• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2026 - 12:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2026 09 08T120303.600

RelatedPosts

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

ADVERTISEMENT
ADVERTISEMENT

ದಾವಣಗೆರೆ: ದಾವಣಗೆರೆಯ ಐತಿಹಾಸಿಕ ಆನೆಕೊಂಡ ಶ್ರೀ ಮರಡಿ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಪ್ರಸಿದ್ಧ ಕಾರ್ಣಿಕೋತ್ಸವ ಈ ಬಾರಿಯೂ ಭಕ್ತರ ಗಮನ ಸೆಳೆದಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಬಿಲ್ಲನ್ನೇರಿ ಕಾರ್ಣಿಕ ನುಡಿ ನುಡಿಸಿದ್ದು, ನಾಡಿನ ಭವಿಷ್ಯದ ಕುರಿತು ಶುಭದಾಯಕ ಸಂದೇಶದ ಜೊತೆಗೆ ಎಚ್ಚರಿಕೆಯ ಮಾತುಗಳನ್ನೂ ಹೇಳಿದ್ದಾರೆ.

“ರಾಮ ರಾಮ ಅಂದು ನುಡಿದಿತ್ತಲೆ, ಶೃಂಗಾರದ ವನಕೆ ಮುತ್ತೈದೆಯರು ಸೇರಗ ಹೊಡೆದರಲೇ, ನರಲೋಕದ ಜನಕೆ ಆನೆ ಆಶೀರ್ವಾದ ಮಾಡಿತ್ತಲೆ, ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ, ಎಚ್ಚರ, ಎಚ್ಚರ, ಎಚ್ಚರ” ಎಂಬ ಕಾರ್ಣಿಕದ ನುಡಿ ಇದೀಗ ಭಕ್ತರು, ರೈತರು ಹಾಗೂ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

‘ಶೃಂಗಾರದ ವನಕೆ ಮುತ್ತೈದೆಯರು ಸೇರಗ ಹೊಡೆದರಲೇ’

ಕಾರ್ಣಿಕದ ಮೊದಲ ಸಾಲು ನಾಡಿನ ಸಮೃದ್ಧಿಯ ಸಂಕೇತ ಎಂದು ಭಕ್ತರು ವ್ಯಾಖ್ಯಾನಿಸುತ್ತಿದ್ದಾರೆ. ‘ಶೃಂಗಾರದ ವನ’ ಎಂದರೆ ಹಸಿರು, ನಳನಳಿಸುವ ಪ್ರಕೃತಿ ಹಾಗೂ ಸಮೃದ್ಧ ಪರಿಸರ ಎಂಬ ಅರ್ಥವನ್ನು ನೀಡಲಾಗುತ್ತಿದೆ. ಮುತ್ತೈದೆಯರು ಸೆರಗು ಬೀಸಿ ಸಂಭ್ರಮಿಸುವ ಚಿತ್ರಣವು ಮಂಗಳಕರ ಪರಿಸ್ಥಿತಿಯ ಸಂಕೇತ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಉತ್ತಮ ಮಳೆ, ಉತ್ತಮ ಬೆಳೆ ಹಾಗೂ ನಾಡಿನಲ್ಲಿ ಸಮೃದ್ಧಿ ನೆಲೆಸಬಹುದು ಎಂಬ ಶುಭ ಸೂಚನೆ ಇದಾಗಿದೆ ಎಂದು ಭಕ್ತರು ಅಭಿಪ್ರಾಯಪಡುತ್ತಿದ್ದಾರೆ. ಇದರ ಜೊತೆಗೆ ಸಾಮಾಜಿಕ ಮತ್ತು ರಾಜಕೀಯ ಆಯಾಮದಲ್ಲಿಯೂ ಈ ಸಾಲನ್ನು ಕೆಲವರು ವಿಶ್ಲೇಷಿಸುತ್ತಿದ್ದಾರೆ.

‘ನರಲೋಕದ ಜನಕೆ ಆನೆ ಆಶೀರ್ವಾದ ಮಾಡಿತ್ತಲೆ’

ಕಾರ್ಣಿಕದ ಮತ್ತೊಂದು ಪ್ರಮುಖ ಸಾಲು ಆನೆಯ ಕುರಿತಾಗಿದೆ. ಭಾರತೀಯ ಪರಂಪರೆಯಲ್ಲಿ ಆನೆ ಶಕ್ತಿ, ರಾಜವೈಭವ, ಅಧಿಕಾರ ಮತ್ತು ಪ್ರಭುತ್ವದ ಸಂಕೇತವಾಗಿ ಪರಿಗಣಿಸಲಾಗುತ್ತದೆ.

ಹೀಗಾಗಿ ‘ನರಲೋಕದ ಜನಕೆ ಆನೆ ಆಶೀರ್ವಾದ ಮಾಡಿತ್ತಲೆ’ ಎಂಬ ಸಾಲು ಜನಸಾಮಾನ್ಯರಿಗೆ ಆಡಳಿತ ವ್ಯವಸ್ಥೆಯಿಂದ ಅನುಕೂಲ, ಆರ್ಥಿಕ ನೆರವು ಹಾಗೂ ಸಾಮಾಜಿಕ ಬೆಂಬಲ ದೊರೆಯುವ ಸಂಕೇತ ಎಂದು ಕೆಲವರು ಅರ್ಥೈಸುತ್ತಿದ್ದಾರೆ.

‘ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ’

ಕಾರ್ಣಿಕದ ಕೊನೆಯ ಭಾಗ ಮಾತ್ರ ರೈತರಲ್ಲಿ ಆತಂಕ ಮೂಡಿಸಿದೆ. ‘ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ’ ಎಂಬ ಮಾತನ್ನು ಕೃಷಿ ಕ್ಷೇತ್ರದಲ್ಲಿ ಕೀಟಬಾಧೆ ಹೆಚ್ಚಾಗುವ ಸಾಧ್ಯತೆಯ ಎಚ್ಚರಿಕೆ ಎಂದು ಕೆಲವರು ವ್ಯಾಖ್ಯಾನಿಸುತ್ತಿದ್ದಾರೆ.

ಪ್ರಮುಖ ಕೃಷಿ ಬೆಳೆಗಳಿಗೆ ಕೀಟಬಾಧೆ ಉಂಟಾಗಿ ರೈತರಿಗೆ ಬೆಳೆ ನಷ್ಟವಾಗುವ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಸಂದೇಶ ಇದಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಮೂರು ಬಾರಿ ‘ಎಚ್ಚರ’-ಗಮನ ಸೆಳೆದ ಸಂದೇಶ

ಕಾರ್ಣಿಕದ ಕೊನೆಯಲ್ಲಿ ‘ಎಚ್ಚರ’ ಎಂಬ ಪದವನ್ನು ಮೂರು ಬಾರಿ ಉಚ್ಚರಿಸಿರುವುದು ವಿಶೇಷವಾಗಿ ಗಮನ ಸೆಳೆದಿದೆ. ಸಮೃದ್ಧಿಯ ಸೂಚನೆಗಳ ನಡುವೆಯೂ ಕೆಲವು ಸವಾಲುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಸಂದೇಶ ಇದಾಗಿದೆ ಎಂದು ಭಕ್ತರು ಅಭಿಪ್ರಾಯಪಡುತ್ತಿದ್ದಾರೆ.

ದಾವಣಗೆರೆಯ ಆನೆಕೊಂಡ ಕ್ಷೇತ್ರದಲ್ಲಿ ನಡೆದ ಈ ಐತಿಹಾಸಿಕ ಕಾರ್ಣಿಕೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಶ್ರಾವಣ ಮಾಸದ ಕೊನೆಯ ಸೋಮವಾರದ ಹಿನ್ನೆಲೆ ಬಾತಿ-ನೀಲಾನಹಳ್ಳಿ ಶ್ರೀ ಆಂಜನೇಯಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರಗಳ ದೇವರ ಸಮಾಗಮವೂ ಜಾತ್ರಾ ಮಹೋತ್ಸವದ ವಿಶೇಷವಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರಾ (2)

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

by ಶಾಲಿನಿ ಕೆ. ಡಿ
September 8, 2026 - 1:44 pm
0

ಆಸ್ಟ್ರಾ (1)

ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ

by ಶಾಲಿನಿ ಕೆ. ಡಿ
September 8, 2026 - 1:29 pm
0

ಆಸ್ಟ್ರಾ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

by Hemanth Kumar S
September 8, 2026 - 1:14 pm
0

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

by ಶಾಲಿನಿ ಕೆ. ಡಿ
September 8, 2026 - 12:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
  • ಚಿಂತೆ ಕಾಡಬಹುದು.! (7)
    ಕಾವೇರಿ ವಿವಾದ: ಇಂದು ದೆಹಲಿಯಲ್ಲಿ CWRC-CWMA ಹೈವೋಲ್ಟೇಜ್ ಸಭೆ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version