• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಫೈರಿಂಗ್ ಕೇಸ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳು ಪೊಲೀಸ್‌ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 2:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 04T142100.524

RelatedPosts

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

ADVERTISEMENT
ADVERTISEMENT

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಕೊನೆಗೆ ಫೈರಿಂಗ್‌ಗೆ ತಿರುಗಿ, ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವನ್ನಪ್ಪಿರುವ ಬಳ್ಳಾರಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಹಾಗೂ ರಾಜಕೀಯ ನಾಯಕ ಸತೀಶ್ ರೆಡ್ಡಿಗೆ ಸೇರಿದ ಮೂವರು ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ಮೂಲದ ಮಹೇಂದ್ರ ಸಿಂಗ್, ಬಲಜಿತ್ ಸಿಂಗ್ ಹಾಗೂ ಗುರುಚರಣ್ ಸಿಂಗ್ ಎಂಬ ಮೂವರು ಗನ್‌ಮ್ಯಾನ್‌ಗಳನ್ನು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಜನವರಿ 1ರಂದು ಬಳ್ಳಾರಿಯ ಜನಾರ್ದನ ರೆಡ್ಡಿ ನಿವಾಸದ ಬಳಿ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ನಡೆದ ಫೈರಿಂಗ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗಂಭೀರವಾಗಿ ಗಾಯಗೊಂಡು ನಂತರ ಮೃತಪಟ್ಟಿದ್ದಾನೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ಆರಂಭಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್ ವೀಡಿಯೋಗಳ ಆಧಾರದ ಮೇಲೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ 10ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಕರಣದ ಬಳಿಕ ಸತೀಶ್ ರೆಡ್ಡಿಗೆ ಸೇರಿದ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದರು. ಇದರಿಂದ ಪ್ರಕರಣ ಇನ್ನಷ್ಟು ಅನುಮಾನಾಸ್ಪದವಾಗಿತ್ತು. ಆದರೆ ಇದೀಗ ಮೂವರು ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದು ತನಿಖೆಗೆ ಮಹತ್ವದ ತಿರುವು ನೀಡಿದೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಬ್ಯಾನರ್ ವಿಚಾರವೇ ಗಲಾಟೆಗೆ ಮೂಲ ಕಾರಣವಾಗಿದ್ದು, ಪರಿಸ್ಥಿತಿ ಕೈಮೀರಿದಾಗ ಗನ್ ಬಳಸಲಾಗಿದೆ ಎನ್ನಲಾಗಿದೆ. ಆದರೆ ಫೈರಿಂಗ್ ಆದೇಶ ಯಾರು ನೀಡಿದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗನ್‌ಮ್ಯಾನ್‌ಗಳ ಹೇಳಿಕೆಗಳು ಪ್ರಕರಣದ ದಿಕ್ಕು ನಿರ್ಧರಿಸುವಲ್ಲಿ ನಿರ್ಣಾಯಕವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (64)

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

by ದಿಶಾ ಕೆ. ಎಸ್.
September 30, 2026 - 10:09 am
0

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version