• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ: ಕಿಡಿಗೇಡಿಗಳ ಕೃತ್ಯವೋ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 6, 2026 - 11:32 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 02 06T113048.660

ಬಳ್ಳಾರಿ:  ಬಳ್ಳಾರಿ ನಗರದ ನಾಗಲಕೇರಿ ಬಳಿ ಇರುವ ಸುಪ್ರಸಿದ್ಧ ಆಂಜನೇಯ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ ಮಾಂಸದ ಚೀಲ ಪತ್ತೆಯಾಗಿದೆ. ಈ ಘಟನೆ ಭಕ್ತರಲ್ಲಿ ಭಾರೀ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಪವಿತ್ರ ದೇವಾಲಯದ ಆವರಣದಲ್ಲೇ ಇಂತಹ ಅಸಹ್ಯಕರ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೋಮವಾರ ಬೆಳಿಗ್ಗೆ ಎಂದಿನಂತೆ ಪೂಜೆಗಾಗಿ ದೇವಸ್ಥಾನ ತೆರೆಯಲು ಆಗಮಿಸಿದ ಅರ್ಚಕರಿಗೆ ಈ ಶಾಕ್ ಎದುರಾಗಿದೆ. ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಎದುರು, ಗರುಡಸ್ತಂಭದ ಬಳಿ ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿದ ಮಾಂಸದ ಚೀಲ ಬಿದ್ದಿರುವುದನ್ನು ಕಂಡು ಅರ್ಚಕರು ಬೆಚ್ಚಿಬಿದ್ದಿದ್ದಾರೆ. ಮೊದಲಿಗೆ ಅನುಮಾನಗೊಂಡು ಹತ್ತಿರ ಹೋಗಿ ಪರಿಶೀಲಿಸಿದಾಗ ಅದು ಮಾಂಸವೆಂದು ದೃಢಪಟ್ಟಿದೆ.

RelatedPosts

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

ADVERTISEMENT
ADVERTISEMENT

ಪವಿತ್ರ ಸ್ಥಳದಲ್ಲೇ ಮಾಂಸ ಪತ್ತೆಯಾಗುತ್ತಿದ್ದಂತೆ ಅರ್ಚಕರು ತಕ್ಷಣ ಸ್ಥಳೀಯ ನಿವಾಸಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಜನರು ಗುಂಪುಗೂಡಿದ್ದು, ಭಕ್ತರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ತಕ್ಷಣ ಮಾಂಸದ ಚೀಲವನ್ನು ತೆರವುಗೊಳಿಸಿ, ಸ್ಥಳ ಪರಿಶೀಲನೆ ನಡೆಸಿದರು. ಪರಿಸ್ಥಿತಿ ಕೈಮೀರುವುದನ್ನು ತಪ್ಪಿಸಲು ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮಾಂಸವನ್ನು ಯಾರು ತಂದಿಟ್ಟರು? ಯಾವ ಉದ್ದೇಶದಿಂದ ಈ ಕೃತ್ಯ ನಡೆದಿದೆ? ಎಂಬುದರ ಕುರಿತು ಪೊಲೀಸರು ಗಂಭೀರ ತನಿಖೆ ಕೈಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಉದ್ದೇಶಪೂರ್ವಕ ಕಿಡಿಗೇಡಿಗಳ ಕೃತ್ಯವೋ ಅಥವಾ ಬೀದಿ ನಾಯಿಗಳು ಎಲ್ಲೋ ಇದ್ದ ಮಾಂಸದ ಚೀಲವನ್ನು ಎಳೆದುಕೊಂಡು ಬಂದು ದೇವಸ್ಥಾನದ ಆವರಣದಲ್ಲಿ ಬಿಟ್ಟಿರಬಹುದೋ ಎಂಬ ಎರಡೂ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ದೇವಸ್ಥಾನದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತ ವ್ಯಕ್ತಿಗಳ ಪತ್ತೆಗೆ ಪ್ರಯತ್ನ ನಡೆಯುತ್ತಿದೆ.

ಈ ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ಅರ್ಚಕರು ಹಾಗೂ ಸ್ಥಳೀಯರಿಂದ ವಿವರ ಪಡೆದರು. ನಂತರ ಮಾತನಾಡಿದ ಅವರು, “ಪವಿತ್ರ ದೇಗುಲದ ಆವರಣದಲ್ಲಿ ಇಂತಹ ಅಸಹ್ಯ ಕೃತ್ಯ ನಡೆದಿರುವುದು ಖಂಡನೀಯ. ಇದು ಶಾಂತಿ ಕದಡುವ ಉದ್ದೇಶದಿಂದ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T134048.314

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

by ಶಾಲಿನಿ ಕೆ. ಡಿ
August 26, 2026 - 1:43 pm
0

ನಿರ್ಬಂಧ! (2)

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 26, 2026 - 1:25 pm
0

Image 3ca83170

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

by ಕವಿತಾ
August 26, 2026 - 1:10 pm
0

ನಿರ್ಬಂಧ! (1)

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
August 26, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
  • Untitled design 2026 08 26T115015.981
    ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version