• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಚಿತ್ರಹಿಂಸೆ: ಶಿಕ್ಷಕ ದಂಪತಿ ಅರೆಸ್ಟ್

admin by admin
December 20, 2025 - 8:32 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (34)

ಬಾಗಲಕೋಟೆ: ಬುದ್ದಿಮಾಂದ್ಯ ಅಥವಾ ವಿಶೇಷ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘೋರ ಘಟನೆಯೊಂದು ಬಾಗಲಕೋಟೆಯ ನವನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ‘ದಿವ್ಯಜ್ಯೋತಿ ಬುದ್ಧಿಮಾಂದ್ಯ ವಿಶೇಷ ಮಕ್ಕಳ ವಸತಿ ಶಾಲೆ’ಯಲ್ಲಿ ಬಾಲಕನೊಬ್ಬನಿಗೆ ಖಾರದ ಪುಡಿ ಎರಚಿ, ಪೈಪ್ ಹಾಗೂ ಬೆಲ್ಟ್‌ನಿಂದ ಮನಸೋಇಚ್ಛೆ ಥಳಿಸಿದ ಆರೋಪದ ಮೇಲೆ ಮಾಲೀಕ ಅಕ್ಷಯ್ ಮತ್ತು ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಮಾರು ಮೂರು ತಿಂಗಳ ಹಿಂದೆ ನಡೆದಿದ್ದ ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಮಾಲೀಕ ಅಕ್ಷಯ್, ದೀಪಕ್ ರಾಥೋಡ್ ಎಂಬ ಬುದ್ಧಿಮಾಂದ್ಯ ಬಾಲಕನಿಗೆ ಪ್ಲಾಸ್ಟಿಕ್ ಪೈಪ್‌ನಿಂದ ಮೈಮೇಲೆ ರಕ್ತ ಹೆಪ್ಪುಗಟ್ಟುವಂತೆ ಥಳಿಸಿದ್ದಾನೆ. ಅಷ್ಟೇ ಅಲ್ಲದೆ, ಬಾಲಕ ಕಿರುಚಾಡಬಾರದೆಂದು ಆತನ ಕಣ್ಣಿಗೆ ಖಾರದ ಪುಡಿ ಎರಚಲಾಗಿದೆ. ಈ ಕ್ರೌರ್ಯವನ್ನು ಅಲ್ಲಿನ ಕೆಲಸಗಾರನೊಬ್ಬ ಗುಟ್ಟಾಗಿ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದನು. ಇತ್ತೀಚೆಗೆ ಆ ಕೆಲಸಗಾರನನ್ನು ಕೆಲಸದಿಂದ ತೆಗೆದುಹಾಕಿದ್ದಾರೆ ನಂತರ, ಆತ ಈ ವಿಡಿಯೋವನ್ನು ಹೊರಬಿಟ್ಟಿದ್ದಾನೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT

ಶಿಕ್ಷಕ ಅಕ್ಷಯ್ ಮತ್ತು ಆತನ ಪತ್ನಿ ಆನಂದಿ ಮೂಲತಃ ಮಹಾರಾಷ್ಟ್ರದವರಾಗಿದ್ದು, ಬಾಗಲಕೋಟೆಯಲ್ಲಿ ಎನ್‌ಜಿಒ ಹೆಸರಿನಲ್ಲಿ ಈ ಶಾಲೆ ನಡೆಸುತ್ತಿದ್ದರು. ಆರಂಭದಲ್ಲಿ ನೋಂದಣಿ ಮಾಡಿಸಿದ್ದರೂ, ನಂತರ ಅದನ್ನು ನವೀಕರಿಸಿರಲಿಲ್ಲ. ಮುಖ್ಯವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಅಕ್ರಮವಾಗಿ ಈ ವಸತಿ ಶಾಲೆಯನ್ನು ನಡೆಸಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯ ವೇಳೆ ಹೊರಬಿದ್ದಿದೆ.

ಈ ಘಟನೆ ತಿಳಿಯುತ್ತಿದ್ದಂತೆ, ಇವರನ್ನು ನಂಬಿ ಮಕ್ಕಳನ್ನ ಕಳುಹಿಸಿದ್ದ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ನೂರಾರು ಪೋಷಕರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಅಸಹಾಯಕ ಮಕ್ಕಳ ಮೇಲೆ ಇಂತಹ ಪೈಶಾಚಿಕ ಕೃತ್ಯ ಎಸಗಿದ ಶಿಕ್ಷಕ ದಂಪತಿಯನ್ನು ಕಠಿಣವಾಗಿ ಶಿಕ್ಷಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತವು ಕೂಡಲೇ ಮಧ್ಯಪ್ರವೇಶಿಸಿ ಶಾಲೆಯಲ್ಲಿದ್ದ ಇತರ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಂಡಿದೆ.

ಪ್ರಸ್ತುತ ನವನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಲ್ಲೆಗೆ ಬಳಸಿದ್ದ ಪೈಪ್ ಮತ್ತು ಬೆಲ್ಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಹಲ್ಲೆ ನಡೆಸಿದ್ದ ಆರೋಪಿಗಳ ಮೇಲೆ ಮುಂದಿನ ಕ್ರಮ ಏನು ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (34)
    KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version