತು ಸಂಭಾವ್ಯ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಘಟನೆಯಿಂದ ಕೆರಳಿದ  ಹಿಂದೂ ಕಾರ್ಯಕರ್ತರು ಜಿಗಣಿ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (64)

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

by ದಿಶಾ ಕೆ. ಎಸ್.
September 30, 2026 - 10:09 am
0

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version