• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಮನ‌ಬಂದಂತೆ ಹಲ್ಲೆ ನಡೆಸಿದ ಬಾಲಕ: ಓರ್ವ ಸಾವು, 7 ಮಂದಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 8:04 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 03 08T074846.133

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಗುರುಕುಲ ವಸತಿ ಶಾಲೆಯಲ್ಲಿ ನಡೆದ ಭೀಕರ ಘಟನೆ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮಂಚದ ಕಬ್ಬಿಣದ ರಾಡ್ ತೆಗೆದುಕೊಂಡು ಸಹ ವಿದ್ಯಾರ್ಥಿಗಳ ಮೇಲೆ ನಡೆಸಿದ ಭೀಕರ ಹಲ್ಲೆ ನಡೆಸಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ವಾರ್ಡನ್ ಸೇರಿದಂತೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ, ರಾತ್ರಿ ಊಟದ ಬಳಿಕ ಎಲ್ಲ ವಿದ್ಯಾರ್ಥಿಗಳು ತಮ್ಮ ಹಾಸಿಗೆಗಳಲ್ಲಿ ಮಲಗಿಕೊಂಡಿದ್ದ ವೇಳೆ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಂಚದ ರಾಡ್ ತೆಗೆದುಕೊಂಡು ಸಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.

RelatedPosts

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ADVERTISEMENT
ADVERTISEMENT

ಹಲ್ಲೆ ನಡೆಸಿದ ವಿದ್ಯಾರ್ಥಿ ಅಲ್ಲಿ ಮಲಗಿದ್ದ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ರಾಡ್‌ನಿಂದ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ. ಇದರಿಂದ ಎಂಟು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯ ಪರಿಣಾಮವಾಗಿ ಒಬ್ಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂಬುದು ತಿಳಿದುಬಂದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರನ್ನು ಬಳ್ಳಾರಿಯ ಬಿಮ್ಸ್ ಆಸ್ಪತ್ರೆ ಮತ್ತು ಟ್ರಾಮಾಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿದೆ.

ಘಟನೆ ನಡೆಯುವ ಸಂದರ್ಭದಲ್ಲಿ ಹಾಸ್ಟೆಲ್‌ನ ವಾರ್ಡನ್ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ, ದಾಳಿ ನಡೆಸಿದ ವಿದ್ಯಾರ್ಥಿ ವಾರ್ಡನ್ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಹಲ್ಲೆಯಲ್ಲಿ ವಾರ್ಡನ್ ಕೂಡ ಗಾಯಗೊಂಡಿದ್ದಾರೆ.

ಹಲ್ಲೆ ನಡೆಸಿದ ಬಳಿಕ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

by ಶಾಲಿನಿ ಕೆ. ಡಿ
August 26, 2026 - 2:58 pm
0

Image e19f289a

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

by ಶಾಲಿನಿ ಕೆ. ಡಿ
August 26, 2026 - 2:46 pm
0

Untitled design 2026 08 26T143832.929

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

by ಶಾಲಿನಿ ಕೆ. ಡಿ
August 26, 2026 - 2:41 pm
0

Untitled design 2026 08 26T141642.891

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

by ಶಾಲಿನಿ ಕೆ. ಡಿ
August 26, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version