ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 82ನೇ ಹುಟ್ಟುಹಬ್ಬವನ್ನು ಶುಕ್ರವಾರ ಅದ್ಧೂರಿಯಾಗಿ ಆಚರಿಸಲಾಯಿತು. ಯಡಿಯೂರಪ್ಪ ಅವರು ತಮ್ಮ ಹುಟ್ಟುಹಬ್ಬದ ದಿನವನ್ನು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ತಮ್ಮ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದ ಅವರು, ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದರು.
ADVERTISEMENT
ADVERTISEMENT