• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 2:13 pm
in Flash News, ಎಲೆಕ್ಷನ್, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0

ಬಾಗಲಕೋಟೆ, ಮಾ.20, 2026: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಪಕ್ಷದ ಮುಖಂಡ ವೀರಣ್ಣ ಚರಂತಿಮಠ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಪತ್ನಿ ರಾಜೇಶ್ವರಿ ಅವರೊಂದಿಗೆ ತಹಶೀಲ್ದಾರ ಕಚೇರಿಗೆ ಆಗಮಿಸಿದ ವೀರಣ್ಣ ಚರಂತಿಮಠ ಅವರು ಚುನಾವಣಾ ಅಧಿಕಾರಿ ಸಂತೋಷ್ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಶುಭ ಮುಹೂರ್ತದ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಅಧಿಕೃತ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿದ್ದಾರೆ.

RelatedPosts

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ

ಯುದ್ಧದ ಭೀತಿ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?

ADVERTISEMENT
ADVERTISEMENT

ರಾಜ್ಯದ ಪ್ರಮುಖ ನಾಯಕರ ಸಮ್ಮುಖದಲ್ಲಿ ವೀರಣ್ಣ ಚರಂತಿಮಠ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಪಕ್ಷದ ಶಕ್ತಿ ಪ್ರದರ್ಶನಕ್ಕೂ ಬಿಜೆಪಿ ಸಜ್ಜಾಗಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರು ಇದ್ದು, ಇವರಲ್ಲಿ 1,26,761 ಪುರುಷರು, 1,32,476 ಮಹಿಳೆಯರು ಮತ್ತು 23 ಇತರೆ ಮತದಾರರು ಸೇರಿದ್ದಾರೆ. ಈ ಅಂಕಿಅಂಶಗಳು ಕ್ಷೇತ್ರದಲ್ಲಿ ಮಹಿಳಾ ಮತದಾರರ ಪ್ರಾಬಲ್ಯ ಹೆಚ್ಚಿದೆ. ಆದ್ದರಿಂದ ಎಲ್ಲಾ ಪಕ್ಷಗಳೂ ಮಹಿಳಾ ಮತದಾರರನ್ನು ಸೆಳೆಯುವತ್ತ ಹೆಚ್ಚಿನ ಗಮನ ಹರಿಸುವ ನಿರೀಕ್ಷೆಯಿದೆ.

ಇನ್ನೊಂದೆಡೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲೂ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್ ಪಕ್ಷ ಇನ್ನೂ ಅಧಿಕೃತವಾಗಿ ತನ್ನ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ತಮ್ಮ ಹಕ್ಕು ಸ್ಥಾಪನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಅವರು ತಮ್ಮ ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಸಮರ್ಥ ಶಾಮನೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷದ ಟಿಕೆಟ್ ಪಡೆಯಲು ತಮ್ಮ ದಾವೆ ಬಲಪಡಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಡವೂ ವ್ಯಕ್ತವಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T152107.117

ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ

by ಯಶಸ್ವಿನಿ ಎಂ
March 20, 2026 - 3:36 pm
0

Untitled design 2026 03 20T144032.662

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

by ಶಾಲಿನಿ ಕೆ. ಡಿ
March 20, 2026 - 2:46 pm
0

Untitled design 2026 03 20T141234.754

ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

by ಶಾಲಿನಿ ಕೆ. ಡಿ
March 20, 2026 - 2:13 pm
0

Untitled design 2026 03 20T131544.769

Stock Market: ನಿನ್ನೆ ಸೆನ್ಸೆಕ್ಸ್ 2400 ಪಾಯಿಂಟ್ ಕುಸಿತ, ತೈಲ ಬೆಲೆ ಇಳಿಕೆಯಿಂದ ಷೇರುಪೇಟೆಗೆ ರಿಲೀಫ್

by ಶಾಲಿನಿ ಕೆ. ಡಿ
March 20, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T144032.662
    ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ
    March 20, 2026 | 0
  • Untitled design 2026 03 20T125405.676
    ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ
    March 20, 2026 | 0
  • Untitled design 2026 03 20T123700.792
    ಯುದ್ಧದ ಭೀತಿ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ
    March 20, 2026 | 0
  • Untitled design 2026 03 20T120446.917
    ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?
    March 20, 2026 | 0
  • Untitled design 2026 03 20T113241.681
    58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version