• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಮತ್ತಿಬ್ಬರು ಗನ್ ಮ್ಯಾನ್‌ಗಳು ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 2:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 16T142920.735

RelatedPosts

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

ADVERTISEMENT
ADVERTISEMENT

ಬಳ್ಳಾರಿ : ಬಳ್ಳಾರಿ ನಗರದಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತಿಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ.

ಶಾಸಕ ಜನಾರ್ಧನ ರೆಡ್ಡಿ ಅವರ ನಿವಾಸದ ಮುಂದೆ ಬ್ಯಾನರ್ ಕಟ್ಟುವ ವಿಚಾರವೇ ಈ ಭೀಕರ ಘಟನೆಗೆ ಕಾರಣವಾಗಿತ್ತು. ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಜನಾರ್ಧನ ರೆಡ್ಡಿ ಅವರ ಮನೆಯ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಕ್ಷಣಾರ್ಧದಲ್ಲೇ ಗಲಾಟೆಗೆ ತಿರುಗಿತ್ತು. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವರು ಗುಂಡೇಟಿಗೆ ಬಲಿಯಾದರು.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಈಗಾಗಲೇ ಈ ಪ್ರಕರಣದಲ್ಲಿ 26 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಸಿಐಡಿ ಪೊಲೀಸರು ಖಾಸಗಿ ಗನ್‌ಮ್ಯಾನ್‌ಗಳಾದ ಬರೀತ್ ಸಿಂಗ್ ಮತ್ತು ಬಲ್ಕಿನಂದರ್ ಸಿಂಗ್ ಅವರನ್ನು ಬಂಧಿಸಿ ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಮೊದಲು ಬಳ್ಳಾರಿ ಪೊಲೀಸರು ನಡೆಸಿದ ತನಿಖೆಯಲ್ಲಿ ಮೂವರು ಖಾಸಗಿ ಗನ್‌ಮ್ಯಾನ್‌ಗಳು, 10 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು 10 ಮಂದಿ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಿದ್ದರು. ಬಂಧಿತರ ವಿರುದ್ಧ ಕೊಲೆ, ಗಲಾಟೆ, ಅಕ್ರಮ ಶಸ್ತ್ರಾಸ್ತ್ರ ಬಳಕೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ದಾಖಲಿಸಲಾಗಿದೆ.

ಸಿಐಡಿ ಅಧಿಕಾರಿಗಳು ಫೈರಿಂಗ್‌ಗೆ ಬಳಸಲಾದ ಶಸ್ತ್ರಾಸ್ತ್ರ, ಗನ್‌ಮ್ಯಾನ್‌ಗಳ ನಿಯೋಜನೆ, ಯಾರ ಸೂಚನೆ ಮೇರೆಗೆ ಗುಂಡಿನ ದಾಳಿ ನಡೆದಿದೆ ಎಂಬ ಎಲ್ಲ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಖಾಸಗಿ ಭದ್ರತಾ ಸಿಬ್ಬಂದಿಗೆ ಶಸ್ತ್ರಾಸ್ತ್ರ ಬಳಸುವ ಅಧಿಕಾರ, ನಿಯಮಾವಳಿ ಉಲ್ಲಂಘನೆಗಳ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಂಧನವಾಗುವ ಸೂಚನೆಗಳಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version