• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಫೈರಿಂಗ್ ಪ್ರಕರಣ: ಜನಾರ್ದನ ರೆಡ್ಡಿ ಮನೆ ಬಳಿ ಮತ್ತೊಂದು ಬುಲೆಟ್ ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 12:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 05T122911.681

ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಇದೀಗ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಸಮೀಪ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬುಲೆಟ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದ್ದು, ತನಿಖಾ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿ ನಗರದಲ್ಲಿ ಜನವರಿ 1ರಂದು ಬ್ಯಾನರ್ ಕಟ್ಟುವ ವಿಚಾರವಾಗಿ ಉಂಟಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿ, ಫೈರಿಂಗ್ ನಡೆದಿತ್ತು. ಈ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದು, ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮತ್ತಷ್ಟು ಗಂಭೀರವಾಗಿ ಕೈಗೊಂಡಿದ್ದಾರೆ.

RelatedPosts

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ADVERTISEMENT
ADVERTISEMENT

ಇಂದು ಬೆಳಗ್ಗೆಯಿಂದಲೇ ಶಾಸಕ ಜನಾರ್ಧನ ರೆಡ್ಡಿ ಅವರ ನಿವಾಸದ ಸುತ್ತಮುತ್ತ ಬಾಂಬ್ ನಿಷ್ಕ್ರಿಯ ದಳ (Bomb Disposal Squad) ಹಾಗೂ ಪೊಲೀಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ರೆಡ್ಡಿ ಅವರ ಮನೆ ಮುಂದಿನ ಕಾಂಪೌಂಡ್ ಬಳಿ 9 ಎಂಎಂ ಗುಂಡು (Bullet) ಪತ್ತೆಯಾಗಿದೆ. ಪತ್ತೆಯಾದ ಬುಲೆಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವೈಜ್ಞಾನಿಕ ಪರೀಕ್ಷೆಗಾಗಿ ಎಫ್‌ಎಸ್‌ಎಲ್ (Forensic Science Laboratory) ಗೆ ಕಳುಹಿಸಲು ನಿರ್ಧರಿಸಿದ್ದಾರೆ.

ಈ ಬುಲೆಟ್ ಇತ್ತೀಚೆಗೆ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದೆಯೇ ಅಥವಾ ಹಿಂದಿನ ಯಾವುದಾದರೂ ಘಟನೆಗೆ ಸಂಬಂಧಿಸಿದೆಯೇ ಎಂಬುದನ್ನು ಎಫ್‌ಎಸ್‌ಎಲ್ ವರದಿ ನಂತರವೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಬುಲೆಟ್ ಮೇಲೆ ಇರುವ ಗುರುತುಗಳು, ಬಳಸಿದ ಶಸ್ತ್ರಾಸ್ತ್ರ ಹಾಗೂ ಗುಂಡು ಹಾರಿಸಿದ ದಿಕ್ಕಿನ ಬಗ್ಗೆ ಪರಿಶೀಲನೆ ನಡೆಯಲಿದೆ.

ಇದಕ್ಕೂ ಮುನ್ನ, ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಆಪ್ತನೆಂದು ಹೇಳಲಾಗುವ ಸತೀಶ್ ರೆಡ್ಡಿಯ ಮೂವರು ಖಾಸಗಿ ಗನ್ ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಬಲ್ಕಿತ್ ಸಿಂಗ್, ಮಹೇಂದ್ರ ಸಿಂಗ್ ಹಾಗೂ ಗುರುಚರಣ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂವರೂ ಪಂಜಾಬ್ ಮೂಲದವರಾಗಿದ್ದು, ಜನವರಿ 1ರಂದು ನಡೆದ ಗಲಾಟೆಯ ವೇಳೆ ಫೈರಿಂಗ್ ನಡೆಸಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಬಳ್ಳಾರಿ ಬ್ರೂಸ್ ಪೇಟೆ ಠಾಣೆ ಪೊಲೀಸರು, ಗನ್ ಮ್ಯಾನ್‌ಗಳ ಪಾತ್ರ, ಅವರಿಗೆ ನೀಡಲಾಗಿದ್ದ ಶಸ್ತ್ರಾಸ್ತ್ರಗಳ ಪರವಾನಗಿ, ಫೈರಿಂಗ್‌ಗೆ ನೀಡಿದ ಆದೇಶ ಸೇರಿದಂತೆ ಹಲವು ಅಂಶಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಇನ್ನೊಂದೆಡೆ, ಈ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸೇರಿಸಿ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 12T115010.542 (1)

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 12, 2026 - 12:48 pm
0

Web Photo Editor 2026 07 12T115010.542 (1)

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

by ದಿಶಾ ಕೆ. ಎಸ್.
July 12, 2026 - 12:25 pm
0

Image (25)

ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ

by ದಿಶಾ ಕೆ. ಎಸ್.
July 12, 2026 - 11:48 am
0

Image (25)

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

by ದಿಶಾ ಕೆ. ಎಸ್.
July 12, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version