• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಯುವಕನ ಬಂಧನಕ್ಕೆ ಮುಂದಾದ ಪೊಲೀಸರಿಗೆ ಮಹಿಳೆಯರಿಂದ ಆವಾಜ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 28, 2026 - 8:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆದರೆ, ಈ ತನಿಖೆಯ ಭಾಗವಾಗಿ ಹಿಂದೂ ಯುವಕನೊಬ್ಬನನ್ನು ಬಂಧಿಸಲು ಹೋದ ಪೊಲೀಸರಿಗೆ ಸ್ಥಳೀಯ ಮಹಿಳೆಯರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

ನಗರದ ಕಿಲ್ಲಾ ಓಣಿಯಲ್ಲಿ ವಾಸವಾಗಿರುವ ಮುತ್ತು ಮಾಗಿ ಎಂಬ ಯುವಕನನ್ನು ವಿಚಾರಣೆಗಾಗಿ ಕರೆದೊಯ್ಯಲು ಪೊಲೀಸರು ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸ್ಥಳೀಯ ಮಹಿಳೆಯರು ಪೊಲೀಸರ ವಾಹನಕ್ಕೆ ಅಡ್ಡಲಾಗಿ ನಿಂತರು. ತಪ್ಪಿತಸ್ಥರನ್ನು ಬಿಟ್ಟು ಅಮಾಯಕ ಹಿಂದೂ ಯುವಕರನ್ನು ಗುರಿ ಮಾಡುತ್ತಿದ್ದೀರಿ ಎಂದು ಮಹಿಳೆಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಯಿತು.

RelatedPosts

ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ& ಬೆಳ್ಳಿ ದರ

ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಶುರುವಾಯ್ತು ಮಹಾಯುದ್ಧ..? ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್: ತತ್ತರಿಸಿದ ಇರಾನ್ ರಾಜಧಾನಿ

ಕುಡಿದ ನಶೆಯಲ್ಲಿ ಕಾರು ಹರಿಸಿ ವ್ಯಕ್ತಿ ಹ*ತ್ಯೆ: ಮೂವರ ಬಂಧನ

ADVERTISEMENT
ADVERTISEMENT

ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಪತ್ತೆ ಹಚ್ಚುವ ಬದಲು, ಶಾಂತಿಯುತವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದವರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಮ್ಮ ಯುವಕರು ಯಾವುದೇ ತಪ್ಪು ಮಾಡಿಲ್ಲ, ಅವರನ್ನು ಕರೆದೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ಮಹಿಳೆಯರು ಪೊಲೀಸರಿಗೆ ಅವಾಜ್ ಹಾಕಿದರು.

ಮಾಜಿ ಶಾಸಕ ವೀರಣ್ಣ ಚರಂತಿಮಠ ಭೇಟಿ

ಘಟನಾ ಸ್ಥಳಕ್ಕೆ ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಆಕ್ರೋಶಗೊಂಡಿದ್ದ ಜನರನ್ನು ಸಮಾಧಾನಪಡಿಸಿದ ಅವರು, ಪೊಲೀಸರೊಂದಿಗೆ ಚರ್ಚೆ ನಡೆಸಿದರು. ಯಾವುದೇ ಕಾರಣಕ್ಕೂ ಅಮಾಯಕರಿಗೆ ತೊಂದರೆಯಾಗಬಾರದು. ನೈಜ ಆರೋಪಿಗಳನ್ನು ಬಂಧಿಸಲಿ, ಅದನ್ನು ಬಿಟ್ಟು ಒಂದು ಸಮುದಾಯವನ್ನು ಗುರಿ ಮಾಡುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಶಿವಾಜಿ ಜಯಂತಿ ಮೆರವಣಿಗೆಯ ಘಟನೆಯ ನಂತರ ಬಾಗಲಕೋಟೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಸದ್ಯಕ್ಕೆ ನಗರದಾದ್ಯಂತ ಶಾಂತಿ ಕಾಯ್ದುಕೊಳ್ಳಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೆ, ಈ ಬಂಧನದ ಪ್ರಕ್ರಿಯೆಗಳು ಜನರಲ್ಲಿ ಮತ್ತಷ್ಟು ಅಸಮಾಧಾನ ಮೂಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 28T133038.112

ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ& ಬೆಳ್ಳಿ ದರ

by ಯಶಸ್ವಿನಿ ಎಂ
February 28, 2026 - 1:31 pm
0

ಮೃತ ವ್ಯಕ್ತಿ (2)

ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

by ಶಾಲಿನಿ ಕೆ. ಡಿ
February 28, 2026 - 1:17 pm
0

Untitled design 2026 02 28T125959.120

ಶುರುವಾಯ್ತು ಮಹಾಯುದ್ಧ..? ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್: ತತ್ತರಿಸಿದ ಇರಾನ್ ರಾಜಧಾನಿ

by ಯಶಸ್ವಿನಿ ಎಂ
February 28, 2026 - 1:01 pm
0

ಮೃತ ವ್ಯಕ್ತಿ (1)

ಪತ್ನಿ ಪ್ರಗತಿಗೆ ವಿಶೇಷವಾಗಿ ಜನುಮ ದಿನದ ಶುಭಾಶಯ ಕೋರಿದ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
February 28, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T133038.112
    ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ& ಬೆಳ್ಳಿ ದರ
    February 28, 2026 | 0
  • ಮೃತ ವ್ಯಕ್ತಿ (2)
    ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
    February 28, 2026 | 0
  • Untitled design 2026 02 28T125959.120
    ಶುರುವಾಯ್ತು ಮಹಾಯುದ್ಧ..? ಟೆಹ್ರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್: ತತ್ತರಿಸಿದ ಇರಾನ್ ರಾಜಧಾನಿ
    February 28, 2026 | 0
  • ಮೃತ ವ್ಯಕ್ತಿ
    ಕುಡಿದ ನಶೆಯಲ್ಲಿ ಕಾರು ಹರಿಸಿ ವ್ಯಕ್ತಿ ಹ*ತ್ಯೆ: ಮೂವರ ಬಂಧನ
    February 28, 2026 | 0
  • Untitled design 2026 02 28T121946.309
    ವಿಜಯ್ ಮನೆಗೆ ಸೊಸೆಯಾಗಿ ಬಂದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ: ವೈರಲ್ ಆಯ್ತು ವಿಡಿಯೋ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version