• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2025 - 11:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 11 13T230314.700

ಬಾಗಲಕೋಟೆ (ನ.13): ಕರ್ನಾಟಕದ ಉತ್ತರ ಭಾಗದಲ್ಲಿ ರೈತರ ಹೋರಾಟ ಇಂದು ಉಗ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಶಾಂತವಾಗಿ ನಡೆದಿದ್ದರೆ, ಬಾಗಲಕೋಟೆಯಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಕೈಮೀರಿದೆ. ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ಟನ್‌ಗೆ ₹3,300 ನ್ಯಾಯ ಬೆಲೆ ನೀಡಬೇಕೆಂದು ಪಟ್ಟು ಹಿಡಿದು ಹೋರಾಟ ನಡೆಸುತ್ತಿದ್ದಾರೆ.

ಈ ಹೋರಾಟದಲ್ಲಿ ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಪ್ರತಿಭಟನಕಾರರು 50ಕ್ಕೂ ಹೆಚ್ಚು ಕಬ್ಬು ತುಂಬಿದ ಟ್ರಾಕ್ಟರ್‌ಗಳಿಗೆ ಬೆಂಕಿ ಹಚ್ಚಿ, ಕೋಟ್ಯಂತರ ರೂಪಾಯಿ ಮೌಲ್ಯದ ಕಬ್ಬನ್ನು ಭಸ್ಮ ಮಾಡಿದ್ದಾರೆ. ಈ ಘಟನೆಯಿಂದಾಗಿ ಪೊಲೀಸರು ಮಧ್ಯಪ್ರವೇಶಿಸಿ ನಿಯಂತ್ರಣಕ್ಕೆ ಯತ್ನಿಸಿದಾಗ ಕಲ್ಲು ತೂರಾಟ ಆರಂಭವಾಯಿತು. ಈ ಗಲಭೆಯಲ್ಲಿ ಬಾಗಲಕೋಟೆ ಅಡಿಷನಲ್ ಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

RelatedPosts

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

ADVERTISEMENT
ADVERTISEMENT

ಕಾರ್ಖಾನೆ ಮಾಲೀಕರು ಕಬ್ಬಿಗೆ ಕೇವಲ ₹2,250 ಮಾತ್ರ ನೀಡುವುದಾಗಿ ಘೋಷಿಸಿದ್ದು, ಉಳಿದ ₹50 ಅನ್ನು ನಂತರ ನೀಡುವ ಭರವಸೆ ನೀಡಿದ್ದಾರೆ. ಆದರೆ ರೈತರು ಇದನ್ನು ಸ್ವೀಕರಿಸದೆ ₹3,300 ಪೂರ್ಣ ಬೆಲೆಗೆ ಪಟ್ಟು ಹಿಡಿದಿದ್ದಾರೆ. ಈ ಬೇಡಿಕೆಯನ್ನು ಒತ್ತಾಯಿಸಲು ರೈತರು ಕಾರ್ಖಾನೆ ಆವರಣಕ್ಕೆ ಆಗಮಿಸಿ ಪ್ರತಿಭಟನೆ ಆರಂಭಿಸಿದರು. ಹೋರಾಟದಲ್ಲಿ ಒಟ್ಟು 50ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ ಹೊತ್ತಿ ಸಂಪೂರ್ಣ ನಾಶವಾದವು.

ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸ್ ತಂಡ ಮುಂದಾಗಿದ್ದಾಗ ರೈತರು ಕಲ್ಲು ತೂರಾಟಕ್ಕೆ ಮುಂದಾದರು. ಈ ಸಂದರ್ಭದಲ್ಲಿ ದೊಡ್ಡ ಗಾತ್ರದ ಕಲ್ಲೊಂದು ನೇರವಾಗಿ ಅಡಿಷನಲ್ ಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಬಿದ್ದಿದೆ. ತೀವ್ರ ನೋವಿನಿಂದ ನರಳಾಡಿದ ಅವರನ್ನು ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ತಪಾಸಣೆಯಲ್ಲಿ ಕಾಲಿನಲ್ಲಿ ಬಲವಾದ ಗಾಯವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷದ್‌ಷ್ಸ್ಸಷ್

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
December 16, 2025 - 12:06 pm
0

Untitled design 2025 12 16T114438.159

ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು

by ಶಾಲಿನಿ ಕೆ. ಡಿ
December 16, 2025 - 11:52 am
0

Untitled design 2025 12 16T112207.505

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
December 16, 2025 - 11:28 am
0

Untitled design 2025 12 16T111519.286

ರಾಜ್ಯದಲ್ಲಿ ಇಂಧನ ದರ ಏರಿಕೆ?: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
December 16, 2025 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷದ್‌ಷ್ಸ್ಸಷ್
    ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್
    December 16, 2025 | 0
  • Untitled design 2025 12 16T114438.159
    ಲೈಂಗಿಕ ಕಿರುಕುಳ ಆರೋಪ: ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ದೂರು ದಾಖಲು
    December 16, 2025 | 0
  • Untitled design 2025 12 16T112207.505
    ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T232850.706
    ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿನ್ ಪಬ್ ವಿರುದ್ಧ FIR
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version