• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 28, 2026 - 6:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರದ ಸಂಪುಟದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ ನಾಗೇಂದ್ರ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.

ನಾಗೇಂದ್ರ ಅವರ ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್, ಸಚಿವ ಡಾ. ಅಜಯ್ ಸಿಂಗ್ ಹಾಗೂ ಸಚಿವ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT
“ಪಕ್ಷಕ್ಕೆ ಮುಜುಗರವಾಗಬಾರದು”

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಂದ್ರ ತಮ್ಮ ರಾಜೀನಾಮೆಯ ಹಿಂದಿನ ಪ್ರಮುಖ ಕಾರಣವನ್ನು ವಿವರಿಸಿದ ನಾಗೇಂದ್ರ, ಪ್ರಕರಣದ ಹಿನ್ನೆಲೆಯಲ್ಲಿ ಪಕ್ಷ ಮತ್ತು ಸರ್ಕಾರಕ್ಕೆ ಯಾವುದೇ ರೀತಿಯ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನ ತ್ಯಜಿಸುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

ತಮ್ಮ ವಿರುದ್ಧದ ತನಿಖಾ ಸಂಸ್ಥೆಗಳಾದ ಎಸ್‌ಐಟಿ ಮತ್ತು ಸಿಐಡಿ ಮೇಲೆ ನಂಬಿಕೆ ಹಾಗೂ ಗೌರವವಿದೆ ಎಂದು ತಿಳಿಸಿದ ಅವರು, ತನಿಖೆಯಲ್ಲಿ ಸತ್ಯ ಹೊರಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

“ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನ ಪಾತ್ರವಿಲ್ಲ”

ತಮ್ಮ ವಿರುದ್ಧದ ಆರೋಪಗಳನ್ನು ತೀವ್ರವಾಗಿ ಖಂಡಿಸಿದ ನಾಗೇಂದ್ರ, ವಾಲ್ಮೀಕಿ ನಿಗಮದ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು. ತಾವು ಕೇವಲ ಸಚಿವರಾಗಿದ್ದ ಕಾರಣಕ್ಕೆ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದರು.

ತಮ್ಮ ವಿರುದ್ಧದ ತನಿಖೆ ಹಾಗೂ ಕಾನೂನು ಕ್ರಮಗಳ ಕುರಿತು ಮಾತನಾಡಿದ ಅವರು, ಮೊದಲ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರು ಇರಲಿಲ್ಲ. ಆದರೆ ಎರಡನೇ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದರು. ತಾವು ಎರಡನೇ ಬಾರಿಗೆ ಸಚಿವರಾಗಿದ್ದ ಕಾರಣಕ್ಕೆ ಪ್ರಕರಣದಲ್ಲಿ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂಬ ಆರೋಪವನ್ನೂ ಮಾಡಿದರು.

ಇದೇ ವೇಳೆ, ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರ ಬಳಿಗೆ ತೆರಳಲಾಗಿದೆ ಎಂದು ಹೇಳಿದ ನಾಗೇಂದ್ರ, ತಮ್ಮ ಪಕ್ಷದ ನಾಯಕರ ವಿರುದ್ಧವೂ ಪ್ರಕರಣಗಳಿವೆ ಎಂದು ಉಲ್ಲೇಖಿಸಿದರು. “ನನಗೊಂದು ನ್ಯಾಯ, ನಿಮಗೊಂದು ನ್ಯಾಯವೇ?” ಎಂಬ ಪ್ರಶ್ನೆ ಮಾಡಿದರು. .

ಬಿಜೆಪಿ ವಿರುದ್ಧ ನಾಗೇಂದ್ರ ವಾಗ್ದಾಳಿ

ವಿಪಕ್ಷಗಳ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ನಾಗೇಂದ್ರ, ಬಿಜೆಪಿ ಮತ್ತು ಜೆಡಿಎಸ್‌ ಉದ್ದೇಶಪೂರ್ವಕವಾಗಿ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಬರ, ಕಾವೇರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿದ್ದರೂ ಅವುಗಳ ಬಗ್ಗೆ ಚರ್ಚೆ ನಡೆಸಲು ವಿಪಕ್ಷಗಳು ಅವಕಾಶ ನೀಡಲಿಲ್ಲ ಎಂದು ಹೇಳಿದರು.

ಬಳ್ಳಾರಿ ಪಾದಯಾತ್ರೆಗೆ ಯಾವುದೇ ಸೂಕ್ತ ವಿಷಯವಿಲ್ಲದ ಕಾರಣ ರಾಜಕೀಯ ಉದ್ದೇಶದಿಂದಲೇ ಅದನ್ನು ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು, ಮಾಧ್ಯಮಗಳ ಮೂಲಕವೂ ವಿಪಕ್ಷಗಳಿಗೆ ಚರ್ಚೆಗೆ ಬರುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ನಾಗೇಂದ್ರ ಅವರು ಬಿಜೆಪಿ ವಿರುದ್ಧ ಸಾಮಾಜಿಕ ನ್ಯಾಯದ ವಿಚಾರವನ್ನೂ ಪ್ರಸ್ತಾಪಿಸಿದರು. ಬಿಜೆಪಿ ‘ಮನುಸ್ಮೃತಿ ವಾದ’ವನ್ನು ಮುಂದಿಟ್ಟುಕೊಂಡು ಜನರಲ್ಲಿ ಮನುವಾದವನ್ನು ಬಿತ್ತಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ದಲಿತರು, ಆದಿವಾಸಿಗಳು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪವನ್ನೂ ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version